Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಜಿ.ಎಂ.ರೂಪಗೆ ಇಂದು ಡಾಕ್ಟರೇಟ್ ಪ್ರದಾನ
ತಾಜಾ ಸುದ್ದಿ

ಜಿ.ಎಂ.ರೂಪಗೆ ಇಂದು ಡಾಕ್ಟರೇಟ್ ಪ್ರದಾನ

Dinamaana Kannada News
Last updated: January 29, 2026 5:27 pm
Dinamaana Kannada News
Share
Davanagere
SHARE
ದಾವಣಗೆರೆ.ಜ.29; ರೂಪ ಜಿ.ಎಂ. ಇವರಿಗೆ ದಾವಣಗೆರೆ ವಿಶ್ವ ವಿದ್ಯಾಲಯ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.
​ವಿಶ್ವ ವಿದ್ಯಾಲಯದ ಇತಿಹಾಸ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ನಾಗಭೂಷಣ್ ಗೌಡ ಪಿಯ. ಅವರ ಮಾರ್ಗದರ್ಶನದಲ್ಲಿ “Freedom and Unification Movement in Malnad Karnataka” (ಮಲೆನಾಡು ಕರ್ನಾಟಕದಲ್ಲಿ ಸ್ವಾತಂತ್ರ್ಯ ಮತ್ತು ಏಕೀಕರಣ ಚಳುವಳಿ) ಎಂಬ ವಿಷಯದ ಮೇಲೆ ಮಂಡಿಸಿದ ಸಂಶೋಧನಾ ಮಹಾಪ್ರಬಂಧಕ್ಕೆ ವಿಶ್ವವಿದ್ಯಾಲಯವು ಈ ಗೌರವ ನೀಡಿದೆ.
​ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ನಡೆಯಲಿರುವ 13 ನೇ ವಾರ್ಷಿಕ ಘಟಿಕೋತ್ಸವದಲ್ಲಿ ಪದವಿ ಪ್ರದಾನ ಮಾಡಲಿದ್ದಾರೆ. ರೂಪ ಅವರು 2021-22ನೇ ಸಾಲಿನಲ್ಲಿ ಸಂಶೋಧನೆ ಆರಂಭಿಸಿ, ಡಿಸೆಂಬರ್ 2025ರಲ್ಲಿ ಪ್ರಬಂಧ ಸಲ್ಲಿಸಿದ್ದರು.
Read also : ಉತ್ತಮ ಚಾಲಕರಾಗಿರಲು ಉತ್ತಮ ಆರೋಗ್ಯ ಅವಶ್ಯ : ಎಸ್ಪಿ ಉಮಾ ಪ್ರಶಾಂತ್
ರೂಪ ಜಿ.ಎಂ.ಅವರು  ಪ್ರಕಾಶ್‌ ವಡ್ನಾಳ್ ಅವರ ಪತ್ನಿ,  ದಾವಣಗೆರೆ ತಾಲ್ಲೂಕು ಹುಚ್ಚವ್ವನಹಳ್ಳಿ ಗ್ರಾಮದ ಜಿ.ಪಿ.ಮಹದೇವಪ್ಪ, ಸುಮಿತ್ರಮ್ಮ ಜಿ.ಎನ್. ದಂಪತಿ ಪುತ್ರಿ.
TAGGED:Davanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article job news ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
Next Article POEM ಗಾಂಧಿ ಸ್ಮೃತಿ|ರಚನೆ:ಮಂಜುನಾಥ.ಜಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere Cyber ​​crime | ಇನ್ಸ್ಟ್ರಾಗ್ರಾಂ ಖಾತೆಯಲ್ಲಿ ಜಾಹೀರಾತು ಮೇಲೆ ಕ್ಲಿಕ್ : 11.32 ಲಕ್ಷ ವಂಚನೆ

ದಾವಣಗೆರೆ  (Davanagere) : ಇನ್‍ಸ್ಟ್ರಾಗ್ರಾಂ ಖಾತೆಯಲ್ಲಿ ಜಾಹೀರಾತು ಮೇಲೆ ಕ್ಲಿಕ್ ಮಾಡಿ ದಾವಣಗೆರೆ ವ್ಯಕ್ತಿಯೊಬ್ಬರು 11.32 ಲಕ್ಷ ಹಣ ಕಳೆದುಕೊಂಡಿರುವ…

By Dinamaana Kannada News

ವಿಶ್ವ ಬೈಸಿಕಲ್ ದಿನಾಚರಣೆ | ಸೈಕಲ್ ಬಳಸುವುದರಿಂದ ಉತ್ತಮ ಆರೋಗ್ಯ ಪಡೆಯಲು ಸಾಧ್ಯ  : ಉಮಾ ಪ್ರಶಾಂತ್ 

ದಾವಣಗೆರೆ (Davanagere) : ನಿತ್ಯ ಸೈಕಲ್ ಬಳಸುವುದರಿಂದ ಉತ್ತಮ ಪರಿಸರ, ಉತ್ತಮ ಆರೋಗ್ಯ ಪಡೆಯಲು ಸಾಧ್ಯ ಎಂದು ಎಸ್‌ಪಿ ಉಮಾ ಪ್ರಶಾಂತ್ ಹೇಳಿದರು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಪೊಲೀಸ್ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಾವಣಗೆರೆಯ ಬೈಸಿಕಲ್ ಕ್ಲಬ್ ಸಹಯೋಗದಲ್ಲಿ ಕ್ವಿಟ್ ಇಂಡಿಯಾ ಕಾರ್ಯಕ್ರಮದಡಿ ವಿಶ್ವ ಬೈಸಿಕಲ್ ದಿನಾಚರಣೆ ಅಂಗವಾಗಿ ಆಯೋಜಿಸಿದ ತಿರಂಗ್ ಸೈಕಲ್ ರ‍್ಯಾಲಿಯ ಸಮಾರೋಪದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಈಗ ಒಂದೊAದು ಮನೆಯಲ್ಲಿ 2 ರಿಂದ 3 ದ್ವಿಚಕ್ರ ವಾಹನಗಳಿರುತ್ತವೆ. ವಾಹನಗಳ ಹೊಗೆಯಿಂದ ಪರಿಸರ ಹಾಳಾಗುತ್ತದೆ. ಆದ್ದರಿಂದ ವಾರದಲ್ಲಿ ಒಂದು ದಿನವಾದರೂ ಸಹಾ ಸೈಕಲ್ ಬಳಸಿರಿ. ಚಿಕ್ಕ ವಯಸ್ಸಿನಿಂದಲೇ ಮಕ್ಕಳಿಗೆ ಸೈಕಲ್ ಕಲಿಸಬೇಕು. ಕ್ವಿಟ್ ಇಂಡಿಯಾ ಕಾರ್ಯಕ್ರಮದಡಿ ಅತೀ ಕಡಿಮೆ ಅವಧಿಯಲ್ಲಿ ಇಂತಹ ಸೈಕಲ್ ರ‍್ಯಾಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚೆಚ್ಚು ಸೈಕಲ್ ರ‍್ಯಾಲಿ ಮೂಲಕ ಜಾಗೃತಿ ಕಾರ್ಯಕ್ರಮಗಳು ನಡೆಯಲಿ ಎಂದರು. ಸಂಚಾರಿ ಪೊಲೀಸ್ ವೃತ್ತ ನಿರೀಕ್ಷಕ ಸಿಪಿಐ ನಲವಾಗಲು ಮಂಜುನಾಥ ಹೈಸ್ಕೂಲ್ ಮೈದಾನದಲ್ಲಿ ಸೈಕಲ್ ರ‍್ಯಾಲಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ತಹಸೀಲ್ದಾರ್ ಡಾ.ಎಂ.ಬಿ.ಅಶ್ವಥ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ  ಶ್ರೀಹರ್ಷ, ಪೊಲೀಸ್ ಇಲಾಖೆಯ ಅಧಿಕಾರಿ ಎಚ್.ಬಿ.ಸೋಮಶೇಖರಪ್ಪ, ಪೊಲೀಸ್ ಇನ್ಸ್ಪೆಕ್ಟರ್ ಮಲ್ಲಮ್ಮ ಚೌಬೆ, ಸಂಚಾರಿ ಪೊಲೀಸ್ ಮಹೇಂದ್ರ, ದಾವಣಗೆರೆ ಬೈಸಿಕಲ್ ಕ್ಲಬ್ ಅಧ್ಯಕ್ಷ ರಾಜೇಂದ್ರ ಪ್ರಸಾದ, ಕಾರ್ಯದರ್ಶಿ ಕೆ.ಎಸ್.ಮಹೇಶ, ಡಾ.ಸುರೇಶ, ಡಾ.ರಾಘವೇಂದ್ರ, ಡಾ.ಮಾಲತೇಶ, ಡಾ.ಸಂತೋಷ, ಕಿರಣ್, ನಾಗರಾಜ, ಹೇಮಂತ್ ಆರಾಧ್ಯ, ಹಿಮಾಲಯನ್ ಅಡ್ವೆಂಚರ್ ಅಕಾಡೆಮಿಯ ಎನ್.ಕೆ.ಕೊಟ್ರೇಶ, ಹಾಗೂ ಪದಾಧಿಕಾರಿಗಳು ಇದ್ದರು.

By Dinamaana Kannada News

ದಿನಮಾನ-ಪುಸ್ತಕ ವಿಮರ್ಶೆ|ಮನುಷ್ಯನ ಮಹಾಯಾನ:ಬಿ.ಶ್ರೀನಿವಾಸ

ಬಿ.ವಿ.ಕಕ್ಕಿಲ್ಲಾಯರ ಕೊನೆಯ ಪುಸ್ತಕ'ಮನುಷ್ಯನ ಮಹಾಯಾನ'2025 ರಲ್ಲಿ ಮತ್ತೆ ಮರುಮುದ್ರಣಗೊಂಡ ಮಹತ್ವದ ಕೃತಿ. ಈ ಮನುಷ್ಯ ಸಮುದಾಯಗಳು ಒಂದು ಯುಗದಿಂದ ಮತ್ತೊಂದು…

By Dinamaana Kannada News ಬಿ.ಶ್ರೀನಿವಾಸ

You Might Also Like

Davanagere
ತಾಜಾ ಸುದ್ದಿ

ಶಿಕ್ಷಣದ ಜೊತೆಗೆ ವ್ಯವಸಾಯಕ್ಕೆ ಆದ್ಯತೆ ನೀಡಿ: ಶಾಸಕ ಬಿ.ದೇವೇಂದ್ರಪ್ಪ

By Dinamaana Kannada News
Davanagere lok raide
ತಾಜಾ ಸುದ್ದಿ

ಬೆಸ್ಕಾಂ ಎಇಇಗೆ ಲೋಕಾಯುಕ್ತ ಬಿಸಿ: ಶಿವಮೊಗ್ಗ, ದಾವಣಗೆರೆಯಲ್ಲಿ ಏಕಕಾಲಕ್ಕೆ ದಾಳಿ

By Dinamaana Kannada News
Davanagere
ತಾಜಾ ಸುದ್ದಿ

ಕನ್ನಡ ಭಾಷೆಯಲ್ಲಿ ನಾಮಫಲಕ ಕಡ್ಡಾಯ : ಪಾಲಿಕೆ ಆಯುಕ್ತೆ ರೇಣುಕಾ

By Dinamaana Kannada News
Job fair
ತಾಜಾ ಸುದ್ದಿ

ಮಾಜಿ ಸೈನಿಕರಿಗೆ ಬೆಂಗಳೂರಿನಲ್ಲಿ ಉದ್ಯೋಗ ಮೇಳ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?