ದಾವಣಗೆರೆ.ಆ.02 (Davangere district ) : ಜಲಸಿರಿ (Jalsiri) ಯೋಜನೆಯಡಿಯಲ್ಲಿ ನಿರಂತರ ಶುದ್ದಕುಡಿಯುವ ನೀರಿನ ಸರಬರಾಜು ಯೋಜನೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಆಗಸ್ಟ್ 3 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
READ also : DAVANAGERE GM University : ಪಾಠದ ಜೊತೆಗೆ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಿ: ತೇಜಸ್ವಿ ಕಟ್ಟಿಮನಿ
ಕೆ.ಟಿ.ಜೆ ಫೀಡರ್ ವ್ಯಾಪ್ತಿಯ ಕೆ.ಟಿ.ಜೆ. ನಗರ 1 ರಿಂದ 18ನೇ ಕ್ರಾಸ್, ಶಿವಪ್ಪ ಸರ್ಕಲ್, ಸಿದ್ದಮ್ಮ ಪಾರ್ಕ ಸುತ್ತಮುತ್ತಿಲನ ಪ್ರದೇಶ.ವಿದ್ಯಾರ್ಥಿ ಭವನ ವೃತ,ಡಾಂಗೇ ಪಾರ್ಕ, ಭಗತ್ ಸಿಂಗ್ ನಗರ, ಲೇಬರ್ ಕಾಲೋನಿ, ಹದಡಿರೋಡ್,ಮುರಗರಾಜೇಂದ್ರ ಮಠ, ಕೆಬಿ ಬಡಾವಣೆ, ತ್ರೀಶುಲ್ಕಲಾಭವನ, ತ್ರೀಶುಲ್ರಸ್ತೆ, ಹಾರೈಕೆಆಸ್ಪತ್ರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು
ತ್ರಿಶೂಲ್ ಫೀಡರ್ ವ್ಯಾಪ್ತಿಯ ಕೆ.ಬಿ. ಬಡಾವಣೆ, ಲಾಯರ್ರಸ್ತೆ, ದೀಕ್ಷಿತ್ರಸ್ತೆ, ಬಿಲಾಲ್ಕಾಂಪೌಂಡ್, ಪಿ.ಬಿ. ರಸ್ತೆಯ (ಗಾಂಧಿ ಸರ್ಕಲ್ ನಿಂದ ಈರುಳ್ಳಿ ಮಾರ್ಕೆಟ್ ವರೆಗೆ) ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.