Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Channagiri | ವಿದ್ಯುತ್ ಆಫಾತ : ಯುವಕ ಸಾವು
ತಾಜಾ ಸುದ್ದಿಅಪರಾಧ ಸುದ್ದಿ

Channagiri | ವಿದ್ಯುತ್ ಆಫಾತ : ಯುವಕ ಸಾವು

Dinamaana Kannada News
Last updated: March 14, 2025 1:16 pm
Dinamaana Kannada News
Share
dead due to electric shock
SHARE

ಚನ್ನಗಿರಿ (Channagiri) :  ತಾಲ್ಲೂಕಿನ ಕಾಕನೂರು ಗ್ರಾಮದಲ್ಲಿ ವಿದ್ಯುತ್ ಆಫಾತದಿಂದ ಪ್ರಾಣ ಕಳೆದುಕೊಳ್ಳುತ್ತಿದ್ದ ವ್ಯಕ್ತಿಯನ್ನು ಕಾಪಾಡಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಶುಕ್ರವಾರ ನಡೆದಿದೆ.

ಪಟ್ಟಣದ ಹನುಮಂತ ಮೃತ ಯುವಕ.

ಕಾಕನೂರಿನ ಜಮೀನುವೊಂದರಲ್ಲಿ ಟ್ರ್ಯಾಕ್ಟರ್ ಮೂಲಕ ನೀರು ಎತ್ತುವ ಮೋಟಾರ್ ಇಳಿಸುವ ಸಂದರ್ಭ ಮೇಲೆ ಹಾದು ಹೋಗಿದ್ದ ಹೈವೋಲ್ಟೆಜ್ ವಿದ್ಯುತ್ ತಂತಿಗೆ ಲಿಫ್ಟಿಂಗ್ ಮಿಷಿನ್ ತಾಗಿ ವಿದ್ಯುತ್ ಶಾಕ್ ಹೊಡೆದು ಈ ಘಟನೆ ನಡೆದಿದೆ.

ವಿದ್ಯುತ್ ಟ್ರ್ಯಾಕ್ಟರ್ ಆವರಿಸಿಕೊಂಡು ಚಾಲನೆ ಮಾಡುತ್ತಿದ್ದ ಹಾಲೇಶಪ್ಪ ಎಂಬುವವರು ವಿದ್ಯುತ್ ಶಾಕ್‍ಗೆ ಗುರಿಯಾಗಿದ್ದಾರೆ.   ತಕ್ಷಣ ಸಹಾಯಕನಾಗಿದ್ದ ಹನುಮಂತ ಹಾಲೇಶಪ್ಪನನ್ನು ಟ್ರ್ಯಾಕ್ಟರ್‍ನಿಂದ ಹೊರಗೆಳಿಯುವ ಸಂದರ್ಭ ವಿದ್ಯುತ್ ಶಾಕ್ ಹೊಡೆದಿದೆ. ಈ ವೇಳೆ ಹಾಲೇಶಪ್ಪ ಬದುಕುಳಿದಿದ್ದು, ಹನುಮಂತ ಮೃತಪಟ್ಟಿದ್ದಾರೆ.

Read also : ಮನೆ ಬೋರ್ ವೆಲ್ ನೀರು ವಾಣಿಜ್ಯ ಉದ್ದೇಶಕ್ಕೆ ಬಳಕೆ, ಕ್ರಮ ಕೈಗೊಳ್ಳಲು ಸರಸ್ವತಿ ಬಡಾವಣೆ ನಿವಾಸಿಗಳ ಆಗ್ರಹ

ಸಂತೇಬೆನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಮನೆ ಬೋರ್ ವೆಲ್ ನೀರು ವಾಣಿಜ್ಯ ಉದ್ದೇಶಕ್ಕೆ ಬಳಕೆ, ಕ್ರಮ ಕೈಗೊಳ್ಳಲು ಸರಸ್ವತಿ ಬಡಾವಣೆ ನಿವಾಸಿಗಳ ಆಗ್ರಹ
Next Article Applications invited Davanagere | ಭಾರತೀಯ ಸೇನೆಯ ಅಗ್ನಿವೀರ್ ನೇಮಕಾತಿ ಪರೀಕ್ಷೆಗೆ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಾವಣಗೆರೆ|ನೆಮ್ಮದಿ ನೀಡದ ಕೃತಕ ಜೀವನದಿಂದ ಹೊರಬನ್ನಿ: ನ್ಯಾ. ಡಿ.ಕೆ.ವೇಲಾ

ದಾವಣಗೆರೆ : ಭಾರತದ ಇತಿಹಾಸವನ್ನು ಇಂದಿನ ಯುವಪೀಳಿಗೆ ಅಧ್ಯಯನ ಮಾಡುವ ಮೂಲಕ ನೆಮ್ಮದಿ ನೀಡದ ಕೃತಕ ಜೀವನದಿಂದ ಹೊರಬಂದು ಜೀವನದ…

By Dinamaana Kannada News

Davanagere | ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ 

ಜಗಳೂರು : ಒಳ ಮೀಸಲಾತಿ ಜಾರಿಗೊಳಿಸಲು ಒತ್ತಾಯಿಸಿ   ಪಟ್ಟಣದಲ್ಲಿ ಪ.ಜಾತಿಗಳ ಒಳ ಮೀಸಲಾತಿ ಜಾರಿ ಹೋರಾಟ ಸಮಿತಿ ತಾಲ್ಲೂಕು ಘಟಕದ…

By Dinamaana Kannada News

ರಾಜೀವ್ ಗಾಂಧಿ ರವರ 33 ನೇ ಪುಣ್ಯತಿಥಿ ಕಾರ್ಯಕ್ರಮ

Kannada News | Dinamaana.com | 21-05-2024 ದಾವಣಗೆರೆ : ಶ್ರೀ ಸಾಮಾನ್ಯನ ಕೈಯಲ್ಲಿ ಮೊಬೈಲ್  ಪೋನ್ ಬರಲು ದಿವಂಗತ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಜಗಳೂರು|ಪ್ರತಿಯೊಂದು ಗ್ರಾಮದಲ್ಲಿಯೂ ಶಾಲೆಗಳ ಅಭಿವೃದ್ಧಿಗೆ ಒತ್ತು ನೀಡಿ:ಎಂ.ಡಿ.ಕೀರ್ತಿಕುಮಾರ್ ಸಲಹೆ

By Dinamaana Kannada News
Davanagere
ತಾಜಾ ಸುದ್ದಿ

ಉದ್ಯೋಗದ ದಾರಿ ತೆರೆಯುವ ಉದ್ಯೋಗ ಮೇಳ

By Dinamaana Kannada News
jagalore
ತಾಜಾ ಸುದ್ದಿ

ರಸ್ತೆ ವಿಸ್ತರಣೆ ಗೊಂದಲ ನಿವಾರಿಸಿ,ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಲು ಒತ್ತು ನೀಡಿ : ಎಸ್.ವಿ.ರಾಮಚಂದ್ರ ಒತ್ತಾಯ

By Dinamaana Kannada News
Davanagere
ತಾಜಾ ಸುದ್ದಿ

ಪ್ರತಿಭೆ ಅನಾವರಣಕ್ಕೆ ವಾರ್ಷಿಕೋತ್ಸವ ವೇದಿಕೆ : ಶಾಸಕ ಬಿ.ಪಿ. ಹರೀಶ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?