Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Harihara Electrical variation | ಹರಿಹರದಲ್ಲಿ ಸೆ. 19 ರಂದು ವಿದ್ಯುತ್ ವ್ಯತ್ಯಯ
ತಾಜಾ ಸುದ್ದಿ

Harihara Electrical variation | ಹರಿಹರದಲ್ಲಿ ಸೆ. 19 ರಂದು ವಿದ್ಯುತ್ ವ್ಯತ್ಯಯ

Dinamaana Kannada News
Last updated: September 17, 2024 1:02 pm
Dinamaana Kannada News
Share
Davanagere
ವಿದ್ಯುತ್ ವ್ಯತ್ಯಯ
SHARE

ಹರಿಹರ (Harihara)  : ಹರಿಹರ ಉಪವಿಭಾಗದ ಘಟಕ-1 ಮತ್ತು ಬೆಳ್ಳೋಡಿ ಶಾಖಾವ್ಯಾಪ್ತಿಯಲ್ಲಿ ತುರ್ತು ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಕೆಲಸ ಹಮ್ಮಿಕೊಂಡಿರುವುದರಿಂದ ಸೆ.19 ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ಶಿವಮೋಗ್ಗ ರಸ್ತೆ, ಬೈಪಾಸ್, ತರಳಬಾಳು ಬಡಾವಣೆ, ವಿದ್ಯಾನಗರ ‘ಎ’ ಬ್ಲಾಕ್, ‘ಬಿ’ ಬ್ಲಾಕ್, ‘ಸಿ’ ಬ್ಲಾಕ್, ಇಂದಿರಾನಗರ, ಪ್ರಶಾಂತನಗರ, ಕಾಳಿದಾಸನಗರ,

ಬೆಂಕಿನಗರ, ಜೆ ಸಿ ಬಡಾವಣೆ, ದೇವಸ್ಥಾನ ರಸ್ತೆ, ಮೂರ್ಕಲ್ ಕಾಂಪೌಂಡ್, ವೀರಭದ್ರೇಶ್ವರ ದೇವಸ್ಥಾನ, ಬಾಹರ್ ಮಕಾನ್, ವಿಆರ್‍ಎಲ್ ರಸ್ತೆ, ರಾಮ ಮಂದಿರ, 1ನೇ ರೈಲ್ವೆಗೇಟ್, ಜ್ಯೋತಿರ್ ಮಠ ಏರಿಯಾ, ಎಫ್-1 ಆಂಜನೇಯ ಫೀಡರ್, ಎಫ್-2 ಬಾಲಾಜಿ, ಎಫ್-3 ಹರಿಹರೇಶ್ವರ ಎಫ್-4 ವಿದ್ಯಾನಗರ ಫೀಡರ್, ಹಳ್ಳದಕೇರಿ, ಕೈಲಾಸನಗರ, ಗಂಗಾನಗರ, ತೆಗ್ಗಿನಕೇರಿ, ಆಂಜನೇಯ ಆಗ್ರೋಟೆಕ್, ದೋಸ್ತಾನ ರೈಸ್ ಮಿಲ್, ಜಾಮೀಯ ಮಸೀದಿ, ಹಳೆಬಂಬು ಬಜಾರ್, ಹಳೆತಹಶಿಲ್ದಾರ್ ರೋಡ್, ಶಿಬಾರ ಸರ್ಕಲ್, ನಡವಲ ಪೇಟೆ, ಮತ್ತು ಸುತ್ತ ಮುತ್ತಲಿನ ಬಡಾವಣೆಗಳು.

Read also : poem | ತಾಯಿಯ ಪ್ರೀತಿ…

ಬೆಳ್ಳೊಡಿ ಶಾಖಾವ್ಯಾಪ್ತಿಗೆ ಬರುವ ಡಿ.ಎಂ ಇಂಡಸ್ಟ್ರೀಸ್, ಹನಗವಾಡಿ, ಹನಗವಾಡಿ ಇಂಡಸ್ಟ್ರೀಯಲ್ ಏರಿಯ, ಶಿವನಹಳ್ಳಿ, ಬನ್ನಿಕೋಡ್ ಈ ಗ್ರಾಮಗಳಿಗೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

TAGGED:Davanagere districtDinamana.comKannada Newsಕನ್ನಡ ಸುದ್ದಿ ದಿನಮಾನ.ಕಾಂದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE poem | ತಾಯಿಯ ಪ್ರೀತಿ…
Next Article davanagere Davanagere | ಮನೆ,ಪರಿಸರದ ಶುಚಿತ್ವ ಅಗತ್ಯ : ಸುರೇಶ್ ಬಿ.ಇಟ್ನಾಳ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಜಾನಪದ ತಜ್ಞ ಡಾ.ಎಂ.ಜಿ.ಈಶ್ವರಪ್ಪ ನಿಧನ

ದಾವಣಗೆರೆ : ಶಿಕ್ಷಣ ತಜ್ಞ , ಜಾನಪದ ವಿದ್ವಾಂಸ ಹಾಗೂ ಬಾಪೂಜಿ ಸಂಸ್ಥೆಯ ಶೈಕ್ಷಣಿಕ ನಿರ್ದೇಶಕರಾದ ಡಾ. ಎಂ ಜಿ.…

By Dinamaana Kannada News

ಈ ಬಾರಿಯ ಮೇ ಸಾಹಿತ್ಯ ಮೇಳ  

Kannada News | Dinamaana.com | 25-05-2024 ಧರ್ಮಾಧಾರಿತ ರಾಜಕಾರಣದ ಒಳಸುಳಿಗಳಿಗೆ ಸಿಕ್ಕ ಭಾರತೀಯ ರಾಜಕಾರಣಕ್ಕೀಗ ಸಂಕಷ್ಟದ ಕಾಲ. ಗಾಂಧಿ,…

By Dinamaana Kannada News

Davangere University | ಪಿಹೆಚ್‍ಡಿಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ದಾವಣಗೆರೆ (Davanagere): ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಪ್ರಸಕ್ತ ಸಾಲಿನಲ್ಲಿ ಪಿಹೆಚ್‍ಡಿ ಸಂಶೋಧನಾ ಸ್ಥಾನಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿಯ ಸಲ್ಲಿಸುವ ಅವಧಿಯನ್ನು ಮೇ.22…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ : ಬಿ.ಆರ್. ಭಾಸ್ಕರ್ ಪ್ರಸಾದ್

By Dinamaana Kannada News
Davanagere
ತಾಜಾ ಸುದ್ದಿ

ಭತ್ತ ಕಟಾವು ಯಂತ್ರಕ್ಕೆ, ಬಾಡಿಗೆ ದರ ನಿಗದಿ : ಡಿಸಿ

By Dinamaana Kannada News
Davanagere
ತಾಜಾ ಸುದ್ದಿ

ಬೀಜ, ರಸಗೊಬ್ಬರ ಕೃತಕ ಅಭಾವ ಸೃಷ್ಟಿಸಿದ್ರೆ ಕ್ರಮ : ಶಾಸಕ ಕೆ.ಎಸ್.ಬಸವಂತಪ್ಪ ಅಧಿಕಾರಿಗಳಿಗೆ ಎಚ್ಚರಿಕೆ

By Dinamaana Kannada News
Davanagere
ತಾಜಾ ಸುದ್ದಿ

JOB NEWS | ಮಾಜಿ ಸೈನಿಕರಿಗೆ ಆಫೀಸ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?