ದಾವಣಗೆರೆ, ಆ.29 (Davanagere ) ಅವರಗೆರೆ ವಿ.ವಿ ಕೇಂದ್ರ ದಿಂದ ಹೊರಡುವ ಎಫ್12-ಚಿಕ್ಕನಹಳ್ಳಿ ವಿದ್ಯುತ್ ಮಾರ್ಗದಲ್ಲಿ ತುರ್ತು ಕಾಮಗಾರಿಯನ್ನು ಆ.30 ರಂದು ಕೈಗೊಳ್ಳುವುದರಿಂದ ಅಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಬಸಾಪುರ, ಹಳೇ ಚಿಕ್ಕನಹಳ್ಳಿ, ಹೊಸ ಚಿಕ್ಕನಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
Read also : Davanagere | ಪ್ರಜಾತಂತ್ರಕ್ಕೆ ಮಾರಕ : ರಾಜ್ಯಪಾಲರ ಹುದ್ದೆ ರದ್ದುಗೊಳಿಸಿ