Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ|ಸಾಮಾಜಿಕ ನ್ಯಾಯಕ್ಕಾಗಿ ಅಲ್ಪಸಂಖ್ಯಾತರಿಗೆ ಟಿಕೆಟ್‌ ನೀಡಿ:ಅಬ್ದುಲ್ ಘನಿ ತಾಹೀರ್ ಒತ್ತಾಯ
ತಾಜಾ ಸುದ್ದಿ

ದಾವಣಗೆರೆ|ಸಾಮಾಜಿಕ ನ್ಯಾಯಕ್ಕಾಗಿ ಅಲ್ಪಸಂಖ್ಯಾತರಿಗೆ ಟಿಕೆಟ್‌ ನೀಡಿ:ಅಬ್ದುಲ್ ಘನಿ ತಾಹೀರ್ ಒತ್ತಾಯ

Dinamaana Kannada News
Last updated: January 5, 2026 11:27 am
Dinamaana Kannada News
Share
davanagere
SHARE

ದಾವಣಗೆರೆ: ದಕ್ಷಿಣ ಕ್ಷೇತ್ರದಲ್ಲಿ ಮುಸ್ಲಿಂ ಮತಗಳ ಗಣನೀಯವಾಗಿರುವ ಹಾಗೂ ಸಾಮಾಜಿಕ ಪರಿಕಲ್ಪನೆ ಹಿನ್ನಲೆಯಲ್ಲಿ ಈ ಬಾರಿ ವಿಧಾನಸಭೆ ಮರುಚುನಾವಣೆ ಅಲ್ಪಸಂಖ್ಯಾತ ಸಮುದಾಯಕ್ಕೆ ಟಿಕೆಟ್ ನೀಡಬೇಕು ಎಂದು ರಾಜ್ಯ ವಕ್ಫ್ ಪರಿಷತ್ ಸದಸ್ಯ ಅಬ್ದುಲ್ ಘನಿ ತಾಹೀರ್ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಸಮುದಾಯ ನಿರ್ಣಾಯಕವಾಗಿದ್ದರು ಸಹ ತಮ್ಮ ಹಕ್ಕು ಪಡೆಯುವಲ್ಲಿ ವಿಫಲವಾಗಿದೆ. ಪ್ರತಿಬಾರಿ ಅವಕಾಶಕ್ಕೆ ಎದುರು ನೋಡುತ್ತಿದ್ದೇವೆ. ಅದರೆ, ನಮಗೆ ಅವಕಾಶ ಸಿಗದೆ ವಂಚಿತರಾಗಿದ್ದೇವೆ. ಪ್ರತಿ ಬಾರಿಯು ಅವಕಾಶ ಕೇಳಿದಾಗ ಮುಂದಿನ ಬಾರಿ ಎನ್ನುವ ಬಹು ದೊಡ್ಡ ಭರವಸೆ ನೀಡಿ ನಮ್ಮ ಸಮುದಾಯ ಸುಮ್ಮನಾಗಿಸುವ ಕೆಲಸ ನಡೆಯುತ್ತಿದೆ. ಇದರಿಂದ ನಮ್ಮ ಸಮುದಾಯಕ್ಕೆ ತುಂಬ ನೋವು ತಂದಿದೆ. ಈ ಬಾರಿ ಕಾಂಗ್ರೆಸ್ ಪಕ್ಷದ ವರಿಷ್ಠರು ಅಲ್ಪಸಂಖ್ಯಾತ ಸಮುದಾಯಕ್ಕೆ ಅವಕಾಶ ನೀಡುವ ಮೂಲಕ ಬಸವಣ್ಣ ಮತ್ತು ಅಂಬೇಡ್ಕರ ಅವರ ಆಶಯದಂತೆ  ಸಾಮಾಜಿಕ ನ್ಯಾಯ  ಕಲ್ಪಿಸಬೇಕು ಆಗ್ರಹಿಸಿದ್ದಾರೆ.

seem1 dinamaana ads

Read also : Crime news|ಗಾಂಜಾ ಮಾರಾಟ:ಇಬ್ಬರು ವಶಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ, ದಲಿತ, ಹಿಂದುಳಿದ ಸಮುದಾಯ  ಹೆಚ್ಚಾಗಿದೆ. ಈ ಸಮುದಾಯಗಳು ನಿರ್ಧಾರ ಮಾಡಿ ಮತ ನೀಡಿದ ವ್ಯಕ್ತಿ ಇಲ್ಲಿ ಆಯ್ಕೆಯಾಗಲು ಸಾಧ್ಯ. ಅದರೆ, ಈ ಸಮುದಾಯಗಳಿಂದ ಮಾತ್ರ ಜನಪ್ರತಿನಿಧಿ ಇಲ್ಲಿ ಆಯ್ಕೆಯಾಗುತ್ತಿಲ್ಲ. ಸಾಮಾಜಿಕ ನ್ಯಾಯದ ಕಲ್ಪನೆ ವಿರುದ್ದವಾಗಿದೆ. ಈ ಬಾರಿ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್ ಅವರು ತನ್ನ ಸಹೋದರನಿಗೆ ಟಿಕೆಟ್ ಕೇಳಿರುವುದು ನ್ಯಾಯ ಸಮ್ಮತವಲ್ಲ. ಅದನ್ನು ಅವರು ಅರಿತು ಅಲ್ಪಸಂಖ್ಯಾತರಿಗೆ ಟಿಕೆಟ್ ಸಿಗುವಂತೆ ಮಾಡಬೇಕು. ಜಿಲ್ಲೆಯಲ್ಲಿ ಅಲ್ಪಸಂಖ್ಯಾತ ಸಮುದಾಯದ ಒಬ್ಬ ವ್ಯಕ್ತಿ ಜನಪ್ರತಿನಿಧಿ (ವಿಧಾನಸಭಾ ಸದಸ್ಯ) ಆಗಲು ಕೈ ಜೋಡಿಸಬೇಕು. ಆ ಮೂಲಕ ಸಮ ಸಮಾಜ ಕಟ್ಟಲು ಕೈ ಜೋಡಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

job news dinamaana ads
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Crime davanagere Crime news|ಗಾಂಜಾ ಮಾರಾಟ:ಇಬ್ಬರು ವಶಕ್ಕೆ
Next Article Davanagere ದಾವಣಗೆರೆ-ಹರಿಹರ ಸೇರಿಸಿ ಬೃಹತ್ ಪಾಲಿಕೆ ಮಾಡಿ : ಬಿಎಸ್ಪಿ ಹನುಮಂತಪ್ಪ ಮನವಿ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ಕರಾಟೆ ಸ್ಪರ್ಧೆ : ನಿಧಿ ಬೇತೂರ್, ಸಮರ್ಥ್ ಬೇತೂರ್‌ಗೆ ಚಿನ್ನದ ಪದಕಗಳು

ದಾವಣಗೆರೆ  (Davanagere) : ಹುಬ್ಬಳ್ಳಿಯಲ್ಲಿ ನಡೆದ ಅಂತರ ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಫ್  2024 ಸ್ಪರ್ಧೆಯ 10-11 ವರ್ಷದ…

By Dinamaana Kannada News

ಹರಿಹರ ತಾಲ್ಲೂಕಿನ ಕೆಲ ಗ್ರಾಮಗಳ ಮೆಕ್ಕೆಜೋಳ ಬೆಳೆ ಹಾನಿ, ಜಂಟಿ ಸಮೀಕ್ಷೆಗೆ ಡಿಸಿ ಸೂಚನೆ

ದಾವಣಗೆರೆ ಸೆ.08: ಜಿಲ್ಲೆಯಲ್ಲಿ ವಿಪತ್ತು ನಿರ್ವಹಣೆಗಾಗಿ ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರರ ಪಿಡಿ ಖಾತೆಯಲ್ಲಿ ಒಟ್ಟು ರೂ.25.19 ಕೋಟಿ ಅನುದಾನ ಲಭ್ಯವಿದೆ…

By Dinamaana Kannada News

ಸಿಎಎ ಜಾರಿ: ಬಿಜೆಪಿಯ ಚುನಾವಣಾ ಗಿಮಿಕ್

ಉಡುಪಿ : ಪೌರತ್ವ ಕಾಯ್ದೆಯನ್ನು ಕೇವಲ ಚುನಾವಣೆಯ ದೃಷ್ಡಿಯಿಂದ ಕೇಂದ್ರ ಜಾರಿ ಮಾಡಿದ್ದು, ಬಿಜೆಪಿಯವರಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಯುವಜನರಲ್ಲಿ ಆರೋಗ್ಯ ಅರಿವು, ಸಾಮಾಜಿಕ ಹೊಣೆಗಾರಿಕೆ ಅವಶ್ಯ : ಡಾ.ಬಿ.ಡಿ.ಮುರುಳಿಧರ

By Dinamaana Kannada News
Davanagere
ತಾಜಾ ಸುದ್ದಿ

ಹಜರತ್ ಮೌಲಾನಾ ಸಗೀರ್ ಅಹಮದ್ ಖಾನ್ ರಶಾದಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆೆ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?