Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಸಿಎಂ ಸ್ಥಾನ ಮಾದಿಗ ಎಡಗೈ ಸಮುದಾಯಕ್ಕೆ ನೀಡಿ : ಪಿ.ಜೆ.ಮಹಾಂತೇಶ್ ಆಗ್ರಹ
ತಾಜಾ ಸುದ್ದಿ

ಸಿಎಂ ಸ್ಥಾನ ಮಾದಿಗ ಎಡಗೈ ಸಮುದಾಯಕ್ಕೆ ನೀಡಿ : ಪಿ.ಜೆ.ಮಹಾಂತೇಶ್ ಆಗ್ರಹ

Dinamaana Kannada News
Last updated: December 4, 2025 10:19 am
Dinamaana Kannada News
Share
Davanagere
ಪಿ.ಜೆ.ಮಹಾಂತೇಶ್
SHARE

ಹರಿಹರ: ರಾಜ್ಯದಕಾಂಗ್ರೆಸ್ ಪಕ್ಷದ ಸರ್ಕಾರದಲ್ಲಿ ಮುಖ್ಯಮಂತ್ರಿ ಹುದ್ದೆದಲಿತರಿಗೆಕೊಡುವುದಿದ್ದರೆ ಮಾದಿಗ ಎಡಗೈ ಸಮುದಾಯಕ್ಕೆ ಸೇರಿದ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಅವರನ್ನು ಪರಿಗಣಿಸಬೇಕೆಂದು ಕರ್ನಾಟಕದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿಸಿದ) ತಾಲ್ಲೂಕು ಸಂಚಾಲಕ ಪಿ.ಜೆ.ಮಹಾಂತೇಶ್ ಆಗ್ರಹಿಸಿದ್ದಾರೆ.

ಏಳು ಬಾರಿ ಸಂಸದರಾಗಿ, ಕೇಂದ್ರ ಸರ್ಕಾರದಲ್ಲಿ ಸಚಿವರಾಗಿ, ರಾಜ್ಯದಲ್ಲಿ ಈಗಲೂ ಸಚಿವರಾಗಿದ್ದಾರೆ, ರಾಜ್ಯದ ಕಾಂಗ್ರೆಸ್ ಪಕ್ಷದ ದಲಿತ ರಾಜಕಾರಣಿಗಳ ಪೈಕಿ ಅತ್ಯಂತ ಹಿರಿಯರು ಹಾಗೂ ಕಳಂಕ ರಹಿತರಾಗಿರುವುದು ಕೆ.ಎಚ್.ಮುನಿಯಪ್ಪರ ಹೆಚ್ಚುಗಾರಿಕೆಯಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

seem1 dinamaana ads

Read also : Unstable relationships|ಸ್ಥಿರವಲ್ಲದ ಸಂಬಂಧಗಳು:ಗೀತಾ ಭರಮಸಾಗರ

1956ರಿಂದ ಈವೆರೆಗೆಯಾವ ಪಕ್ಷದಿಂದಲೂ ಶೋಷತರಲ್ಲೆ ಶೋಷಿತರೆನಿಸಿರುವ ಮಾದಿಗ ಎಡಗೈ ಸಮುದಾಯಕ್ಕೆ ಮುಖ್ಯಮಂತ್ರಿಯಾಗುವ ಅವಕಾಶ ನೀಡಿಲ್ಲ. ಸಾಮಾಜಿಕ ನ್ಯಾಯದ ಮಾತನಾಡುವ ಕಾಂಗ್ರೆಸ್ ಪಕ್ಷ ಮತ್ತು ಆ ಪಕ್ಷದ ಹೈಕಮಾಂಡ್ ಯಾವುದೆ ಒತ್ತಡಕ್ಕೆ ಮಣಿಯದೆ ಮಾದಿಗ ಎಡಗೈ ಸಮುದಾಯದ ಹಿರಿಯ ರಾಜಕಾರಣಿ ಕೆ.ಎಚ್.ಮುನಿಯಪ್ಪನವರಿಗೆ ಆಧ್ಯತೆ ನೀಡಬೇಕೆಂದು ಅವರು ಆಗ್ರಹಿಸಿದ್ದಾರೆ.

job news dinamaana ads
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Geethabhramasagara Unstable relationships|ಸ್ಥಿರವಲ್ಲದ ಸಂಬಂಧಗಳು:ಗೀತಾ ಭರಮಸಾಗರ
Next Article Applications invited ಚೊಚ್ಚಲ ಕೃತಿಗಳಿಗೆ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davangere Viraktamatha |ಇಷ್ಟಲಿಂಗ ಪೂಜೆಯಿಂದ ಮನೋವಿಕಾರ ದೂರ : ಬಸವಪ್ರಭು ಸ್ವಾಮೀಜಿ

ದಾವಣಗೆರೆ (Davangere) : ಮಾನವನ ಅಂತರಂಗದಲ್ಲಿಯೇ  ದೇವರು ಇದ್ದಾನೆ. ನಮ್ಮೊಳಗಿರುವ ದೇವರನ್ನು ವಿಶ್ವಗುರು ಬಸವಣ್ಣನವರು  ಇಷ್ಟಲಿಂಗದ  ಮೂಲಕ ನೀಡಿದ್ದಾರೆ ಎಂದು…

By Dinamaana Kannada News

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

ದಾವಣಗೆರೆ  : ಬೆಂಗಳೂರಿನ ಸಾಫ್ಟ್‌ವೇರ್ ಟೆಕ್ನಾಲಜಿ ಪಾರ್ಕ್ಸ್ ಆಫ್ ಇಂಡಿಯಾ ಕೇಂದ್ರದಲ್ಲಿ ನಡೆದ ಮಹತ್ವದ ಸಭೆಯಲ್ಲಿ ದಾವಣಗೆರೆಯ ಐಟಿವಲಯಕ್ಕೆ ಸಂಬಂಧಿಸಿದ…

By Dinamaana Kannada News

ದಾವಣಗೆರೆಯಲ್ಲಿ ಸ್ವಚ್ಛತಾ ಕಾರ್ಯ ಪರಿಶೀಲಿಸಿದ ಮೇಯರ್‌ ಚಮನ್‌ ಸಾಬ್

ದಾವಣಗೆರೆ: ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 22ನೇ ವಾರ್ಡ್‌ಗೆ ಶುಕ್ರವಾರ ಭೇಟಿ ನೀಡಿದ ಮಹಾಪೌರರಾದ ಚಮನ್‌ ಸಾಬ್‌ ಸ್ವಚ್ಛತಾ ಕಾರ್ಯ ವೀಕ್ಷಿಸಿದರು.…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಯುವಜನರಲ್ಲಿ ಆರೋಗ್ಯ ಅರಿವು, ಸಾಮಾಜಿಕ ಹೊಣೆಗಾರಿಕೆ ಅವಶ್ಯ : ಡಾ.ಬಿ.ಡಿ.ಮುರುಳಿಧರ

By Dinamaana Kannada News
Davanagere
ತಾಜಾ ಸುದ್ದಿ

ಹಜರತ್ ಮೌಲಾನಾ ಸಗೀರ್ ಅಹಮದ್ ಖಾನ್ ರಶಾದಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆೆ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?