ದಾವಣಗೆರೆ : ಇಲ್ಲಿನ ಶಾಸ್ತ್ರೀ ನಗರದಲ್ಲಿ ಮನೆ ಮುಂದೆ ಆಟ ಆಡುವ ವೇಳೆ ಬೀದಿ ನಾಯಿ ದಾಳಿಯಿಂದ ಗಂಭೀರ ಗಾಯಗೊಂಡಿದ್ದ 4 ವರ್ಷದ ಬಾಲಕಿ ಖದೀರಾ ಬಾನು ಮೃತಪಟ್ಟಿದ್ದಾರೆ.
Read also : ನಾಗಮೋಹನ ದಾಸ್ ಒಳಮೀಸಲಾತಿ ವರದಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ
ನಾಲ್ಕು ತಿಂಗಳ ಹಿಂದೆ ಬೀದಿ ನಾಯಿ ದಾಳಿ ನಡೆಸಿತ್ತು. ಇದರಿಂದ ರೇಬೀಸ್ ಖಾಯಿಲೆಗೆ ಬಾಲಕಿಗೆ ತುತ್ತಾಗಿದ್ದರು. ನಾಲ್ಕು ತಿಂಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೇರಿದಂತೆ ವಿವಿಧ ಖಾಸಗಿ ಅಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಿದ್ದರು. ಯಾವುದೇ ಪ್ರಯೋಜನವಾಗಿಲ್ಲಿ. ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ರಾತ್ರಿ ಬಾಲಕಿ ಮೃತಪಟ್ಟಿದ್ದಾರೆ.