Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದುರ್ಗಾಂಬಿಕಾ ದೇವಿಯ ಜಾತ್ರಾ ಮಹೋತ್ಸವ :ಪಾಲಿಕೆ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿ ಚುರುಕಿನಿಂದ ಸಾಗಿವೆ
ತಾಜಾ ಸುದ್ದಿ

ದುರ್ಗಾಂಬಿಕಾ ದೇವಿಯ ಜಾತ್ರಾ ಮಹೋತ್ಸವ :ಪಾಲಿಕೆ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿ ಚುರುಕಿನಿಂದ ಸಾಗಿವೆ

Dinamaana Kannada News
Last updated: February 14, 2026 4:28 am
Dinamaana Kannada News
Share
Davanagere
SHARE
ದಾವಣಗೆರೆ  : ನಗರದೇವತೆ ಶ್ರೀ ದುರ್ಗಾಂಬಿಕಾ ದೇವಿಯ ಜಾತ್ರಾ ಮಹೋತ್ಸವದ ಪ್ರಯುಕ್ತ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದ್ದು, ಸಿದ್ಧತೆಗಳು ಚುರುಕಿನಿಂದ ಸಾಗಿವೆ ಎಂದು ಪಾಲಿಕೆ ಆಯುಕ್ತೆ ರೇಣುಕಾ ಸ್ಪಷ್ಟಪಡಿಸಿದ್ದಾರೆ.
ಜಾತ್ರೆಗೆ ಇನ್ನು ಕೆಲವೇ ದಿನಗಳು ಬಾಕಿ ಇದ್ದರೂ ಹಳೆ ಭಾಗದ ವೃತ್ತಗಳು, ದೇವಸ್ಥಾನಗಳಿಗೆ ಸುಣ್ಣ, ಬಣ್ಣ ಬಳಿಯದೇ ಇರುವು ಕುರಿತು ನಗರಸಭೆ ಮಾಜಿ ಅಧ್ಯಕ್ಷ ಬಿ.ವೀರಣ್ಣ, ದೂಡಾ ಮಾಜಿ ಅಧ್ಯಕ್ಷ ಯಶವಂತರಾವ್ ಜಾದವ್ ಸೇರಿದಂತೆ ಹಳೆ ದಾವಣಗೆರೆ ಭಾಗದ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಆಯುಕ್ತರು   ಈ ಕುರಿತು ಸ್ಪಷ್ಟನೆ ನೀಡಿದ್ದಾರೆ.
ನಗರದ ವಿವಿಧ ದೇವಸ್ಥಾನಗಳಿಗೆ ಸುಣ್ಣ-ಬಣ್ಣ ಬಳಿಯುವುದು, ಸಮರ್ಪಕ ನೀರಿನ ವ್ಯವಸ್ಥೆ ಕಲ್ಪಿಸುವುದು ಹಾಗೂ ದಾರಿದೀಪ ಸೇರಿದಂತೆ ಬೆಳಕಿನ ವ್ಯವಸ್ಥೆ ಮಾಡುವ ಕಾಮಗಾರಿಗಳಿಗೆ ಮಹಾನಗರ ಪಾಲಿಕೆಯಿಂದ ಈಗಾಗಲೇ ಟೆಂಡರ್ ಕರೆಯಲಾಗಿದೆ ಎಂದು ಹೇಳಿದ್ದಾರೆ.
Read also : ಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಜಿಲ್ಲಾಧಿಕಾರಿ ಗಂಗಾಧರಸ್ವಾಮಿ
ಜಾತ್ರೆಗೆ ಸಂಬಂಧಿಸಿದಂತೆ ಕೆಲವು ಕಾಮಗಾರಿಗಳು ಈಗಾಗಲೇ ಪ್ರಗತಿಯಲ್ಲಿದ್ದು, ಇನ್ನುಳಿದ ಕಾಮಗಾರಿಗಳು ಟೆಂಡರ್ ಪ್ರಕ್ರಿಯೆಯ ಹಂತದಲ್ಲಿವೆ. ಭಕ್ತಾದಿಗಳಿಗೆ ಮತ್ತು ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಎಲ್ಲಾ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದು ಪಾಲಿಕೆ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾತ್ರೆಯ ಹಿನ್ನೆಲೆಯಲ್ಲಿ ನಗರವನ್ನು ಸುಂದರಗೊಳಿಸಲು ಮತ್ತು ಮೂಲಭೂತ ಸೌಕರ್ಯಗಳನ್ನು ಒದಗಿಸಲು ಪಾಲಿಕೆ ಆಡಳಿತವು ಆದ್ಯತೆ ನೀಡಿದೆ ಎಂದು ಅವರು ಹೇಳಿದ್ದಾರೆ.
TAGGED:Davanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂದುರ್ಗಾಂಬಿಕಾ ದೇವಿಯ ಜಾತ್ರಾ ಮಹೋತ್ಸವ
Share This Article
Twitter Email Copy Link Print
Previous Article Davanagere ಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಜಿಲ್ಲಾಧಿಕಾರಿ ಗಂಗಾಧರಸ್ವಾಮಿ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಸೊಂಟ ನೋವು (ಕಟಿಶೂಲ)ಮತ್ತು ಆಯುರ್ವೇದ ಸೂಕ್ತ ಚಿಕಿತ್ಸೆ: ಡಾ.ಬಿ.ಶಿವಕುಮಾರ್ ಎಂ.ಎಸ್

ಕಟಿಶೂಲ (ಸೊಂಟ ನೋವು) ಆಯುರ್ವೇದದಲ್ಲಿ ‘ಕಟಿಗ್ರಹ’, ‘ಕಟಿಶೂಲ’ ಇತ್ಯಾದಿ ಹೆಸರಿನಿಂದ ಪರಿಗಣಿಸಲಾಗುತ್ತಿದ್ದು, ಈಗ ಕಾರಣಗಳು, ಲಕ್ಷಣಗಳು ಮತ್ತು ಆಯುರ್ವೇದ ಚಿಕಿತ್ಸೆಯನ್ನು…

By Dinamaana Kannada News

ಸಂತೋಷಕುಮಾರ್‌ಗೆ ಕರ್ನಾಟಕ “ಮುಕುಟಮಣಿ” ರಾಜ್ಯ ಪ್ರಶಸ್ತಿ

ದಾವಣಗೆರೆ (Davanagere):  ನಗರದ ಚನ್ನಗಿರಿ ವಿರುಪಾಕ್ಷಪ್ಪ ಧರ್ಮಶಾಲಾಮಂಟಪದಲ್ಲಿ ಇತ್ತೀಚೆಗೆ ನಡೆದ 2024ನೇ ವರ್ಷದ ಕರ್ನಾಟಕ ಮುಕುಟಮಣಿ ರಾಜ್ಯಪ್ರಶಸ್ತಿ ಪ್ರಧಾನ ಸಮಾರಂಭ…

By Dinamaana Kannada News

ಒಳ ಮೀಸಲಾತಿ ಜಾರಿಗೆ ಡಿ.16 ರಂದು ಬೆಳಗಾವಿಯಲ್ಲಿ ಹಕ್ಕೊತ್ತಾಯ ಸಮಾವೇಶ

ದಾವಣಗೆರೆ (Davanagere):  ಸುಪ್ರೀಂಕೋರ್ಟ್ ನ ತೀರ್ಪಿನಂತೆ ಒಳ ಮೀಸಲಾತಿ ಜಾರಿಗೆ ಒತ್ತಾಯಿಸಲು ಡಿ. 16 ರಂದು ಬೆಳಗಾವಿಯಲ್ಲಿ ಹಕ್ಕೊತ್ತಾಯ ಸಮಾವೇಶಕ್ಕೆ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

By Dinamaana Kannada News
ಕಣ್ವ ಕುಪ್ಪೆ ಶ್ರೀಗಳು
ತಾಜಾ ಸುದ್ದಿ

ಬರದ ನಾಡಿನಿಂದ ಹಿಮಾಲಯ ಪರ್ವತಕ್ಕೆ ಕಣ್ವ ಕುಪ್ಪೆ ಶ್ರೀಗಳು

By Dinamaana Kannada News
Davanagere
ತಾಜಾ ಸುದ್ದಿ

ಎ.ವಿ.ಕಮಲಮ್ಮ ಮಹಿಳಾ ಕಾಲೇಜ್ : ತಂಬಾಕು ಸೇವನೆ ಜಾಗೃತಿ ಕಾರ್ಯಕ್ರಮ

By Dinamaana Kannada News
Darshan Kurubas
ಅಭಿಪ್ರಾಯ

ನೀಟ್|ವೈದ್ಯಕೀಯ ಆಕಾಂಕ್ಷಿಗಳ ಸಾವು ನೋವು: ಲೇಖನ ದರ್ಶನ್ ಕುರುಬಾಸ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?