Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಭಿಪ್ರಾಯ > ಕುಟುಂಬ ರಾಜಕಾರಣ ಪ್ರಜಾಪ್ರಭುತ್ವ ಹಾಗೂ ಅಭಿವೃದ್ಧಿಗೆ ಮಾರಕವೇ?” ಪ್ರಬಂಧ ಸ್ಪರ್ಧೆ: ವಿಜೇತರಿಗೆ ಬಹುಮಾನ ವಿತರಣೆ
ಅಭಿಪ್ರಾಯ

ಕುಟುಂಬ ರಾಜಕಾರಣ ಪ್ರಜಾಪ್ರಭುತ್ವ ಹಾಗೂ ಅಭಿವೃದ್ಧಿಗೆ ಮಾರಕವೇ?” ಪ್ರಬಂಧ ಸ್ಪರ್ಧೆ: ವಿಜೇತರಿಗೆ ಬಹುಮಾನ ವಿತರಣೆ

Dinamaana Kannada News
Last updated: February 17, 2025 5:51 am
Dinamaana Kannada News
Share
Vinayakumara davanagere
Vinayakumara davanagere
SHARE

ದಾವಣಗೆರೆ (Davanagere) : ಸ್ವಾಭಿಮಾನಿ ಬಳಗವು ಆಯೋಜಿಸಿದ್ದ ಕುಟುಂಬ ರಾಜಕಾರಣ ಪ್ರಜಾಪ್ರಭುತ್ವ ಹಾಗೂ ಅಭಿವೃದ್ಧಿಗೆ ಮಾರಕವೇ? ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಜಯದೇವ ವೃತ್ತದಲ್ಲಿರುವ ಶ್ರೀ ಶಿವಯೋಗಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಜೇತರಿಗೆ ಬಹುಮಾನ, ಸ್ಮರಣಿಕೆ, ಪ್ರಮಾಣ ಪತ್ರ ವಿತರಿಸಿ ಗೌರವಿಸಲಾಯಿತು.

ಮೂರು ವಿಭಾಗಗಳಲ್ಲಿ ಸ್ಪರ್ಧೆ ಆಯೋಜಿಸಲಾಗಿತ್ತು. ಪ್ರಥಮ ಬಹುಮಾನ ಮೂವರಿಗೆ ತಲಾ 20 ಸಾವಿರ ರೂಪಾಯಿ, ದ್ವಿತೀಯ ಬಹುಮಾನ ಮೂವರಿಗೆ ತಲಾ 10 ಸಾವಿರ ರೂಪಾಯಿ ಹಾಗೂ ತೃತೀಯ ಬಹುಮಾನ 5 ಸಾವಿರ ರೂಪಾಯಿ ಪ್ರದಾನ ಮಾಡಲಾಯಿತು.

ಪ್ರಥಮ ವಿಭಾಗದಲ್ಲಿ ದಾವಣಗೆರೆಯ ಎಸ್ಎಸ್ಆರ್ ಎಲ್ ಶಾಲೆಯ ಎಂ. ಪ್ರಾರ್ಥನಾ ಪ್ರಥಮ, ವಿಜಯನಗರ ಜಿಲ್ಲೆಯ ಹರಪನಹಳ್ಳಿಯ ದಾದಾಪುರ ಗ್ರಾಮದ ಎಂ. ಪಿ. ಬೀರೇಶ ದ್ವಿತೀಯ ಹಾಗೂ ಹಳೇ ಓಬಳಾಪುರದ ಸಕ್ರಪ್ಪರ ಸಂಗೀತ ಹಾಗೂ ಜಿಟ್ಟಿನಕಟ್ಟೆಯ ಸಹನಾ ತೃತೀಯ ಬಹುಮಾನ ಪಡೆದಿದ್ದಾರೆ.

ದ್ವಿತೀಯ ವಿಭಾಗದಲ್ಲಿ ಚನ್ನಗಿರಿ ತಾಲೂಕಿನ ಕಣಿವೆಬಿಳಚಿಯ ಹೊಸಹೊಳ್ಳಿ ಗ್ರಾಮದ ಎಸ್. ಕೊಟ್ರೇಶ ಪ್ರಥಮ, ಬೆಳಲೆಗೆರೆ ಗ್ರಾಮದ ಅಕ್ಷತಾ ಕೆ. ಡಿ. ದ್ವಿತೀಯ ಹಾಗೂ ಚಿರಡೋಣಿ ಗ್ರಾಮದ ಎಸ್. ಎಂ. ಹಾಲಪ್ಪ, ಹೊನ್ನಾಳಿ ತಾಲೂಕಿನ ಯಕ್ಕನಹಳ್ಳಿ ಗ್ರಾಮದ ಎಂ. ಎಸ್. ಸೌಂದರ್ಯ, ದಾವಣಗೆರೆಯ ಗುಬ್ಬೇರಕಣದ ಎಸ್. ಅಶ್ವಿನಿ, ಹರಿಹರ ತಾಲೂಕಿನ ಕುಂಬಳೂರು ಗ್ರಾಮದ ನಿಂಗಾಚಾರಿ, ಜಗಳೂರು ತಾಲೂಕಿನ ಕ್ಯಾಸೇನಹಳ್ಳಿಯ ಜೆ. ಬಿ. ಅನಿಲ್ ಕುಮಾರ್, ಚನ್ನಗಿರಿ ತಾಲೂಕಿನ ನಲ್ಕುದುರೆ ಗ್ರಾಮದ ಬಿ. ಪ್ರಿಯಾಂಕಾ ತೃತೀಯ ಸ್ಥಾನಕ್ಕೆ ಪಾತ್ರರಾಗಿದ್ದಾರೆ.

ಮೂರನೇ ವಿಭಾಗದಲ್ಲಿ ಕೆ. ಬಿ. ಬಡಾವಣೆಯ ಹಳೇ ಪೋಸ್ಟ್ ಆಫೀಸ್ ಹಿಂಭಾಗದ ಸುಮಾ ರಾಜೇಶ ಪ್ರಥಮ, ಕಡ್ಲೇಬಾಳು ಗ್ರಾಮದ ಹೆಚ್. ಬಸವರಾಜ್ ದ್ವಿತೀಯ, ಹರಿಹರ ತಾಲೂಕಿನ ಕೊಕ್ಕನೂರು ಗ್ರಾಮದ ಹೆಚ್. ಎ. ವಿದ್ಯಾ, ಹರ್ಲಾಪುರ ಗ್ರಾಮದ ಅಶೋಕ ಹಾಗೂ ಕೆ. ಬಿ. ಬಡಾವಣೆಯ ಕೆ. ಎಂ. ಶ್ವೇತಾ ತೃತೀಯ ಬಹುಮಾನ ಪಡೆದುಕೊಂಡಿದ್ದಾರೆ.

ಪ್ರಶಸ್ತಿ ಪ್ರದಾನ ವೇಳೆ ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ತೇಜಸ್ವಿ ವಿ. ಪಟೇಲ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್. ಹೆಚ್. ಅರುಣ್ ಕುಮಾರ್, ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷ ನಾಗರಾಜ್ ಎಸ್. ಬಡದಾಳ್, ವಕೀಲರಾದ ಸಿ. ಪಿ. ಅನಿತಾ, ಚಿತ್ರನಿರ್ದೇಶಕರು ಹಾಗೂ ಉಪನ್ಯಾಸಕ ಮಾರುತಿ ಶಾಲೆಮನೆ, ಎಸ್. ಎಂ. ಕೃಷ್ಣ ಕಾಲೇಜಿನ ಪ್ರಾಂಶುಪಾಲ ಕೆ. ಎಸ್. ಗಂಗಾಧರ್, ಗುರುದೇವ ಬಳುಂಡಗಿ ಮತ್ತಿತತರರು ಹಾಜರಿದ್ದರು.

ಪ್ರಶಸ್ತಿ ಪ್ರದಾನ ಸಮಾರಂಭಕ್ಕೂ ಮುನ್ನ ಅಂಬೇಡ್ಕರ್ ವೃತ್ತದಿಂದ ಜಯದೇವ ವೃತ್ತದವರೆಗೆ ನಡೆದ ಮೆರವಣಿಗೆಯಲ್ಲಿ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದವರು, ಪೋಷಕರು, ಸ್ವಾಭಿಮಾನಿ ಬಳಗದ ಪದಾಧಿಕಾರಿಗಳು ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

Read also : ಕುಟುಂಬ ರಾಜಕಾರಣದ ವಿರುದ್ಧ ಬಹಿರಂಗ ಅಭಿಪ್ರಾಯ ಬದಲಾವಣೆ ಪರ್ವದ ಸಂಕೇತ: ಜಿ.ಬಿ.ವಿನಯ್ ಕುಮಾರ್

TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article gb vinaykumar davangere ಕುಟುಂಬ ರಾಜಕಾರಣದ ವಿರುದ್ಧ ಬಹಿರಂಗ ಅಭಿಪ್ರಾಯ ಬದಲಾವಣೆ ಪರ್ವದ ಸಂಕೇತ: ಜಿ.ಬಿ.ವಿನಯ್ ಕುಮಾರ್
Next Article crime news Crime news | ಪೂಜೆ ಸೋಗಿನಲ್ಲಿ ಚಿನ್ನ ದೋಚಿದ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ವೈದ್ಯ ಸಮೂಹಕ್ಕೆ ನಾಗರಿಕ ಸಮಾಜ ಋಣಿಯಾಗಿದೆ : ನ್ಯಾ.ರಾಜೇಶ್ವರಿ ಎನ್ ಹೆಗಡೆ

ದಾವಣಗೆರೆ : ಗುಣಪಡಿಸುವ ಕೈಗಳ, ಕಾಳಜಿಯುಳ್ಳ ಹೃದಯಗಳ ಅವಿಶ್ರಾಂತವಾಗಿ ಕಾರ್ಯನಿರ್ವಹಿಸುವ ವೈದ್ಯ ಸಮೂಹಕ್ಕೆ ಸಮಾಜ ಎಂದೆಂದಿಗೂ ಋಣಿಯಾಗಿರುತ್ತದೆ ಎಂದು ಪ್ರಧಾನ…

By Dinamaana Kannada News

DAVANAGERE | ವೃತ್ತಿ ನಾಟಕ ಶಿಬಿರಕ್ಕೆ ಅರ್ಜಿ ಆಹ್ವಾನ

ದಾವಣಗೆರೆ ಡಿ.21 (Davanagere) : ವೃತ್ತಿ ರಂಗಭೂಮಿ ರಂಗಾಯಣ ಕೇಂದ್ರ ಹಾಗೂ ಕರ್ನಾಟಕ ನಾಟಕ ಅಕಾಡೆಮಿಯ ಸಹಯೋಗದೊಂದಿಗೆ 5 ದಿನಗಳ…

By Dinamaana Kannada News

ಬರಿಗೈ ದಾಸ ‘ಸಸಿಕಾಂತ್ ಸೆಂಥಿಲ್’’ ರಾಜಕೀಯಗಾಥೆ !

Kannada News |Dinamaanada Hemme   | Dinamaana.com | 01-07-2024 'ಧನಮಯಂ ಜಗತ್’ಹಣವಿಲ್ಲದೇ ಬರಿಗೈಲಿನ ಬದುಕನ್ನು ಊಹಿಸಿಕೊಳ್ಳುವುದಕ್ಕೂ ಕಷ್ಟ.…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ | ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

By Dinamaana Kannada News
Political analysis
ರಾಜಕೀಯ

Political analysis | ವಿಜಯೇಂದ್ರ ಅವರಿಗೆ ಲಾಸ್ಟ್ ಚಾನ್ಸು?

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?