Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಕಣ್ಣಿನ ರಕ್ಷಣೆ ಎಲ್ಲರಿಗೂ ಅಗತ್ಯ : ವಾಸನ್ ಐಕೇರ್ ಆಸ್ಪತ್ರೆಯ ನೇತ್ರ ತಜ್ಞೆ ಡಾ.ಪೂರ್ಣಿಮಾ
ತಾಜಾ ಸುದ್ದಿ

ಕಣ್ಣಿನ ರಕ್ಷಣೆ ಎಲ್ಲರಿಗೂ ಅಗತ್ಯ : ವಾಸನ್ ಐಕೇರ್ ಆಸ್ಪತ್ರೆಯ ನೇತ್ರ ತಜ್ಞೆ ಡಾ.ಪೂರ್ಣಿಮಾ

Dinamaana Kannada News
Last updated: January 27, 2026 11:27 am
Dinamaana Kannada News
Share
Davanagere
SHARE
ದಾವಣಗೆರೆ: ವ್ಯಕ್ತಿಗೆ ಕುರುಡತನ ಉಂಟಾಗಲು ಹಲವಾರು ಕಾರಣಗಳಿವೆ. ಅದರಂತೆ ಚಿಕಿತ್ಸಾ ವಿಧಾನಗಳು ಇವೆ. ಕಣ್ಣಿನ ರಕ್ಷಣೆ ಎಲ್ಲರಿಗೂ ಅಗತ್ಯ. ಕಾಲಕಾಲಕ್ಕೆ ಕಣ್ಣುಗಳನ್ನು ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ವಾಸನ್ ಐಕೇರ್ ಆಸ್ಪತ್ರೆಯ ನೇತ್ರ ತಜ್ಞೆ ಡಾ.ಪೂರ್ಣಿಮಾ ಸಲಹೆ ನೀಡಿದರು.
ನಗರದ ವಾಸನ್ ಐಕೇರ್ ಆಸ್ಪತ್ರೆಯಲ್ಲಿ ಮಂಗಳವಾರ ರಾಷ್ಟಿçÃಯ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಆಟೋ ಚಾಲಕರಿಗೆ ಆಯೋಜಿಸಿದ್ದ ಉಚಿತ ಕಣ್ಣಿನ ತಪಾಸಣೆ ಮತ್ತು ನೇತ್ರ ಚಿಕಿತ್ಸಾ ಶಿಬಿರದಲ್ಲಿ ಮಾತನಾಡಿದರು.
ಕಣ್ಣುಗಳನ್ನು ಆರೋಗ್ಯವಾಗಿ ಇಟ್ಟುಕೊಳ್ಳಲು ಇಂತಹ ಉಚಿತ ಆರೋಗ್ಯ ಶಿಬಿರಗಳು ಸಹಕಾರಿಯಾಗುತ್ತವೆ. ರಾಷ್ಟಿçÃಯ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ರಾಜ್ಯದ ಎಲ್ಲಾ ವಾಸನ್ ಐಕೇರ್ ಆಸ್ಪತ್ರೆಯಲ್ಲಿ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತç ಚಿಕಿತ್ಸಾ ಶಿಬಿರ ಆಯೋಜಿಸಲಾಗಿದೆ. ಕಣ್ಣಿನ ದೋಷ ಹೊಂದಿರುವ ೧೦ ಜನ ಆಟೋ ಚಾಲಕರಿಗೆ ಉಚಿತವಾಗಿ ಶಸ್ತç ಚಿಕಿತ್ಸೆ ನಡೆಸಲಾಗುತ್ತದೆ ಎಂದು ಮಾಹಿತಿ ನೀಡಿದರು.
Read also : ಇಂದಿನ ವಿದ್ಯಾರ್ಥಿಗಳೇ ನಿಜವಾದ ದೇಶದ ರಕ್ಷಕರು : ವೈ.ಮಂಜಪ್ಪ ಕಾಕನೂರು
ಆಟೋ ಮತ್ತು ವಾಹನಗಳು ಚಾಲಕರು ಸೇರಿ ಸಾರ್ವಜನಿಕರು ಕಣ್ಣುಗಳ ರಕ್ಷಣೆ ಮಾಡಿಕೊಳ್ಳಬೇಕು. ಕಾಲಕಾಲಕ್ಕೆ ತಪಾಸಣೆ ಮಾಡಿಸುವ ಮೂಲಕವಾಗಿ ಕಣ್ಣುಗಳ ರಕ್ಷಣೆ ಕುರಿತು ಜಾಗೃತಿ ಮನೋಭಾವ ಬೆಳೆಸಿಕೊಳ್ಳಬೇಕು. ನೀವು ಪ್ರತಿನಿತ್ಯ ರಸ್ತೆಯ ಮೇಲೆ ಆಟೋಗಳನ್ನು ಚಲಾಯಿಸುವುದರಿಂದ ಕಣ್ಣುಗಳ ಆರೋಗ್ಯ ಬಹಳ ಮುಖ್ಯ. ಈ ನಿಟ್ಟಿನಲ್ಲಿ ಕಣ್ಣುಗಳ ರಕ್ಷಣೆ ಪ್ರಮುಖವಾಗಿದೆ ಎಂದು ಹೇಳಿದರು.
ಡಾ.ದೀಪಕ್,ಡಾ.ಪೂಜಾ ಸೇರಿದಂತೆ ಅಸ್ಪತ್ರೆಯ ಸಿಬ್ಬಂದಿಗಳು ಇದ್ದರು.
TAGGED:Davanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂವಾಸನ್ ಐಕೇರ್ ಆಸ್ಪತ್ರೆಯ ನೇತ್ರ ತಜ್ಞೆ ಡಾ.ಪೂರ್ಣಿಮಾ
Share This Article
Twitter Email Copy Link Print
Previous Article Davanagere ಇಂದಿನ ವಿದ್ಯಾರ್ಥಿಗಳೇ ನಿಜವಾದ ದೇಶದ ರಕ್ಷಕರು : ವೈ.ಮಂಜಪ್ಪ ಕಾಕನೂರು
Next Article Davanagere crime news ದಾವಣಗೆರೆ:ಕೌಟುಂಬಿಕ ಮನಸ್ತಾಪ ಅಳಿಯ –ಮಾವ ಆತ್ಮಹತ್ಯೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ರಸ್ತೆ ದುರಸ್ತಿಗೆ ಎಸ್‌ಡಿಪಿಐ ಒತ್ತಾಯ

ದಾವಣಗೆರೆ: ರಜಾ-ಉಲ್-ಮುಸ್ತಫಾ ನಗರ ಸಂಪರ್ಕಿಸುವ ರಿಂಗ್ ರಸ್ತೆ ಗದ್ದೆಯಂತೆ ಭಾಸವಾಗುತ್ತಿದ್ದು ಕೂಡಲೇ ದುರಸ್ತಿ ಕಾರ್ಯ ಕೈಗೊಳ್ಳುವಂತೆ ಎಸ್ ಡಿ ಪಿ…

By Dinamaana Kannada News

ಅ.25 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

ದಾವಣಗೆರೆ ಅ.24 :  ದಾವಣಗೆರೆ ಕಾರ್ಯಾಚರಣೆ ವಿಭಾಗ ವ್ಯಾಪ್ತಿಯಲ್ಲಿನ ಯರಗುಂಟೆ ಆವರಗೆರೆ ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು  ತುರ್ತು…

By Dinamaana Kannada News

ತ್ಯಾಗ, ಬಲಿದಾನಗಳು ನಮ್ಮ ಜೀವನಕ್ಕೆ ಮಾದರಿ

ಹರಿಹರ: ಭಗವಾನ್ ಯೇಸು ಕ್ರಿಸ್ತನ ಸ್ಮರಣೆಯ ಶುಭ ಶುಕ್ರವಾರದ ಆಚರಣೆಯನ್ನು ನಗರದ ಆರೋಗ್ಯಮಾತೆ ಬಸಿಲಿಕ ಪುಣ್ಯಕ್ಷೇತ್ರ ಚರ್ಚ್‌ನಲ್ಲಿ ಭಕ್ತಿ ಹಾಗೂ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಶಿಕ್ಷಣದ ಜೊತೆಗೆ ವ್ಯವಸಾಯಕ್ಕೆ ಆದ್ಯತೆ ನೀಡಿ: ಶಾಸಕ ಬಿ.ದೇವೇಂದ್ರಪ್ಪ

By Dinamaana Kannada News
Davanagere lok raide
ತಾಜಾ ಸುದ್ದಿ

ಬೆಸ್ಕಾಂ ಎಇಇಗೆ ಲೋಕಾಯುಕ್ತ ಬಿಸಿ: ಶಿವಮೊಗ್ಗ, ದಾವಣಗೆರೆಯಲ್ಲಿ ಏಕಕಾಲಕ್ಕೆ ದಾಳಿ

By Dinamaana Kannada News
Davanagere
ತಾಜಾ ಸುದ್ದಿ

ಕನ್ನಡ ಭಾಷೆಯಲ್ಲಿ ನಾಮಫಲಕ ಕಡ್ಡಾಯ : ಪಾಲಿಕೆ ಆಯುಕ್ತೆ ರೇಣುಕಾ

By Dinamaana Kannada News
Job fair
ತಾಜಾ ಸುದ್ದಿ

ಮಾಜಿ ಸೈನಿಕರಿಗೆ ಬೆಂಗಳೂರಿನಲ್ಲಿ ಉದ್ಯೋಗ ಮೇಳ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?