Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಯುಬಿಡಿಟಿ ಸಲಹಾ ಸಮಿತಿಗೆ ಡಾ.ಎಸ್. ಮಂಜಪ್ಪ ಸೇರಿ 7 ಜನರ ನೇಮಕ
ತಾಜಾ ಸುದ್ದಿ

ಯುಬಿಡಿಟಿ ಸಲಹಾ ಸಮಿತಿಗೆ ಡಾ.ಎಸ್. ಮಂಜಪ್ಪ ಸೇರಿ 7 ಜನರ ನೇಮಕ

Dinamaana Kannada News
Last updated: August 15, 2025 1:31 pm
Dinamaana Kannada News
Share
UBDT DAVANAGERE
SHARE

ದಾವಣಗೆರೆ.ಆ.15: ವಿಶ್ವೇಶ್ವರಯ್ಯ ವಿಶ್ವವಿದ್ಯಾಲಯ ವ್ಯಾಪ್ತಿಗೆ ಒಳಪಡುವ ನಗರದ ಯುಬಿಡಿಟಿ ತಾಂತ್ರಿಕ ವಿದ್ಯಾಯಲಕ್ಕೆ ಶೈಕ್ಷಣಿಕ ಹಾಗೂ ಸಂಶೋಧನ ಸಲಹಾ ಸಮಿತಿಗೆ 7 ಜನರನ್ನು ನೇಮಕ ಮಾಡಿ ವಿವಿಯ ರಿಜಿಸ್ಟ್ರಾರ್ ಪ್ರೊ.ಬಿ.ಇ.ರಂಗಸ್ವಾಮಿ ಆದೇಶಿಸಿದ್ದಾರೆ.

ಬೆಳಗಾವಿ ಜಿಲ್ಲೆ ಚಿಕ್ಕೋಡಿಯ ಕೆಎಲ್‌ಇ ತಾಂತ್ರಿಕ ಮಹಾವಿದ್ಯಾಲಯದ ಪ್ರಾಚಾರ್ಯ ಡಾ|| ಬಿ.ಆರ್.ಪ್ರಸಾದ್ ಅವರ ಅಧ್ಯಕ್ಷತೆಯಲ್ಲಿ ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ನಿರ್ದೇಶಕ ಮತ್ತು ದಾವಣಗೆರೆಯ ಜೈನ್ ತಾಂತ್ರಿಕ ಮಹಾವಿದ್ಯಾಲಯದ ಸಲಹೆಗಾರ  ಡಾ||ಎಸ್. ಮಂಜಪ್ಪ, ನಿಟ್ಟೆ ತಾಂತ್ರಿಕ ಕಾಲೇಜಿನ ಪ್ರಾಚಾರ್ಯ ಡಾ||ಎಚ್.ಸಿ.ನಾಗರಾಜ್, ಡಾ||ಈರಪ್ಪ ಸೊಗಲದ, ಡಾ.ಬಸವರಾಜಪ್ಪ, ಯುಬಿಡಿಟಿ ಪ್ರಾಚಾರ್ಯ ಡಾ||ಡಿ.ಪಿ.ನಾಗರಾಜಪ್ಪ ಸೇರಿದಂತೆ ಕಾಲೇಜಿನ ವಿವಿಧ ವಿಭಾಗಳ ಮುಖ್ಯಸ್ಥರನ್ನು ಒಳಗೊಂಡ 7 ಜನರ ಸಮಿತಿ ರಚಿಸಲಾಗಿದೆ.

Read also : ದಾವಣಗೆರೆ : ಆ.16 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿವಿಧಢೆ ವಿದ್ಯುತ್ ವ್ಯತ್ಯಯ

ಮಹಾವಿದ್ಯಾಲಯದಲ್ಲಿ ಶೈಕ್ಷಣಿಕ ಹಾಗು ಸಂಶೋಧನ ಪ್ರಕ್ರಿಯೆಗಳ ಸಮಗ್ರ, ಅಭಿವೃದ್ಧಿ ಹಾಗೂ ಅಧ್ಯಾಪಕರ ಸಂಶೋಧನೆಗಳಿಗೆ ಪೂರಕವಾಗಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಮತ್ತು ಸರ್ವತೋಮುಖ ಅಭಿವೃದ್ಧಿಗೆ ಅನುಕೂಲಕರವಾದ ವಾತಾವರಣವನ್ನು ಸೃಷ್ಟಿಸಲು ಈ ಸಮಿತಿಯನ್ನು ರಚಿಸಲಾಗಿದೆ ಎಂದು ವಿದ್ಯಾಲಯದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

TAGGED:Davanagere NewsDinamana.comKannada NewsUBDT DAVANAGEREಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Power outage ದಾವಣಗೆರೆ : ಆ.16 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿವಿಧಢೆ ವಿದ್ಯುತ್ ವ್ಯತ್ಯಯ
Next Article Davanagere ಕುರ್ಕಿ ಬಳಿ ಭದ್ರಾ ನಾಲೆ ಸೇತುವೆ ಕುಸಿತ: ಶಾಸಕ ಕೆ.ಎಸ್.ಬಸವಂತಪ್ಪ ಭೇಟಿ ನೀಡಿ ಪರಿಶೀಲನೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

DAVANAGERE : ಎಸ್ಸಿ-ಎಸ್ಟಿ ಸಮುದಾಯಗಳ ಅನುದಾನ ಗ್ಯಾರಂಟಿಗೆ ಬಳಕೆ : ಪ್ರತಿಭಟನೆ

ದಾವಣಗೆರೆ  (Davangere district )  : ಎಸ್ಸಿ-ಎಸ್ಟಿ ಸಮುದಾಯಗಳು ಅಭಿವೃದ್ಧಿಗೆ ಮೀಸಲಿಟ್ಟ ಅನುದಾನವನ್ನು ಗ್ಯಾರಂಟಿ ಸೇರಿ ಇತರೆ ಯೋಜನೆಗಳಿಗೆ ಬಳಕೆ…

By Dinamaana Kannada News

Davanagere | ಜನರ ಸಮಸ್ಯೆಗೆ  ಸ್ಪಂದಿಸಲು ಜನ ಸಂಪರ್ಕ ಕಚೇರಿ : ಡಾ. ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ (Davangere District) :  ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವ ಉದ್ದೇಶದಿಂದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನೂತನ ಜನ ಸಂಪರ್ಕ ಕಚೇರಿ  ಆರಂಭಿಸಲಾಗಿದ್ದು,…

By Dinamaana Kannada News

Davanagere | ಬಿಜೆಪಿಗೆ ದಲಿತರ ಸಚಿವರೇ ಟಾರ್ಗೆಟ್‌ : ಮಾಧ್ಯಮ ವಕ್ತಾರ ಶ್ರೀನಿವಾಸ್ ಕಿಡಿ

ದಾವಣಗೆರೆ (Davanagere) :  ದಲಿತ ಸಚಿವರುಗಳೇ ಬಿಜೆಪಿ ಗೆ ಟಾರ್ಗೆಟ್ ಆಗಿದೆ. ಪ್ರಿಯಾಂಕ ಖರ್ಗೆರವರ ನಾಯಕತ್ವ ಬೆಳೆಯುವುದು ಬಿಜೆಪಿಗೆ ಸಹಿಸಲು…

By Dinamaana Kannada News

You Might Also Like

Jagalore
ತಾಜಾ ಸುದ್ದಿ

ಯುವಕರು ಮೊಬೈಲ್ ಬಿಟ್ಟು ಗ್ರಂಥಾಲಯದ ಕಡೆ ಬನ್ನಿ: ಶಾಸಕ ಬಿ.ದೇವೇಂದ್ರಪ್ಪ ಕರೆ

By Dinamaana Kannada News
Davanagere
ತಾಜಾ ಸುದ್ದಿ

ಬಜೆಟ್ ನಲ್ಲಿ ದಲಿತರ ಜನಸಂಖ್ಯೆ ಅನುಗುಣವಾಗಿ ಶೇ. 24.1ರಷ್ಟು ಅನುದಾನ ಮೀಸಲಿರಿಸಿ : ದಲಿತ ಸಂಘರ್ಷ ಸಮಿತಿ

By Dinamaana Kannada News
Davanagere
ತಾಜಾ ಸುದ್ದಿ

ಜಿನೀವಾದ WHO ಪ್ರಾದೇಶಿಕ ಸದಸ್ಯರಾಗಿ ಡಾ.ಎಲ್.ರಾಕೇಶ್ ಆಯ್ಕೆ

By Dinamaana Kannada News
jagalorue
ಅಪರಾಧ ಸುದ್ದಿತಾಜಾ ಸುದ್ದಿ

ಜಗಳೂರು:ಬಗ್ಗೆನಹಳ್ಳಿ ಗ್ರಾಮದಲ್ಲಿ ಕುರಿಗಳ ಕಳ್ಳತನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?