Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ವೃದ್ಧೆಯ ಸರಗಳ್ಳತನ : ವೃದ್ದೆಯ ಸಂಬಂಧಿಕರ ಬಂಧನ
ತಾಜಾ ಸುದ್ದಿಅಪರಾಧ ಸುದ್ದಿ

ವೃದ್ಧೆಯ ಸರಗಳ್ಳತನ : ವೃದ್ದೆಯ ಸಂಬಂಧಿಕರ ಬಂಧನ

Dinamaana Kannada News
Last updated: October 16, 2025 2:41 pm
Dinamaana Kannada News
Share
Davanagere
SHARE

ದಾವಣಗೆರೆ : ವೃದ್ಧೆಯ ಸರಗಳ್ಳತನ ಮಾಡಿದ್ದ ಆರೋಪಿತರನ್ನು ಪೊಲೀಸರು ಪ್ರಕರಣ ದಾಖಲಾಗಿ 24 ಗಂಟೆಯಲ್ಲಿ ಬಂಧಿಸಿದ್ದಾರೆ.

ಹೊನ್ನಾಳ್ಳಿ ತಾಲೂಕಿನ ಹುಣಸಘಟ್ಟ ಗ್ರಾಮದ ದರ್ಶನ್ ಹೆಚ್.ಬಿ, (22), ವಿನಯ್ ಎ.ಆರ್ ಬಂಧಿತರು.

ಹೊನ್ನಾಳಿ ತಾಲ್ಲೂಕು ಹುಣಸಘಟ್ಟ ಗ್ರಾಮದ ಉಮೇಶ ಎನ್.ಜಿ ತಮ್ಮ ತಾಯಿ ಪಾರ್ವತಮ್ಮ ಅಡಿಕೆ ತೋಟದಲ್ಲಿ ಒಬ್ಬರೇ ಹುಲ್ಲು ಕೀಳುತ್ತಿರುವಾಗ ಯಾರೋ ಒಬ್ಬ ವ್ಯಕ್ತಿಯು ಕೊರಳಲಿದ್ದ 40 ಗ್ರಾಂ ತೂಕದ ಬಂಗಾರದ ಸರವನ್ನು ಬಲವಂತವಾಗಿ ಕಿತ್ತುಕೊಂಡು ಪಕ್ಕದ ತೋಟದಲ್ಲಿ ವಾಚ್ ಮಾಡಲು ನಿಂತಿದ್ದ ಇನ್ನೊಬ್ಬ ವ್ಯಕ್ತಿಯ ಜೊತೆಗೆ ಒಂದು ಬೈಕಿನಲ್ಲಿ ಕಲ್ಲಹಳ್ಳಿ ಕಡೆಗೆ ಹೋಗಿರುತ್ತಾರೆ ಎಂದು ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಎಸ್ಪಿ ಉಮಾ ಪ್ರಶಾಂತ, ಎಎಸ್ಪಿ ಪರಮೇಶ್ವರ ಎ ಹೆಗಡೆ, ಚನ್ನಗಿರಿ ಉಪ ವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ಸ್ಯಾಮ್ ವರ್ಗೀಸ್ ಮಾರ್ಗದರ್ಶನದಲ್ಲಿ ಹಾಗೂ ಹೊನ್ನಾಳಿ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಸುನೀಲ್ ಕುಮಾರ್ ಹೆಚ್ ನೇತೃತ್ವದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.

Read also : ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಆರೋಪಿತರಿದ ಸರಗಳ್ಳತನ ಮಾಡಿದ್ದ ರೂ. 3 ಲಕ್ಷ ಮೌಲ್ಯದ ಒಟ್ಟು 30 ಗ್ರಾಂ ತೂಕದ ಬಂಗಾರದ ಕೊರಳ ಚೈನ್ ಮತ್ತು ಕೃತ್ಯಕ್ಕೆ ಬಳಸಿದ ರೂ. 30,000/- ಮೌಲ್ಯದ ಒಂದು ಮೋಟಾರ್ ಸೈಕಲ್ಲನ್ನು ವಶಕ್ಕೆ ಪಡೆದಿದ್ದಾರೆ.ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article District Collector G.M. Gangadharaswamy ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಲು ಮನವಿ : ಡಿಸಿ
Next Article Davanagere ಬಿಪಿಎಲ್ ಕಾರ್ಡ್ ರದ್ದು|ಸರ್ಕಾರದ ಜನವಿರೋಧಿ ಕ್ರಮ|ಪ್ರತಿಭಟನೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ಮನೆಗಳ್ಳತನ ಪ್ರಕರಣ : 7.30 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ದಾವಣಗೆರೆ (Davanagere): ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೆÇಲೀಸರು ಮೂವರು ಆರೋಪಿಗಳನ್ನು ಬಂಧಿಸಿ 7.30 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.…

By Dinamaana Kannada News

ಸೊಂಡೂರಿನ ಕಗ್ಗತ್ತಲೆಯ ಕಥನಗಳು-17 ಅಂತರಂಗ ಕಳೆದುಕೊಂಡ ನತದೃಷ್ಟ ಊರಿನಲ್ಲಿ…

  ಅತಿ ಹೆಚ್ಚು ಬ್ಯಾಂಕ್ ವ್ಯವಹಾರ ನಡೆದಿದ್ದು  ಸೊಂಡೂರಿನಲ್ಲಿ ಭಾರತದ ನಗರಗಳ ಪೈಕಿ ಕೊಲ್ಕತ್ತ ಸಿಟಿಯನ್ನು ಹೊರತುಪಡಿಸಿದರೆ ಅತಿ ಹೆಚ್ಚು…

By Dinamaana Kannada News

ಎಸ್ಸೆಸ್ ಕಳೆದುಕೊಂಡು ದಾವಣಗೆರೆ ಅನಾಥವಾಗಿದೆ: ಶಾಸಕ ಕೆ.ಎಸ್. ಬಸವಂತಪ್ಪ

ದಾವಣಗೆರೆ: ಹಿರಿಯ ಮುತ್ಸದ್ದಿ ರಾಜಕಾರಣಿ, ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರನ್ನು ಕಳೆದುಕೊಂಡು ದಾವಣಗೆರೆ ಅನಾಥವಾಗಿದೆ ಎಂದು ಮಾಯಕೊಂಡ ಶಾಸಕ…

By Dinamaana Kannada News

You Might Also Like

ಸಚಿವ ಕೃಷ್ಣಬೈರೇಗೌಡ
ತಾಜಾ ಸುದ್ದಿ

ದಶಕಗಳ ಭೂ ವಿವಾದಗಳಿಗೆ ಇತಿಶ್ರೀ : ಕಂದಾಯ ಇಲಾಖೆಯಿಂದ ಕ್ರಾಂತಿಕಾರಿ ‘ನನ್ನ ಭೂಮಿ’ ಅಭಿಯಾನ: ಸಚಿವ ಕೃಷ್ಣಬೈರೇಗೌಡ

By Dinamaana Kannada News
JOGALURE
ತಾಜಾ ಸುದ್ದಿ

ರಿನೀವ್ ವಿಂಡ್ ಫ್ಯಾನ್ ಕಂಪನಿಯ ಮುಖ್ಯಸ್ಥರ ಮೇಲೆ ಪಿಡಿಓಯಿಂದ ಹಲ್ಲೆ ಆರೋಪ : ದೂರು ದಾಖಲು     

By Dinamaana Kannada News
Power outage
ತಾಜಾ ಸುದ್ದಿ

ಫೆ.7ರಂದು ಬೆಳಿಗ್ಗೆ10 ರಿಂದ ಸಂಜೆ 5 ರವರೆಗೆ ಅರ್ಧ ದಾವಣಗೆರೆಯಲ್ಲಿ ಕರೆಂಟ್‌ ಇರಲ್ಲ

By Dinamaana Kannada News
Davanagere
ಅಪರಾಧ ಸುದ್ದಿ

ಹರಿಹರ|ಮನೆ ಕಳ್ಳತನ ಪ್ರಕರಣ:ಆರೋಪಿತರ ಬಂಧನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?