ದಾವಣಗೆರೆ (Davanagere): ಪ್ರಸಕ್ತ ಸಾಲಿನ ಎಸ್‍ಸಿಎಸ್‍ಪಿ, ಟಿಎಸ್‍ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಪಂಗಡ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಒಂದು ತಿಂಗಳ ಕೌಶಲ್ಯಾಭಿವೃದ್ದಿ ತರಬೇತಿ ನೀಡಿ ಹಾಗೂ ತರಬೇತಿ ಪಡೆದ ಅರ್ಹ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಟೀನ್ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದ್ದು,
Read also : Bhadra Reservoir | ಭದ್ರಾ ಜಲಾಶಯ ಎಡದಂಡೆ ನಾಲೆ ಮತ್ತು ಬಲದಂಡೆ ನಾಲೆಗಳಿಗೆ ನೀರು ಬಿಡುಗಡೆ
ಅರ್ಜಿ ಸಲ್ಲಿಸುವ ಅವಧಿಯನ್ನು ಮೇ.12 ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ದಾವಣಗೆರೆ ದೂ.ಸಂ:08192-230123 ನ್ನು ಸಂಪರ್ಕಿಸಲು ಇಲಾಖೆಯ ಸಹಾಯಕ ನಿರ್ದೇಶಕರಾದ ಕಾವ್ಯ ತಿಳಿಸಿದ್ದಾರೆ.