Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಕಂದನಕೋವಿ,ಅಣಜಿ ಗ್ರಾಮಗಳಿಗೆ ಜಿ.ಪಂ. ಸಿಇಓ ಭೇಟಿ,ಅಭಿವೃದ್ದಿ,ಮೂಲಭೂತ ಸೌಕರ್ಯಗಳ ಪರಿಶೀಲನೆ
ತಾಜಾ ಸುದ್ದಿ

ಕಂದನಕೋವಿ,ಅಣಜಿ ಗ್ರಾಮಗಳಿಗೆ ಜಿ.ಪಂ. ಸಿಇಓ ಭೇಟಿ,ಅಭಿವೃದ್ದಿ,ಮೂಲಭೂತ ಸೌಕರ್ಯಗಳ ಪರಿಶೀಲನೆ

Dinamaana Kannada News
Last updated: November 18, 2025 4:34 am
Dinamaana Kannada News
Share
Davanagere
SHARE

ದಾವಣಗೆರೆ : ಜಿಪಂ ಸಿಇಒ ಗಿತ್ತೆ ಮಾಧವ ವಿಠ್ಠಲರಾವ್  ಕಂದನಕೋವಿ ಮತ್ತು ಅಣಜಿ ಗ್ರಾಮಗಳಿಗೆ ಭೇಟಿ ನೀಡಿ ವಿವಿಧ ಸಾರ್ವಜನಿಕ ಸೌಲಭ್ಯಗಳು ಮತ್ತು ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು.

ಕಂದನಕೋವಿ : ಕಂದನಕೋವಿ ಗ್ರಾಮದಲ್ಲಿ ಹಾಲಿನ ಡೈರಿ ಮತ್ತು ನ್ಯಾಯಬೆಲೆ ಅಂಗಡಿಗಳನ್ನು ಪರಿಶೀಲಿಸಿ,ವಿತರಣೆ ಕ್ರಮ ಹಾಗೂ ದಾಖಲೆಗಳ ಪರಿಶುಧ್ಧತೆಯನ್ನು ಪರಿಶೀಲಿಸಿದರು.

ಬಳಿಕ ರೈತರೊಂದಿಗೆ ಸಂವಾದ ನಡೆಸಿ ಅವರ ಕುಂದು-ಕೊರತೆಗಳನ್ನು ಆಲಿಸಿದರು.

ಹೊಸವಾಗಿ ನಿರ್ಮಿಸಿರುವ ಅಂಗನವಾಡಿ ಕಟ್ಟಡಕ್ಕೆ ಭೇಟಿ ನೀಡಿ, ಮಕ್ಕಳ ಸ್ನೇಹಿ ವಾತಾವರಣ ಒದಗಿಸುವ ಉದ್ದೇಶದಿಂದ ಕಟ್ಟಡದ ಗೋಡೆಗಳಲ್ಲಿ ಆಕರ್ಷಕ ಚಿತ್ತಾರ ಮತ್ತು ಬರಹಗಳನ್ನು ನಿರ್ಮಿಸಲು ಸೂಚನೆ ನೀಡಿದರು.

ಗ್ರಾಮದಲ್ಲಿ ಜಲ ಜೀವನ್ ಮಿಷನ್ ಅಡಿಯಲ್ಲಿ ನಡೆಯುತ್ತಿರುವ ಕಾಮಗಾರಿ ಪರಿಶೀಲಿಸಿ, ಸಮರ್ಪಕ ನೀರಿನ ಹಂಚಿಕೆ ಗ್ರಾಮದ ಜನರಿಗೆ ಲಭ್ಯವಾಗುವಂತೆ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದರು.

ಜೊತೆಗೆ, ಗ್ರಾಮ ಸ್ವಚ್ಛತೆ ಕುರಿತು ಗ್ರಾಮಸ್ಥರಿಂದ ನೇರವಾಗಿ ಮಾಹಿತಿಯನ್ನು ಪಡೆದುಕೊಂಡರು.

ಅಣಜಿ ಗ್ರಾಮದಲ್ಲಿ ಪರಿಶೀಲನೆ: ಅಣಜಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಕಟ್ಟಡವು ಸಂಪೂರ್ಣವಾಗಿ ಶಿಥಿಲಗೊಂಡಿರುವುದು ಗಮನಿಸಿ ಹೊಸ ಕಟ್ಟಡ ನಿರ್ಮಾಣಕ್ಕೆ ತಕ್ಷಣದ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಗ್ರಾಮೀಣ ಸಂತೆ ಪ್ರದೇಶಕ್ಕೆ ಭೇಟಿ ನೀಡಿ ಕಸ ವಿಲೇವಾರಿ ವ್ಯವಸ್ಥೆಯ ಕುರಿತು ಚರ್ಚಿಸಿ, ಕಸವನ್ನು ಸೂಕ್ತ ರೀತಿಯಲ್ಲಿ ಸಂಗ್ರಹಿಸಿ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

Read also : ಹಿರಿಯ ನಾಗರೀಕರ ಬಗ್ಗೆ ಅಸಡ್ಡೆ ಬೇಡ: ನ್ಯಾ. ಮಹಾವೀರ ಮ.ಕರೆಣ್ಣನವರ್

ಅಂಗನವಾಡಿ ಕೇಂದ್ರ ಮತ್ತು ನ್ಯಾಯಬೆಲೆ ಅಂಗಡಿಗಳಲ್ಲಿ ಧಾನ್ಯಗಳ ಗುಣಮಟ್ಟವನ್ನು ಪರಿಶೀಲಿಸಿದರು.

ನಂತರ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ, ಕಸ ಸಂಗ್ರಹಣೆ ಮತ್ತು ಬೇರ್ಪಡಿಸುವಿಕೆ ಕುರಿತು ಪರಿಶೀಲನೆ ನಡೆಸಿದರು.

ಗ್ರಾಮಗಳಲ್ಲಿ ಇನ್ನೂ ಕೆಲವು ಕಡೆ ಕಸ ಸುಡುವುದು ಗಮನಕ್ಕೆ ಬಂದಿದ್ದು ಇದನ್ನು ತಕ್ಷಣ ನಿಲ್ಲಿಸಿ ಎಲ್ಲ ಕಸದನ್ನೂ ವಿಲೇವಾರಿ ಘಟಕಕ್ಕೆ ಸಾಗಿಸಿ ಸರಿಯಾದ ವಿಧಾನದಲ್ಲಿ ಸಂಸ್ಕರಿಸುವಂತೆ ನಿರ್ದೇಶನ ನೀಡಿದರು.

ಗ್ರಾಮಗಳ ಭೇಟಿಯಿಂದ ಅಭಿವೃದ್ಧಿ, ಸ್ವಚ್ಛತೆ ಮತ್ತು ಸಾರ್ವಜನಿಕ ಸೌಲಭ್ಯಗಳ ಸುಧಾರಣೆಗೆ ಮಹತ್ವದ ಉತ್ತೇಜನ ಸಿಗಲಿದೆ ಎಂಬುದು ಗ್ರಾಮಸ್ಥರ ಅಭಿಪ್ರಾಯ

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಹಿರಿಯ ನಾಗರೀಕರ ಬಗ್ಗೆ ಅಸಡ್ಡೆ ಬೇಡ: ನ್ಯಾ. ಮಹಾವೀರ ಮ.ಕರೆಣ್ಣನವರ್
Next Article District Collector G.M. Gangadharaswamy ದಾವಣಗೆರೆ|ಭತ್ತ ಕಟಾವು ಯಂತ್ರಕ್ಕೆ ಪರಿಷ್ಕೃತ ಬಾಡಿಗೆ ದರ ನಿಗಧಿ: ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ರಂಗ ಸಂಗೀತ ತರಬೇತಿ ಮತ್ತು ರಂಗಗೀತೆಗಳ ಕಲಿಕಾ ಕಾರ್ಯಾಗಾರಕ್ಕೆ ಅರ್ಜಿ ಆಹ್ವಾನ

ದಾವಣಗೆರೆ ಅ.09 (Davanagere):  ಕನ್ನಡ ವೃತ್ತಿ ರಂಗಭೂಮಿ ರಂಗಾಯಣ ವತಿಯಿಂದ ದಾವಣಗೆರೆಯಲ್ಲಿ ರಂಗ ಸಂಗೀತ ತರಬೇತಿ ಮತ್ತು ರಂಗ ಗೀತೆಗಳ…

By Dinamaana Kannada News

Davanagere | ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದರೆ ಕಠಿಣ ಕ್ರಮ : ಎಸ್ಪಿ ಉಮಾಪ್ರಶಾಂತ್

ದಾವಣಗೆರೆ (Davanagere) : ನಕಲಿ ಜಾತಿ ಪ್ರಮಾಣ ಪತ್ರಗಳ ಮೂಲಕ ಮೀಸಲಾತಿ ದುರುಪಯೋಗ ಪಡಿಸಿಕೊಂಡರೆ, ಅಂತಹವರ ವಿರುದ್ಧ ಕಾನೂನು ಕ್ರಮ…

By Dinamaana Kannada News

ಹರಿಹರ ತಾಲ್ಲೂಕಿನ ಕೆಲ ಗ್ರಾಮಗಳ ಮೆಕ್ಕೆಜೋಳ ಬೆಳೆ ಹಾನಿ, ಜಂಟಿ ಸಮೀಕ್ಷೆಗೆ ಡಿಸಿ ಸೂಚನೆ

ದಾವಣಗೆರೆ ಸೆ.08: ಜಿಲ್ಲೆಯಲ್ಲಿ ವಿಪತ್ತು ನಿರ್ವಹಣೆಗಾಗಿ ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರರ ಪಿಡಿ ಖಾತೆಯಲ್ಲಿ ಒಟ್ಟು ರೂ.25.19 ಕೋಟಿ ಅನುದಾನ ಲಭ್ಯವಿದೆ…

By Dinamaana Kannada News

You Might Also Like

Daavanagere
ಅಪರಾಧ ಸುದ್ದಿ

ಮನೆ ಕಳ್ಳತನ ಪ್ರಕರಣ:12 ಗಂಟೆಯಲ್ಲಿ ಆರೋಪಿ ಬಂಧನ

By Dinamaana Kannada News
Daavanagere
ತಾಜಾ ಸುದ್ದಿ

ನಿಮ್ಹಾನ್ಸ್ ಗೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಭೇಟಿ:ಸಮಗ್ರ ಪರಿಶೀಲನೆ

By Dinamaana Kannada News
Dr. D. Francis
ಅಭಿಪ್ರಾಯ

poem|ಮನವು ಹೇಳದ ಮಾತು:ಡಾ.ಡಿ. ಫ್ರಾನ್ಸಿಸ್

By Dinamaana Kannada News
B. Srinivas
ಅಭಿಪ್ರಾಯ

poem|ತಾಯಂದಿರು:ಬಿ.ಶ್ರೀನಿವಾಸ

By ಬಿ.ಶ್ರೀನಿವಾಸ
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?