Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಕೊಳವೆಬಾವಿಗಳನ್ನು ಕೊರೆಸುವಾಗ ನಿಬಂಧನೆಗಳನ್ನು ಪಾಲಿಸಿ : ಡಿಸಿ
ತಾಜಾ ಸುದ್ದಿ

ಕೊಳವೆಬಾವಿಗಳನ್ನು ಕೊರೆಸುವಾಗ ನಿಬಂಧನೆಗಳನ್ನು ಪಾಲಿಸಿ : ಡಿಸಿ

Dinamaana Kannada News
Last updated: February 19, 2026 3:00 pm
Dinamaana Kannada News
Share
District Collector G.M. Gangadharaswamy
SHARE

ದಾವಣಗೆರೆ ಫೆ.19  : ಜಿಲ್ಲೆಯ ಎಲ್ಲಾ ಕೊಳವೆ ಬಾವಿ ಕೊರೆಯುವ ಎಲ್ಲಾ ಬೋರ್‍ವೆಲ್ ಮಾಲೀಕರು ಕೊಳವೆಬಾವಿಗಳನ್ನು ಕೊರೆಸುವಾಗ ನಿಬಂಧನೆಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಸೂಚಿಸಿದ್ದಾರೆ.

ಕೊಳವೆ ಬಾವಿ ಕೊರೆಯುವ ಎಲ್ಲಾ ಬೋರ್‍ವೆಲ್ ಮಾಲೀಕರು ಕಡ್ಡಾಯವಾಗಿ 7ಎ ಪ್ರಮಾಣ ಪತ್ರವನ್ನು ಪಡೆಯಬೇಕು. ಕೊಳವೆ ಬಾವಿ ಕೊರೆಯುವಾಗ ರೈತರಿಗೆ ತೊಂದರೆಯಾಗದಂತೆ ಸರ್ಕಾರದ ಏಕರೂಪ ದರಪಟ್ಟಿಯಲ್ಲಿ ನಿಗದಿಪಡಿಸಿರುವ ದರಗಳಂತೆ ನಿರ್ವಹಿಸುವುದು. ಇದಕ್ಕಿಂತ ಹೆಚ್ಚು ಮೊತ್ತವನ್ನು ರೈತರಿಂದ ವಸೂಲಿ ಮಾಡಬಾರದು.

ಕೊಳವೆ ಬಾವಿಗಳನ್ನು ಕೊರೆದ ನಂತರ ವಿಫಲವಾದ ಕೊಳವೆ ಬಾವಿಗಳನ್ನು ಸುರಕ್ಷಿತವಾಗಿ 5.0ಮೀ ಕೇಸಿಂಗ್ ಹಾಕಿ ಅದರ ಮುಚ್ಚಳ ಮುಚ್ಚವಂತೆ ಬೋರ್‍ವೆಲ್ ಮಾಲೀಕರು ಕ್ರಮ ವಹಿಸುವುದು. 7ಎ ಪ್ರಮಾಣ ಪತ್ರವನ್ನು ಪಡೆಯದ ಬೋರ್‍ವೆಲ್ ಮಾಲೀಕರ ಮೇಲೆ ಪೆÇಲೀಸ್ ಮತ್ತು ಆರ್.ಟಿ.ಓ ಅಧಿಕಾರಿಗಳು ಕ್ರಮ ಕೈಗೊಳ್ಳುವುದು. ಸರ್ಕಾರಿ ಕಾಮಗಾರಿಗಳಿಗೆ ಕಡ್ಡಾಯವಾಗಿ 7ಎ ಹೊಂದಿರುವ ಬೋರ್‍ವೆಲ್ ಮಾಲೀಕರಿಂದ ಮಾತ್ರ ಕಾಮಗಾರಿ ನಿರ್ವಹಿಸುವುದು. ಸರ್ಕಾರಿ ಕಾಮಗಾರಿಗಳಿಗೆ ಟಾಸ್ಕ್‍ಪೆÇೀರ್ಸ ಸಮಿತಿಯಲ್ಲಿ ಅನುಮೋದನೆಯಾದ ಕಾಮಗಾರಿಗಳನ್ನು ಮಾತ್ರ ನಿರ್ವಹಿಸಬೇಕೆಂದು ತಿಳಿಸಿದ್ದಾರೆ.

Read also : ಕಾಯಕದಲ್ಲಿ ಶ್ರದ್ಧೆ, ಭಕ್ತಿ, ಗುರು ನಿಷ್ಠೆ ಇದ್ದರೆ ಪರಮಾತ್ಮನು ಆಶೀರ್ವಾದ ಮಾಡುತ್ತಾನೆ : ಕಣ್ವಕುಪ್ಪೆ ಶ್ರೀ

TAGGED:Davanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಕಾಯಕದಲ್ಲಿ ಶ್ರದ್ಧೆ, ಭಕ್ತಿ, ಗುರು ನಿಷ್ಠೆ ಇದ್ದರೆ ಪರಮಾತ್ಮನು ಆಶೀರ್ವಾದ ಮಾಡುತ್ತಾನೆ : ಕಣ್ವಕುಪ್ಪೆ ಶ್ರೀ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davangere University | ಮುಂದೂಡಿದ್ದ ಪರೀಕ್ಷೆ ಆ.24 ರಂದು : ಕುಲಸಚಿವ ಪ್ರೊ.ಸಿ.ಕೆ.ರಮೇಶ್

ದಾವಣಗೆರೆ (DAVANAGERE)  : ತಾಂತ್ರಿಕ ಕಾರಣಗಳಿಂದ ಮುಂದೂಡಲಾಗಿದ್ದ ಸ್ನಾತಕ ಬಿ.ಕಾಂ (ಎನ್‌ಇಪಿ) ಪದವಿಯ ಇ-ಕಾಮರ್ಸ್ ವಿಷಯದ ಪರೀಕ್ಷೆಯನ್ನು ಆಗಸ್ಟ್  24…

By Dinamaana Kannada News

ರಂಗಭೂಮಿ ಕಲಾವಿದರಿಗೆ ಬಂಪರ್ ಆಫರ್: ದಾವಣಗೆರೆಯಲ್ಲಿ ರಾಜ್ಯಮಟ್ಟದ ಪೌರಾಣಿಕ ಏಕವ್ಯಕ್ತಿ ಪಾತ್ರಾಭಿನಯ ಸ್ಪರ್ಧೆ! 25,000 ರೂ. ಗೆಲ್ಲುವ ಸುವರ್ಣಾವಕಾಶ

ದಾವಣಗೆರೆ : ಪೌರಾಣಿಕ ನಾಟಕಗಳ ಗತವೈಭವವನ್ನು ಮರುಕಳಿಸುವಂತೆ ಮಾಡಲು ಮತ್ತು ರಂಗಭೂಮಿ ಕಲಾವಿದರನ್ನು ಪ್ರೋತ್ಸಾಹಿಸಲು ಕರ್ನಾಟಕ ಸರ್ಕಾರ ಹಾಗೂ ವೃತ್ತಿ…

By Dinamaana Kannada News

Full Meals movie : ಫುಲ್ ಮೀಲ್ಸ್ ಚಿತ್ರ : ಮೋಷನ್ ಪೋಸ್ಟರ್ ಬಿಡುಗಡೆ

"ಫುಲ್ ಮೀಲ್ಸ್" ಚಿತ್ರದ (Kannada cinema) ಮೋಷನ್ ಪೋಸ್ಟರ್ ಬಿಡುಗಡೆ  ಸಮಾರಂಭ ನಡೆಯಿತು. "ಸಂಕಷ್ಟಕರ ಗಣಪತಿ", "ಫ್ಯಾಮಿಲಿ ಪ್ಯಾಕ್", "ಅಬ್ಬಬ್ಬ" ಚಿತ್ರಗಳ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಕಾಯಕದಲ್ಲಿ ಶ್ರದ್ಧೆ, ಭಕ್ತಿ, ಗುರು ನಿಷ್ಠೆ ಇದ್ದರೆ ಪರಮಾತ್ಮನು ಆಶೀರ್ವಾದ ಮಾಡುತ್ತಾನೆ : ಕಣ್ವಕುಪ್ಪೆ ಶ್ರೀ

By Dinamaana Kannada News
District Collector G.M. Gangadharaswamy
ತಂತ್ರಜ್ಞಾನ

ಎಸ್.ಎಸ್.ಎಲ್.ಸಿ, ಪಿಯುಸಿ ಫಲಿತಾಂಶ ಸುಧಾರಣೆಗೆ ಕ್ರಮ : ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ

By Dinamaana Kannada News
Davanagere
ತಾಜಾ ಸುದ್ದಿ

ನಿಮ್ಮ ಮೇಲೆ ನಂಬಿಕೆ ಇಡಿ,ಕಠಿಣ ಸತ್ಯ ಎದುರಿಸಿ ಅವಕಾಶ ಸೃಷ್ಟಿಸಿಕೊಳ್ಳಬೇಕು : ಸೈಯದ್ ಖಾಲಿದ್ ಅಹ್ಮದ್ ಕರೆ

By Dinamaana Kannada News
Applications invited
ತಾಜಾ ಸುದ್ದಿ

ಖಾಲಿ ಇರುವ ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರಗಳಿಗೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?