Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಪರಾಧ ಸುದ್ದಿ > ನಕಲಿ ಬಂಗಾರ ವಂಚನೆ ಪ್ರಕರಣ:ಇಬ್ಬರ ಬಂಧನ
ಅಪರಾಧ ಸುದ್ದಿ

ನಕಲಿ ಬಂಗಾರ ವಂಚನೆ ಪ್ರಕರಣ:ಇಬ್ಬರ ಬಂಧನ

Dinamaana Kannada News
Last updated: December 13, 2025 3:38 pm
Dinamaana Kannada News
Share
Davanagere crime news
SHARE
ದಾವಣಗೆರೆ.ಡಿ.13: ಮಂಡ್ಯ ಜಿಲ್ಲೆಯ ವ್ಯಕ್ತಿಯೊಬ್ಬರಿಗೆ ನಕಲಿ ಬಂಗಾರ ನೀಡಿ ವಂಚಿಸಿದ್ದ ಇಬ್ಬರನ್ನು  ಬಂಧಿಸಿ 5,90 ಲಕ್ಷ ರೂ ವಶಪಡಿಸಿಕೊಂಡಿದ್ದಾರೆ.
ಶಿವಮೊಗ್ಗ ತಾಲೂಕು ಹಾಡೋನಹಳ್ಳಿ ಗ್ರಾಮದ ಪರಶುರಾಮ ಮತ್ತು ಜಿಲ್ಲೆಯ ನ್ಯಾಮತಿ ತಾಲೂಕು ದಾನಿಹಳ್ಳಿ ಗ್ರಾಮದ ಮನೋಜ ಬಂಧಿತರು. ಮಳವಳ್ಳಿ ತಾಲೂಕಿನ ಕುಂದೂರು ಗ್ರಾಮದ ಮೂರ್ತಿ ಅವರಿಗೆ ಕರೆ ಮಾಡಿ ಮನೆಯ ಪಾಯ ಅಗೆಯುವಾಗ 4 ಕೆ.ಜಿ ಯಷ್ಟು ಬಂಗಾರ ಸಿಕ್ಕಿದ್ದು, ಮಾರುಕಟ್ಟೆ ದರಕ್ಕಿಂತ ಅರ್ಧ ಬೆಲೆಗೆ ಕೊಡುವುದಾಗಿ ನಂಬಿಸಿದ್ದರು.
ಆರೋಪಿಗಳ ಮಾತು ನಂಬಿದ ಮೂರ್ತಿ 6 ಲಕ್ಷ ರೂಗಳೊಂದಿಗೆ ಹೊನ್ನಾಳಿಯ  ಹಿರೇಮಠದ ಸರ್ಕಲ್ ಬಳಿ ಬಂದ ಕೆ.ವಿ.ಮೂರ್ತಿಗೆ ಅಸಲಿ ಚಿನ್ನದ ಬಿಲ್ಲೆ ಕೊಟ್ಟಿದ್ದರು.
ಬಂಗಾರದ ಅಂಗಡಿಯಲ್ಲಿ ಚಿನ್ನ ಅಸಲಿ ಎಂಬುದನ್ನು ಖಾತ್ರಿಪಡಿಸಿಕೊಂಡ ಮೂರ್ತಿಯಿಂದ 6 ಲಕ್ಷ ರೂ. ಪಡೆದು ಬಟ್ಟೆ ಗಂಟನ್ನು ಕೊಟ್ಟು ಹೋಗಿದ್ದರು. ಇದರಲ್ಲಿದ್ದ 150 ಗ್ರಾಂ ಬಿಲ್ಲೆಗಳನ್ನು ಚಿನ್ನದಂಗಡಿಯಲ್ಲಿ ಪರೀಕ್ಷಿಸಿದಾಗ ನಕಲಿ ಎಂಬುದು ಗೊತ್ತಾಗಿದೆ. ಈ ಬಗ್ಗೆ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
Read also : ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ : ಆಕ್ಷೇಪಣೆಗೆ ಆಹ್ವಾನ
ಎಸ್ಪಿ ಉಮಾ ಪ್ರಶಾಂತ್, ಎಎಸ್ಪಿ ಪರಮೇಶ್ವರ ಹೆಗಡೆ, ಚನ್ನಗಿರಿ ಡಿವೈಎಸ್ಪಿ ಸ್ಯಾಮ್ ವರ್ಗೀಸ್ ಮಾರ್ಗದರ್ಶನದಲ್ಲಿ ಹೊನ್ನಾಳಿ ಪೊಲೀಸ್  ನಿರೀಕ್ಷಕ ಹೆಚ್.ಸುನೀಲ್ ಕುಮಾರ್ ನೇತೃತ್ವದ ಅಧಿಕಾರಿ, ಸಿಬ್ಬಂದಿಯನ್ನು ಒಳಗೊಂಡ ತಂಡವು ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪ್ರಕರಣದ ಪ್ರಮುಖ ಆರೋಪಿ ಪರಶುರಾಮನ ಮೇಲೆ ಈ ಹಿಂದೆ ಸಾಗರ ಪೊಲೀಸ್  ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ ಬಿಡುಗಡೆ ಹೊಂದಿದ್ದ. ತದ ನಂತರ ಹೊನ್ನಾಳಿ  ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ.
job news dinamaana ads
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DHO DAVANAGERE ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ : ಆಕ್ಷೇಪಣೆಗೆ ಆಹ್ವಾನ
Next Article Davanagere ನಾಳೆಯಿಂದ ನಾಗನೂರಿನಲ್ಲಿ ಅದ್ದೂರಿ ಉಮಾ ಮಹೇಶ್ವರ ಜಾತ್ರೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Political analysis |ಇದು ಡಿಕೆಶಿ ಕ್ಯಾಂಪಿನ ಲೇಟೆಸ್ಟು ಚಿಂತೆ

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಕ್ಯಾಂಪಿನಲ್ಲಿ ಅನುಮಾನ ಶುರುವಾಗಿದೆ.ಸಿಎಂ ಸಿದ್ದರಾಮಯ್ಯ ಅವರ ಜಾಗಕ್ಕೆ ಬರಲು ಡಿಕೆಶಿ ಕಸರತ್ತು ನಡೆಸುತ್ತಿದ್ದರೆ ಎಐಸಿಸಿ ಅಧ್ಯಕ್ಷ…

By Dinamaana Kannada News

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ, ರಾಗಿ ಖರೀದಿಸಲು ನೋಂದಣಿ ಆರಂಭ : ಡಿಸಿ

ದಾವಣಗೆರೆ ಡಿ.13 (Davanagere) : ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಸಾಮಾನ್ಯ ಪ್ರತಿ ಕ್ವಿಂಟಾಲ್ ರೂ.2300 ಹಾಗೂ…

By Dinamaana Kannada News

ಕಳಪೆ ಉಪಕರಣ ನೀಡಿದರೆ ಕಠಿಣ ಕ್ರಮ : ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಶಾಸಕ ಕೆ.ಎಸ್.ಬಸವಂತಪ್ಪ

ದಾವಣಗೆರೆ: ರೈತರಿಗೆ ಕಳಪೆ ಗುಣಮಟ್ಟದ ಉಪಕರಣ ವಿತರಣೆಗೆ ಅಸಮಾಧಾನ ವ್ಯಕ್ತಪಡಿಸಿದ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ವಾಪಾಸ್ ಕಳುಹಿಸಿದ ಘಟನೆ ನಡೆಯಿತು.…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಯುವಜನರಲ್ಲಿ ಆರೋಗ್ಯ ಅರಿವು, ಸಾಮಾಜಿಕ ಹೊಣೆಗಾರಿಕೆ ಅವಶ್ಯ : ಡಾ.ಬಿ.ಡಿ.ಮುರುಳಿಧರ

By Dinamaana Kannada News
Davanagere
ತಾಜಾ ಸುದ್ದಿ

ಹಜರತ್ ಮೌಲಾನಾ ಸಗೀರ್ ಅಹಮದ್ ಖಾನ್ ರಶಾದಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆೆ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?