Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಜೂ 19 ರಂದು ನಗರದ ವಿವಿಧಡೆ ಕರೆಂಟ್‌ ಇರಲ್ಲ
ತಾಜಾ ಸುದ್ದಿ

ಜೂ 19 ರಂದು ನಗರದ ವಿವಿಧಡೆ ಕರೆಂಟ್‌ ಇರಲ್ಲ

Dinamaana Kannada News
Last updated: June 18, 2024 5:07 pm
Dinamaana Kannada News
Share
Davanagere
ವಿದ್ಯುತ್ ವ್ಯತ್ಯಯ
SHARE

ದಾವಣಗೆರೆ .ಜೂ.18  ;  220/66/11 ಕೆ.ವಿ. ಎಸ್.ಆರ್.ಎಸ್. ಸ್ವಿಕರಣಾ ಕೇಂದ್ರದಲ್ಲಿ ತುರ್ತು ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜೂನ್ 19 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ  ಓಬಜ್ಜಿಹಳ್ಳಿ 66/11ಕೆ.ವಿ. ವಿದ್ಯುತ್ ವಿತರಣ ಕೇಂದ್ರಗಳಿಂದ ಸರಬರಾಜಾಗುವ 11ಕೆ.ವಿ. ವಿದ್ಯುತ್ ಮಾರ್ಗಗಳಲ್ಲಿ ಬರುವ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಎಫ್-10 ಸರಸ್ವತಿ ಫೀಡರ್ ವ್ಯಾಪ್ತಿಯ ಸರಸ್ವತಿ ಬಡಾವಣೆ ಎ, ಬಿ & ಸಿ ಬ್ಲಾಕ್, ಜೀವನ್ ಭೀಮಾನಗರ,  ಚಿಕ್ಕಮಣಿ ದೇವರಾಜ್ ಅರಸ್ ಬಡಾವಣೆ,  ಜಯನಗರ  ಎ & ಬಿ ಬ್ಲಾಕ್ ,ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಸಾಯಿ ಬಾಬ ದೇವಸ್ಥಾನದ ಸುತ್ತಮುತ್ತ,  ಲಕ್ಷ್ಮೀ ಬಡಾವಣೆ  ಹಾಗೂ ಸುತ್ತಮತ್ತಲಿನ  ಪ್ರದೇಶಗಳು. ಎಫ್-11 ವಾಟರ್ ವಕ್ರ್ಸ ಫೀಡರ್ ವ್ಯಾಪ್ತಿಯ ದೂರದರ್ಶನ ಕೇಂದ್ರ, ಮಹಾನಗರ ಪಾಲಿಕೆ ನೀರು ಸರಬರಾಜು ಘಟಕಗಳು, ಸಕ್ರ್ಯೂಟ್ ಹೌಸ್, ಭೂಸೇನಾ  ನಿಗಮ, ಜಿಲ್ಲಾ ಪಂಚಾಯತ್ ಕಛೇರಿ ಎಫ್-13 ಇಂಡಸ್ಟ್ರಿಯಲ್ ಫೀಡರ್ ವ್ಯಾಪ್ತಿಯ ಇಂಡಸ್ಟ್ರಿಯಲ್ ಏರಿಯ ಲೋಕಿಕೆರೆ ರಸ್ತೆ, ಸುಬ್ರಹ್ಮಣ್ಯನಗರ,   ಎಸ್.ಎ  .ರವೀಂದ್ರನಾಥ ಬಡಾವಣೆ ಮತ್ತು  ಸುತ್ತ  ಮುತ್ತ ಪ್ರದೇಶಗಳು,

.ಎಫ್-14 ವಿದ್ಯಾನಗರ ಫೀಡರ್ ವ್ಯಾಪ್ತಿಯ ಶಿವಕುಮಾರಸ್ವಾಮಿ ಬಡಾವಣೆ 1 ಮತ್ತು 2ನೇ ಹಂತ, ಹದಡಿ ರಸ್ತೆ, ಸೇಂಟ್ ಜಾನ್ ಸ್ಕೂಲ್, ಐ.ಟಿ.ಐ. ಕಾಲೇಜು, ರಿಂಗ್‍ರಸ್ತೆ, ಶ್ರೀನಿವಾಸ ನಗರ, ತರಳಬಾಳು ಬಡಾವಣೆ ಮತ್ತು ಸುತ್ತ ಮುತ್ತ ಪ್ರದೇಶಗಳು. ಎಫ್-15 ರಂಗನಾಥ ಫೀಡರ್ ವ್ಯಾಪ್ತಿಯ ಯುಬಿಡಿಟಿ ಲೇಡಿಸ್ ಹಾಸ್ಟೆಲ್, ಜಮುನಾ ವಾಣಿಜ್ಯ ಮಳಿಗೆ, ಸವಿತಾ ಹೋಟೆಲ್, ವಿದ್ಯಾನಗರ, ತರಳಬಾಳು ಬಡಾವಣೆ ಗಾಂಧಿ ಮೂರ್ತಿ ವೃತ್ತದಿಂದ  ಈಶ್ವರ ಪಾರ್ವತಿ ದೇವಸ್ಥಾನ  ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಎಫ್-22 ಎಸ್ ಎಸ್ ಹೈಟೆಕ್ ಫೀಡರ್ ವ್ಯಾಪ್ತಿಯ ಎಸ್.ಓ.ಜಿ ಕಾಲೋನಿ ಎ, ಬಿ & ಸಿ ಬ್ಲಾಕ್, ಬುದ್ದ, ಬಸವ ಭೀಮ ನಗರ , ಕರ್ನಾಟಕ ಬೀಜ ನಿಗಮ  ಹಾಗೂ ಸುತ್ತಮತ್ತಲಿನ  ಪ್ರದೇಶಗಳು. ಸ್ವಾಮಿ ವಿವೇಕಾನಂದ ಬಡಾವಣೆ, ಎಲ್.ಐ.ಸಿ ಕಾಲೋನಿ, ಆಂಜನೇಯ ಬಡಾವಣೆ, ವಿನಾಯಕ ಬಡಾವಣೆ ಹಾಗೂ 6ನೇ ಮತ್ತು 7ನೇ ಮೈಲಿಕಲ್ಲು, ಪಾಮೇನಹಳ್ಳಿ, ಬೆಳವನೂರು, ತುರ್ಚಗಟ್ಟ, ಹಳೇಬಿಸಲೇರಿ, ಹೊಸಬಿಸಲೇರಿ, ಜರಿಕಟ್ಟೆ, ಮುದಹದಡಿ, ಹಳೇಕುಂದವಾಡ, ಹೊಸಕುಂದವಾಡ, ಶಿರಮಗೊಂಡನಹಳ್ಳಿ, ನಾಗನೂರು, ಶಾಮನೂರು, ಜೆ.ಎಚ್ ಪಟೇಲ್ ಬಡಾವಣೆ ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು.

ಮಾಗಾನಹಳ್ಳಿ, ಮಾಗಾನಹಳ್ಳಿ ಕ್ಯಾಂಪ್, ಓಬಜ್ಜಿಹಳ್ಳಿ, ಓಬಜ್ಜಿಹಳ್ಳಿ ಕ್ಯಾಂಪ್, ಕಡ್ಲೇಬಾಳು, ಹಳೆಕಡ್ಲೆಬಾಳು, ಮಾಳಗೊಂಡನಹಳ್ಳಿ, ಅರಸಾಪುರ, ಬದುನಾಯಕನತಾಂಡ, ಚಿಕ್ಕಓಬಜ್ಜೀಹಳ್ಳಿ, ದೊಡ್ಡಓಬಜ್ಜೀಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಕಲಾವಿದರಿಗೆ ಗುರುತಿನ ಚೀಟಿಗೆ  ಅರ್ಜಿ ಆಹ್ವಾನ
Next Article Davanagere ಯೋಗ ತರಬೇತಿ ಶಿಬಿರ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

7 ನೇ ವೇತನ ಆಯೋಗದ ವರದಿ ಜಾರಿಗೆ ಒತ್ತಾಯಿಸಿ ಮನವಿ

ದಾವಣಗೆರೆ :  7ನೇ ವೇತನ ಆಯೋಗದ ಶಿಫಾರಸುಗಳನ್ನು ಯಥಾವತ್ತಾಗಿ ಜಾರಿಗೆ ತರುವಂತೆ ಆಗ್ರಹಿಸಿ ರಾಜ್ಯ ಸರಕಾರಿ ನೌಕರರ ಸಂಘದಿಂದ ಬೈಕ್‌…

By Dinamaana Kannada News

ಮುಂದಿನ 7 ವರ್ಷಗಳಲ್ಲಿ 60 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯ ಗುರಿ : ಸಿಎಂ

ಬೆಂಗಳೂರು ಮಾ 9: ಮುಂದಿನ 7 ವರ್ಷಗಳಲ್ಲಿ ರಾಜ್ಯದಲ್ಲಿ 60 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯ ಗುರಿ ಹಮ್ಮಿಕೊಂಡಿದ್ದೇವೆ. ಈ…

By Dinamaana Kannada News

ಶಿವಮೊಗ್ಗ–ದಾವಣಗೆರೆ ಜಿಲ್ಲೆಗಳ ರೈತರ ಜೀವನಾಡಿ ಭದ್ರಾ ಡ್ಯಾಂನಿಂದ ನೀರು ಹೊರಕ್ಕೆ!

ದಾವಣಗೆರೆ, ಜು. 30: Bhadra dam water release, ಮಧ್ಯ ಕರ್ನಾಟಕ ಭಾಗದ ಪ್ರಮುಖ ಜಲಾಶಯವಾದ, ಶಿವಮೊಗ್ಗ – ದಾವಣಗೆರೆ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಾವಣಗೆರೆ | ಸಂಚಾರಿ ನಿಯಮ ಉಲ್ಲಂಘನೆ : ಆಟೋಗಳ ಮೇಲೆ 07 ಪ್ರಕರಣ ದಾಖಲು

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ರಾಜ್ಯ ಮಟ್ಟದ ಮುಕ್ತ ಯೋಗಾಸನ ಚಾಂಪಿಯನ್ ಶಿಪ್: ಎಸ್‌ಎಎಸ್‌ಎಸ್ ಯೋಗ ಪಟುಗಳಿಗೆ ವಿಭಾಗವಾರು ಪ್ರಶಸ್ತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಕೋಳಿ ಸಾಕಾಣಿಕೆ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಪ್ರಧಾನಮಂತ್ರಿಅವಾಸ್ 2.0 ಯೋಜನೆಯಡಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?