Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಸಿನಿಮಾ > “ಘುಸ್ಪೈಥಿಯಾ”(GHUSPAITHIYA) ಹಿಂದಿ ಚಿತ್ರದ ಟ್ರೇಲರ್ ಬಿಡುಗಡೆ : ಆಗಸ್ಟ್ 9 ರಂದು ತೆರೆಗೆ
ಸಿನಿಮಾ

“ಘುಸ್ಪೈಥಿಯಾ”(GHUSPAITHIYA) ಹಿಂದಿ ಚಿತ್ರದ ಟ್ರೇಲರ್ ಬಿಡುಗಡೆ : ಆಗಸ್ಟ್ 9 ರಂದು ತೆರೆಗೆ

Dinamaana Kannada News
Last updated: July 27, 2024 7:43 am
Dinamaana Kannada News
Share
Hindi movie
"ಘುಸ್ಪೈಥಿಯಾ"(GHUSPAITHIYA) ಹಿಂದಿ ಚಿತ್ರದ ಟ್ರೇಲರ್ ಬಿಡುಗಡೆ
SHARE

ಸ್ಯಾಂಡಲ್​ವುಡ್​ನಲ್ಲಿ ‘ಉಪ್ಪು ಹುಳಿ ಖಾರ, ‘ನಾತಿಚರಾಮಿ’, ‘ಪಡ್ಡೆಹುಲಿ’, ‘100’, ‘ಗಾಳಿಪಟ 2’ ಚಿತ್ರಗಳನ್ನು ನಿರ್ಮಿಸಿರುವ ಹಾಗೂ ಪ್ರಸ್ತುತ ಬಹು ನಿರೀಕ್ಷಿತ “45” ಚಿತ್ರವನ್ನು ನಿರ್ಮಿಸುತ್ತಿರುವ ನಿರ್ಮಾಪಕ ರಮೇಶ್ ರೆಡ್ಡಿ ಅವರು ಬಾಲಿವುಡ್ ನಲ್ಲಿ “ಘುಸ್ಪೈಥಿಯಾ” ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

ರಮೇಶ್ ರೆಡ್ಡಿ, ಜ್ಯೋತಿಕ ಶೆಣೈ ಹಾಗೂ ಮಂಜರಿ ಸುಸಿ ಗಣೇಶನ್ ನಿರ್ಮಿಸಿರುವ ಈ ಚಿತ್ರವನ್ನು ಸುಸಿ ಗಣೇಶನ್ ನಿರ್ದೇಶಿಸಿದ್ದಾರೆ. ಸೈಬರ್ ಕ್ರೈಮ್ ಕಥಾಹಂದರ ಹೊಂದಿರುವ ಈ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ಮುಂಬೈನಲ್ಲಿ ಅದ್ದೂರಿಯಾಗಿ ನೆರವೇರಿತು.

ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಕನ್ನಡದಲ್ಲೇ ಮಾತನಾಡಿ ಎಲ್ಲರ ಗಮನ ಸೆಳೆದ ನಿರ್ಮಾಪಕ ರಮೇಶ್ ರೆಡ್ಡಿ, ಈ ಚಿತ್ರಕ್ಕೆ ನಿಮ್ಮೆಲ್ಲರ ಸಹಕಾರವಿರಲಿ. ಮುಂದೆ ಕೂಡ ಹಿಂದಿ ಚಿತ್ರಗಳನ್ನು ನಿರ್ಮಿಸುತ್ತೇನೆ ಎಂದು ಹೇಳಿದ್ದಾರೆ

ಆಗಸ್ಟ್ 9 ರಂದು AA ಫಿಲಂಸ್ ಮೂಲಕ ಬಿಡುಗಡೆಯಾಗಲಿರುವ ಈ ಚಿತ್ರದ ತಾರಾಬಳಗದಲ್ಲಿ ವಿನೀತ್ ಕುಮಾರ್ ಸಿಂಗ್, ಊರ್ವಶಿ ರೌಟೇಲ, ಅಕ್ಷಯ್ ಒಬೆರಾಯ್ ಮುಂತಾದವರಿದ್ದಾರೆ.

TAGGED:Dinamana.comKannada NewsMovie newsಕನ್ನಡ ಸುದ್ದಿದಿನಮಾನ.ಕಾಂಸಿನಿಮಾ ಸುದ್ದಿ
Share This Article
Twitter Email Copy Link Print
Previous Article Badhra dam Shivamogga ಭದ್ರಾ ಭರ್ತಿಗೆ 8 ಅಡಿ ಬಾಕಿ : ಗರಿಷ್ಠ ಮಟ್ಟಕ್ಕೆ ಜಲಾಶಯ..!
Next Article K. S. Basavanthappa ಸರ್ಕಾರಿ ಆಸ್ತಿಗಳ ಸಂರಕ್ಷಣೆ ನಮ್ಮೆಲ್ಲರ ಹೊಣೆ : ಶಾಸಕ ಕೆ.ಎಸ್.ಬಸವಂತಪ್ಪ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಪ್ರತಿಭೆ ಯಾವುದೇ ಒಂದು ಜಾತಿ-ಸಮುದಾಯದ ಸ್ವತ್ತಲ್ಲ: ಸಿ.ಎಂ.ಸಿದ್ದರಾಮಯ್ಯ  

ಚಿತ್ರದುರ್ಗ ಜು 20:  ಪ್ರತಿಭೆ ಯಾವುದೇ ಒಂದು ಜಾತಿ-ಸಮುದಾಯದ ಸ್ವತ್ತಲ್ಲ ಎಂದು  ಸಿ.ಎಂ.ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು. ಚಿತ್ರದುರ್ಗದಲ್ಲಿ ಹೆಚ್.ಆಂಜನೇಯ ಚಾರಿಟಬಲ್…

By Dinamaana Kannada News

ವಿಶ್ವಕರ್ಮ ಅಭಿವೃದ್ದಿ ನಿಗಮ : ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ದಾವಣಗೆರೆ (Davanagere): ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ದಿ ನಿಗಮದಿಂದ ಪ್ರಸಕ್ತ ಸಾಲಿಗೆ ವಿವಿಧ ಯೋಜನೆಗಳಿಗೆ ಸಾಲ ಸೌಲಭ್ಯ ಪಡೆಯಲು ಆನ್‍ಲೈನ್…

By Dinamaana Kannada News

 ಪರಿಸರವನ್ನು ಸೊಳ್ಳೆ ಉತ್ಪತ್ತಿ ತಾಣಗಳಿಂದ ಮುಕ್ತಗೊಳಿಸಿ 

ದಾವಣಗೆರೆ, ಜೂ.28  :  ನಮ್ಮ ಸಣ್ಣ ನಿರ್ಲಕ್ಷ್ಯ ಕೂಡ ಡೆಂಗಿಜ್ವರದಿಂದ ನರಳುವಂತೆ ಮಾಡಬಹುದು, ಆದ್ದರಿಂದ ಮನೆಯ ಸುತ್ತಮುತ್ತಲಿನ ಪರಿಸರವನ್ನು ಸೊಳ್ಳೆ…

By Dinamaana Kannada News

You Might Also Like

Davangere
Blog

ಸಾಹಿತ್ಯ ,ಬರಹಗಳು ಸಾಮಾಜಿಕ‌ ದೋಷ ತಿದ್ದಬೇಕು : ಲೇಖಕಿ ಮಂಜುಳಾ ಮಂಜಪ್ಪ

By Dinamaana Kannada News
Davanagere
ತಾಜಾ ಸುದ್ದಿ

ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್)ಯಿಂದ ಅಕ್ರಮ ಮಾದಕ ವಸ್ತುಗಳು ವಶಕ್ಕೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

Davanagere | ಹಾವು ಕಚ್ಚಿ ಬಾಲಕಿ ಸಾವು

By Dinamaana Kannada News
Davanagere police
ತಾಜಾ ಸುದ್ದಿ

Davanagere | ಆಟೋ ಚಾಲಕರಿಗೆ 20600 ರೂ. ದಂಡ : ಒಟ್ಟು 105 ಪ್ರಕರಣ ದಾಖಲು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?