Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಬೆಳೆವಿಮೆ ಯೋಜನೆಗೆ ರೈತರ ನೋಂದಣಿ ಪ್ರಕ್ರಿಯೆ ಆರಂಭ
ತಾಜಾ ಸುದ್ದಿ

ಬೆಳೆವಿಮೆ ಯೋಜನೆಗೆ ರೈತರ ನೋಂದಣಿ ಪ್ರಕ್ರಿಯೆ ಆರಂಭ

Dinamaana Kannada News
Last updated: June 25, 2025 4:59 am
Dinamaana Kannada News
Share
Farmers' registration process for crop insurance scheme begins
SHARE

ದಾವಣಗೆರೆ  ( Davanagere) : ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಮರುವಿನ್ಯಾಸಗೊಳಿಸಿದ ಹವಮಾನ ಆಧಾರಿತ ಬೆಳೆ ವಿಮೆ ಯೋಜನೆಯಲ್ಲಿ ರೈತರ ನೊಂದಣಿ ಪ್ರಕ್ರಿಯೆ ಪ್ರಾರಂಭವಾಗಿರುತ್ತದೆ.
ರೈತರು ತಮ್ಮ ಬೆಳೆಗಳಿಗೆ ವಿಮಾ ಕಂತನ್ನು ಹತ್ತಿರದ ಬ್ಯಾಂಕ್, ಗ್ರಾಮಒನ್ ಹಾಗೂ ಸಾರ್ವಜನಿಕ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಿ ಈ ವಿಮಾ ಯೋಜನೆಗೆ ಪಾವತಿಸಿ ನೋಂದಣಿಯಾಗಬಹುದು. ಅಡಿಕೆ, ದಾಳಿಂಬೆ, ಕಾಳುಮೆಣಸು, ವಿಳ್ಯದೆಲೆಗೆ ವಿಮೆ ಮಾಡಿಸಲು ಜೂನ್.30 ಕೊನೆಯದಿನ.

Read also : Davanagere | ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ : ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ

ಮಾವು ವಿಮೆಗೆ ಜುಲೈ.30 ಕೊನೆಯ ದಿನ.  ಹೆಚ್ಚಿನ ಮಾಹಿತಿಗಾಗಿ ಹೆಚ್.ಡಿ.ಎಫ್.ಸಿ ಎರ್ಗೋ ಇನ್ಸೂರೆನ್ಸ್ ಕಂಪನಿ ಲಿಮಿಟೆಡ್ ವಿಮಾ ಸಂಸ್ಥೆಯ ಅಧಿಕಾರಿಗಳ ಮೊ.ಸಂ:9743855126, 8431462824, 8971608962 ಟೋಲ್ ಫ್ರೀ ನಂಬರ್ 18002660700 ಮತ್ತು ಸಂಬಂಧಪಟ್ಟ ತಾಲ್ಲೂಕು ಅಧಿಕಾರಿಗಳು, ರೈತ ಸಂಪರ್ಕ ಅಧಿಕಾರಿಗಳನ್ನು ಸಂಪರ್ಕಿಸಬಹುದೆಂದು ತೋಟಗಾರಿಕೆ ಉಪನಿರ್ದೇಶಕÀ ರಾಘವೇಂದ್ರ ಪ್ರಸಾದ್ ತಿಳಿಸಿದ್ದಾರೆ.

TAGGED:Bele vimecrop insurancecrop insurance schemedavanagereದಾವಣಗೆರೆಬೆಳೆವಿಮೆರೈತರ ನೋಂದಣಿ
Share This Article
Twitter Email Copy Link Print
Previous Article Davangere Davanagere | ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ : ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ
Next Article Crime davanagere ಕಳ್ಳತನ ಪ್ರಕರಣ : ಓರ್ವ ಆರೋಪಿ ಹಾಗೂ ಇಬ್ಬರು ಅಪ್ರಾಪ್ತರ ಬಂಧನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ಬಾಲ್ಯ ವಿವಾಹ ಪ್ರಕರಣ : ಕಡಿವಾಣ ಹಾಕಲು ಅಪರ್ಣಾ ಎಂ.ಕೊಳ್ಳಾ ಸೂಚನೆ

ದಾವಣಗೆರೆ (Davanagere) :  ಮಕ್ಕಳ ಹಕ್ಕುಗಳ ರಕ್ಷಣೆ ಮಾಡುವುದು ಎಲ್ಲರ ಜವಾಬ್ದಾರಿಯಾಗಿದ್ದು ಏಪ್ರಿಲ್ ನಿಂದ ಆಗಸ್ಟ್‍ವರೆಗೆ ಜಿಲ್ಲೆಯಲ್ಲಿ 35 ಬಾಲ್ಯ…

By Dinamaana Kannada News

Political analysis | ಸಿದ್ದು ಸಂಪುಟಕ್ಕೆ ಹೊಸ ಸೇನಾನಿ?

ಬಿಜೆಪಿ ಮತ್ತು ಸಂಘ ಪರಿವಾರದ ವಿರುದ್ಧ ಒನ್ ಮ್ಯಾನ್ ಆರ್ಮಿಯಂತೆ ಕೆಲಸ ಮಾಡುತ್ತಿರುವ ಕಾಂಗ್ರೆಸ್ ನ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್…

By Dinamaana Kannada News

ಶಕ್ತಿ ಪ್ರದರ್ಶನದ ಮೂಲಕ ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ್

ದಾವಣಗೆರೆ :  ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀಮತಿ ಗಾಯಿತ್ರಿ ಸಿದ್ದೇಶ್ವರ್ ಅವರು ಸಾವಿರಾರು ಕಾರ್ಯಕರ್ತರ, ಅಭಿಮಾನಿಗಳ, ಮುಖಂಡರ…

By Dinamaana Kannada News

You Might Also Like

Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಮಾಸಡಿ ಗ್ರಾಪಂ ಅಕ್ರಮ ಖಂಡಿಸಿ ಪ್ರತಿಭಟನೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

ಅಕ್ರಮವಾಗಿ ಪಡಿತರ ದಾಸ್ತಾನು:ವಿವಿಧ ಕಡೆ ದಾಳಿ ನಡೆಸಿ ವಶಕ್ಕೆ ಪಡೆದ ಪೊಲೀಸರು

By Dinamaana Kannada News
Davanagere
ತಾಜಾ ಸುದ್ದಿ

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ:ಹಸಿರೇ ಉಸಿರು|ಡಾ. ಡಿ. ಫ್ರಾನ್ಸಿಸ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?