Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > Blog > Davanagere | ಚಳಿಗಾಲ ಅಧಿವೇಶನದಲ್ಲಿ ಸೇವೆ ಖಾಯಂಗೆ ಚರ್ಚಿಸಲು ಶಾಸಕ ಕೆ.ಎಸ್.ಬಸವಂತಪ್ಪಗೆ ನೌಕರರ ಮನವಿ
Blogತಾಜಾ ಸುದ್ದಿ

Davanagere | ಚಳಿಗಾಲ ಅಧಿವೇಶನದಲ್ಲಿ ಸೇವೆ ಖಾಯಂಗೆ ಚರ್ಚಿಸಲು ಶಾಸಕ ಕೆ.ಎಸ್.ಬಸವಂತಪ್ಪಗೆ ನೌಕರರ ಮನವಿ

Dinamaana Kannada News
Last updated: November 27, 2024 12:11 pm
Dinamaana Kannada News
Share
Davanagere
Davanagere
SHARE
ದಾವಣಗೆರೆ (Davanagere): ಮಾಯಕೊಂಡ ವಿಧಾನಸಭಾ ಕ್ಷೇತ್ರದ ಗ್ರಾಮೀಣ ಪುನರ್ ವಸತಿ ಹೊರಗುತ್ತಿಗೆ ನೌಕರರು ಗೌರವ ಧನ ಮತ್ತು ಸೇವೆ ಖಾಯಂಗೊಳಿಸಲು ಈ ಬಾರಿಯ ಚಳಿಗಾಲ ಅಧಿವೇಶನದಲ್ಲಿ ಚರ್ಚೆ ಮಾಡುವಂತೆ ಒತ್ತಾಯಿಸಿ ಶಾಸಕ ಕೆ.ಎಸ್.ಬಸವಂತಪ್ಪ ಅವರಿಗೆ ಮನವಿ ಸಲ್ಲಿಸಿದರು.
ನಗರದ ಹಳೇ ಪ್ರವಾಸಿ ಮಂದಿರದಲ್ಲಿ ಬುಧವಾರ ಭೇಟಿ ಮಾಡಿದ ನೌಕರರು, ಕಡಿಮೆ ವೇತನದಿಂದ ಕುಟುಂಬ ನಿರ್ವಹಣೆ ಮಾಡಲು ಕಷ್ಟವಾಗಿದೆ. ಅಲ್ಲದೇ ದುಬಾರಿ ವೆಚ್ಚ ಮಾಡಿ ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು. ಬರುವ ಕಡಿಮೆ ವೇತನದಲ್ಲಿ ಮನೆ ಬಾಡಿಗೆ ಕಟ್ಟಲು ಆಗುವುದಿಲ್ಲ. ಮಕ್ಕಳಿಗೆ ಶಿಕ್ಷಣ ಕೊಡಿಸಲು ಆಗುವುದಿಲ್ಲ. ಗೌರವ ಧನ ಹೆಚ್ಚಳ ಮತ್ತು ಸೇವೆಯನ್ನು ಖಾಯಂಗೊಳಿಸಲು ಚಳಿಗಾಲ ಅಧಿವೇಶನದಲ್ಲಿ ಚರ್ಚೆ ಮಾಡಿ ನಮ್ಮ ಬೇಡಿಕೆ ಈಡೇರಿಸಬೇಕೆಂದು ಶಾಸಕರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಅನೇಕ ನೌಕರ ಮುಖಂಡರು ಹಾಗೂ ಮಹಿಳಾ ನೌಕರರು ಉಪಸ್ಥಿತರಿದ್ದರು.
Read also : Davanagere | ಪ್ಯಾರಾಲೀಗಲ್ ಪರ್ಸನಲ್, ನ್ಯಾಯವಾದಿ ಹುದ್ದೆಗೆ ಅರ್ಜಿ ಆಹ್ವಾನ
TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE Davanagere | ಪ್ಯಾರಾಲೀಗಲ್ ಪರ್ಸನಲ್, ನ್ಯಾಯವಾದಿ ಹುದ್ದೆಗೆ ಅರ್ಜಿ ಆಹ್ವಾನ
Next Article davanagere ಡಿ.10 ರಂದು ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ಬೆಳಗಾವಿಯ ಸುವರ್ಣಸೌಧಕ್ಕೆ ಮುತ್ತಿಗೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಮಾದಿಗ ಸಮಾಜದ ತಾಲ್ಲೂಕು ಅಧ್ಯಕ್ಷರಾಗಿ ನಗರಸಭೆ ಸದಸ್ಯ ರಜನಿಕಾಂತ್

ಹರಿಹರ:  ಹರಿಹರ ತಾಲೂಕು ನೂತನ ಮಾದಿಗ ಸಮಾಜದ ಅಧ್ಯಕ್ಷರನ್ನಾಗಿ ನಗರಸಭೆ ಸದಸ್ಯ ರಜನಿಕಾಂತ್ ಅವರನ್ನು ಸಮಾಜದ ಹಿರಿಯರ ಸಮ್ಮುಖದಲ್ಲಿ ಸಭೆಯು…

By Dinamaana Kannada News

ಸಂತೋಷಕುಮಾರ್‌ಗೆ ಕರ್ನಾಟಕ “ಮುಕುಟಮಣಿ” ರಾಜ್ಯ ಪ್ರಶಸ್ತಿ

ದಾವಣಗೆರೆ (Davanagere):  ನಗರದ ಚನ್ನಗಿರಿ ವಿರುಪಾಕ್ಷಪ್ಪ ಧರ್ಮಶಾಲಾಮಂಟಪದಲ್ಲಿ ಇತ್ತೀಚೆಗೆ ನಡೆದ 2024ನೇ ವರ್ಷದ ಕರ್ನಾಟಕ ಮುಕುಟಮಣಿ ರಾಜ್ಯಪ್ರಶಸ್ತಿ ಪ್ರಧಾನ ಸಮಾರಂಭ…

By Dinamaana Kannada News

ಸರ್ಕಾರಿ ಐಟಿಐ ಕಾಲೇಜಿನಿಂದ ಚುನಾವಣಾ ಮತದಾನ ಜಾಥಾ

ದಾವಣಗೆರೆ :  ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಆವರಣದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್.ಬಿ.ಇಟ್ನಾಳ್ ಅವರು ಮತದಾನ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ಜೂ.19 ರಂದು ಬೆ. 10 ರಿಂದ ಸ. 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ಪ್ರಧಾನ ಮಂತ್ರಿ ಬಾಲ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?