Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ವಿದ್ಯಾನಗರದಲ್ಲಿ ಡ್ರಗ್ಸ್ ದಂಧೆ : ಕಾಂಗ್ರೆಸ್ ಮುಖಂಡ ಸೇರಿ 4 ಮಂದಿ ಬಂಧನ
ತಾಜಾ ಸುದ್ದಿಅಪರಾಧ ಸುದ್ದಿ

ವಿದ್ಯಾನಗರದಲ್ಲಿ ಡ್ರಗ್ಸ್ ದಂಧೆ : ಕಾಂಗ್ರೆಸ್ ಮುಖಂಡ ಸೇರಿ 4 ಮಂದಿ ಬಂಧನ

Dinamaana Kannada News
Last updated: December 23, 2025 5:07 pm
Dinamaana Kannada News
Share
Davanagere
SHARE

ದಾವಣಗೆರೆ : ಇಲ್ಲಿನ ವಿದ್ಯಾನಗರದಲ್ಲಿ ಡ್ರಗ್ಸ್ ದಂಧೆ ಪತ್ತೆ ಹಚ್ಚಿರುವ ವಿದ್ಯಾನಗರ ಪೊಲೀಸರು ಕಾಂಗ್ರೆಸ್ ಮುಖಂಡ ಸೇರಿ 4 ಮಂದಿ ಬಂಧಿಸಿದ್ದಾರೆ.

ರಾಜಸ್ಥಾನ ಮೂಲದ ರಾಮ್ ಸ್ವರೂಪ್, ದೊನಾರಮ್, ದಾವಣಗೆರೆ ಸಿದ್ದವೀರಪ್ಪ ಬಡಾವಣೆಯ ದೇವಿಲಾಲ್ ಹಾಗೂ ಕಾಂಗ್ರೆಸ್ ಮುಖಂಡ ರಿಯಲ್ ಎಸ್ಟೇಟ್ ಉದ್ಯಮಿ ಶಾಮನೂರು ವೇದಮೂರ್ತಿ ಬಂಧಿತರು. ಇನ್ನು ಮೂವರು ಆರೋಪಿಗಳು ಪರಾರಿಯಾಗಿದ್ದು ಪೊಲೀಸರು ಶೋಧ ಕಾರ್ಯ ತೀವ್ರಗೊಳಿಸಿದ್ದಾರೆ.

seem1 dinamaana ads

ವಿದ್ಯಾನಗರ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ವೇಳೆ ಡ್ರಗ್ಸ್ ಜಾಲ ಪತ್ತೆಯಾಗಿದೆ. ದಾಳಿಯಲ್ಲಿ 290 ಗ್ರಾಂ ಸಿಂಥೆಟಿಕ್ ಡ್ರಗ್ಸ್, 90 ಗ್ರಾಂ ಬ್ರೌನ್ ಶುಗರ್ ಸೇರಿದಂತೆ ಲಕ್ಷಾಂತರ ರೂ. ಮೌಲ್ಯದ ಮಾದಕ ವಸ್ತು ಜಪ್ತಿಪಡಿಸಿಕೊಂಡಿದ್ದಾರೆ.

ರಾಜಸ್ಥಾನದಿಂದ ಡ್ರಗ್ಸ್ ತಂದು ಉದ್ಯಮಿಗಳು–ವಿದ್ಯಾರ್ಥಿಗಳಿಗೆ ಸರಬರಾಜು ಆರೋಪ ಕೇಳಿ ಬಂದಿದೆ.

Read also : ಗುಣಮಟ್ಟದ ಶಿಕ್ಷಣ ಪಡೆದಲ್ಲಿ ಸರ್ವೋತೋಮುಖ ಬೆಳವಣಿಗೆಗೆ ಸಹಕಾರಿ : ನ್ಯಾ.ಮಹಾವೀರ ಮ ಕರಣ್ಣನವರ

ಈ ಕುರಿತು ಮಾತನಾಡಿದ ಎಸ್ಪಿ ಉಮಾಪ್ರಶಾಂತ, ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. 290 ಗ್ರಾಂ ಸಿಂಥೆಟಿಕ್ ಡ್ರಗ್ಸ್, 90 ಗ್ರಾಂ ಬ್ರೌನ್ ಶುಗರ್ ವಶಕ್ಕೆ ಪಡೆಯಲಾಗಿದೆ. ರಾಜಸ್ಥಾನದಿಂದ ಇಲ್ಲಿಗೆ ತಂದು ಮಾರಾಟ ಮಾಡುತ್ತಿದ್ದಾರೆ. ಈಗಾಗಲೇ ಪ್ರಕರಣವನ್ನು ಚುರುಕಗೊಳಿಸಲಾಗಿದೆ. ಯಾರೇ ಇಂತಹ ಕೆಲಸ ಮಾಡಿದ್ದರು. ಅಂತವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

job news dinamaana ads
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Judge Mahavir M. Karennavara ಗುಣಮಟ್ಟದ ಶಿಕ್ಷಣ ಪಡೆದಲ್ಲಿ ಸರ್ವೋತೋಮುಖ ಬೆಳವಣಿಗೆಗೆ ಸಹಕಾರಿ : ನ್ಯಾ.ಮಹಾವೀರ ಮ ಕರಣ್ಣನವರ
Next Article davanagere dss protest ಮಗಳ(ಮಾನ್ಯ)ಹತ್ಯೆ ,ದಲಿತರ ಮೇಲೆ ದೌರ್ಜನ್ಯ ಪ್ರಕರಣ:ದಲಿತ ಸಂಘಟನೆಗಳ ಮಹಾ ಒಕ್ಕೂಟದಿಂದ  ಪ್ರತಿಭಟನೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಾವಣಗೆರೆ | ಹೊಸ ಆವಿಷ್ಕಾರಗಳಿಗೆ ಧನ  ಸಹಾಯಕ್ಕೆ ಅರ್ಜಿ ಆಹ್ವಾನ

ದಾವಣಗೆರೆ :  ನಗರದ ಜೈನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ವತಿಯಿಂದ‌ ಎಮ್ ಎಸ್ ಎಮ್ ಇ ಐಡಿಯಾ ಹ್ಯಾಕಥಾನ್ 5.0…

By Dinamaana Kannada News

Channagiri | ವಿದ್ಯುತ್ ಆಫಾತ : ಯುವಕ ಸಾವು

ಚನ್ನಗಿರಿ (Channagiri) :  ತಾಲ್ಲೂಕಿನ ಕಾಕನೂರು ಗ್ರಾಮದಲ್ಲಿ ವಿದ್ಯುತ್ ಆಫಾತದಿಂದ ಪ್ರಾಣ ಕಳೆದುಕೊಳ್ಳುತ್ತಿದ್ದ ವ್ಯಕ್ತಿಯನ್ನು ಕಾಪಾಡಿ ಯುವಕನೊಬ್ಬ ಮೃತಪಟ್ಟಿರುವ ಘಟನೆ…

By Dinamaana Kannada News

ಅಡಕೆ ಬೆಳೆಗೆ ಅಂಟಿದ ರೋಗದ ಭಾದೆ ನಿವಾರಣೆಗೆ ಸರ್ಕಾರ ಬದ್ದವಾಗಿದೆ : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ಬೆಳಗಾವಿ/ ದಾವಣಗೆರೆ :  ಅಡಕೆ ಬೆಳೆಗೆ ಚುಕ್ಕೆ ರೋಗ ಹಾಗೂ ಇತರೆ ರೋಗದಿಂದ ಬೆಳೆಯ ಇಳುವರಿ ಕುಂಠಿತವಾಗಿರುವುದು ಗಮನಕ್ಕೆ ಬಂದಿದ್ದು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಯುವಜನರಲ್ಲಿ ಆರೋಗ್ಯ ಅರಿವು, ಸಾಮಾಜಿಕ ಹೊಣೆಗಾರಿಕೆ ಅವಶ್ಯ : ಡಾ.ಬಿ.ಡಿ.ಮುರುಳಿಧರ

By Dinamaana Kannada News
Davanagere
ತಾಜಾ ಸುದ್ದಿ

ಹಜರತ್ ಮೌಲಾನಾ ಸಗೀರ್ ಅಹಮದ್ ಖಾನ್ ರಶಾದಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆೆ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?