ಕವಿವಾಣಿ ಸಾಹಿತ್ಯ ಪರಿಷತ್ತು ರಾಜ್ಯ ಘಟಕ ಹಾಗೂ ಜಿಲ್ಲಾ ಘಟಕ ಬೆಳಗಾವಿ ವತಿಯಿಂದ ಗಣರಾಜ್ಯೋತ್ಸವದ ಪ್ರಯುಕ್ತ ನೀಡಲಾಗುವ ರಾಜ್ಯ ಮಟ್ಟದ ಸೇವಾ ರತ್ನ ಪ್ರಶಸ್ತಿಗೆ ಸಮಾಜದ ಹಿತಕ್ಕಾಗಿ ನಿಸ್ವಾರ್ಥವಾಗಿ ಸೇವೆ ಸಲ್ಲಿಸಿ, ಮಾನವಿಯ ಮೌಲ್ಯಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡ ಬೆಳಗಾವಿಯ ಖ್ಯಾತ ವೈದ್ಯರಾದ ಡಾ. ಶಿವಾನಂದರವರನ್ನು ಆಯ್ಕೆಮಾಡಲಾಗಿದೆ ಎಂದು ಪರಿಷತ್ತಿನ ರಾಜ್ಯಾಧ್ಯಕ್ಷರಾದ ಕೆ ಎನ್ ಅಕ್ರಂಪಾಷ ಹಾಗೂ ಜಿಲ್ಲಾಧ್ಯಕ್ಷರಾದ ಎನ್ ಎಫ್ ಕಿತ್ತೂರ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಡಾ.ಶಿವಾನಂದ ಅವರಿಗೆ ರಾಜ್ಯ ಮಟ್ಟದ ಸೇವಾ ರತ್ನ ಪ್ರಶಸ್ತಿ
Leave a comment
