Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಜಿಎಂ ವಿಶ್ವವಿದ್ಯಾಲಯ : ಪ್ರಸಕ್ತ ಸಾಲಿನಲ್ಲಿ 1000 ಜಾಬ್ ಆಫರ್ಸ್ ಸ್ವೀಕರಿಸಿದ ವಿದ್ಯಾರ್ಥಿಗಳು
ತಾಜಾ ಸುದ್ದಿ

ಜಿಎಂ ವಿಶ್ವವಿದ್ಯಾಲಯ : ಪ್ರಸಕ್ತ ಸಾಲಿನಲ್ಲಿ 1000 ಜಾಬ್ ಆಫರ್ಸ್ ಸ್ವೀಕರಿಸಿದ ವಿದ್ಯಾರ್ಥಿಗಳು

Dinamaana Kannada News
Last updated: June 3, 2025 5:25 am
Dinamaana Kannada News
Share
GM University Davanagere
GM University Davanagere
SHARE

ದಾವಣಗೆರೆ (Davanagere): ನಗರದ  ಜಿಎಂ ವಿಶ್ವವಿದ್ಯಾಲಯ ಮತ್ತು ಜಿ ಎಂ ತಾಂತ್ರಿಕ ಮಹಾವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಗಳು ವಿವಿಧ ಕಂಪನಿಗಳಿಗೆ ಆಯ್ಕೆಯಾಗಿದ್ದು, ಪ್ರಸಕ್ತ ವರ್ಷದ ಸಾಲಿನಲ್ಲಿ ಒಟ್ಟು ಒಂದು ಸಾವಿರ ಜಾಬ್ ಆಫರ್ಸ್ ಸ್ವೀಕರಿಸಲಾಗಿದೆ ಎಂದು ತರಬೇತಿ ಮತ್ತು ಉದ್ಯೋಗ ವಿಭಾಗದ ನಿರ್ದೇಶಕ ತೇಜಸ್ವಿ ಕಟ್ಟಿಮನಿ ಟಿ ಆರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

1000 ಜಾಬ್ ಆಫರ್ಸ್ ಸ್ವೀಕರಿಸಿದ ಮೊದಲ ಸಂಸ್ಥೆಯಾಗಿದ್ದು, ಮಧ್ಯ ಕರ್ನಾಟಕ ಭಾಗದಲ್ಲಿಯೇ ಅತಿ ಹೆಚ್ಚು ವಿದ್ಯಾರ್ಥಿಗಳು ಸಂದರ್ಶನ ಪ್ರಕ್ರಿಯೆಯಲ್ಲಿ ಭಾಗವಹಿಸಿ ವಿವಿಧ ಕಂಪನಿಗಳಿಗೆ ಆಯ್ಕೆಯಾಗಿ ಸಂಸ್ಥೆಗೆ ಕೀರ್ತಿಯನ್ನು ತಂದಿರುತ್ತಾರೆ ಎಂದು ಇದೆ ವೇಳೆ ತಿಳಿಸಿದರು.

ವಿವಿಧ ಪ್ರತಿಷ್ಠಿತ ಕಂಪನಿಗಳಾದ ಎಸ್ಎಲ್‌ಕೆ ಸಾಫ್ಟ್ವೇರ್ ಸರ್ವಿಸಸ್, ಐಬಿಎಂ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಇನ್ಫೋಸಿಸ್, ಸಾಸ್ಕಿನ್ ಕಮ್ಯೂನಿಕೇಶನ್, ಅನೋರ, ಕಾಗ್ನಿಜೆಂಟ್, ಆಕ್ಟಲೆಂಟ್,  ಆರ್ ಬಿ ಸ್ಟ್ರಕ್ಚರ್ಸ್ ಪ್ರೈವೇಟ್ ಲಿಮಿಟೆಡ್, ಐಒಎಂಟ್ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್, ಕಲ್ಪತರು ಪ್ರಾಜೆಕ್ಟ್ಸ್, ಬಲ್ದೋಟ ಸ್ಟೀಲ್ ಅಂಡ್ ಪವರ್ ಲಿಮಿಟೆಡ್, ಅಪೇಕ್ಸ್ ಆಟೋ ಪ್ರೈವೇಟ್ ಲಿಮಿಟೆಡ್, ಆಫ್ಟಂ,  ಫೇಸ್ ಡಿಜಿಟಕ್, ಎಚ್ ಡಿ ಎಫ್ ಸಿ, ಡಿ ಮಾರ್ಟ್, ಏರ್ಟೆಲ್, ಇಂಡೋ ಎಂ ಐ ಎಂ, ಕೇನ್ಸ್ ಟೆಕ್ನಾಲಜಿ, ಸ್ನೈಡರ್ ಎಲೆಕ್ಟ್ರಿಕ್ ಮುಂತಾದ ಕಂಪನಿಗಳು ಸಂದರ್ಶನ ಪ್ರಕ್ರಿಯೆ ನಡೆಸಿ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಂಡಿದ್ದಾರೆ. 28 ವಿದ್ಯಾರ್ಥಿಗಳು ಟಿಸಿಎಸ್ ಕಂಪನಿಯ ಅಂತಿಮ ಸಂದರ್ಶನ ಪ್ರಕ್ರಿಯೆಯನ್ನು ಮುಗಿಸಿ ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಇನ್ನು ಹಲವಾರು ಕಂಪನಿಗಳಿದ್ದು, ಜೂನ್ ತಿಂಗಳ ಕೊನೆಯವರೆಗೂ ಕಂಪನಿ ಸಂದರ್ಶನ ಪ್ರಕ್ರಿಯೆಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ ಎಂದು ತಿಳಿಸಿದರು.

Read also : Davanagere | ಆವರಗೆರೆ ನಿರಾಶ್ರಿತರಿಗೆ ಹಕ್ಕುಪತ್ರಕ್ಕೆ ಆಗ್ರಹಿಸಿ ಪ್ರತಿಭಟನೆ

ಆಯ್ಕೆಯಾಗಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಜಿಎಂ ವಿಶ್ವವಿದ್ಯಾಲಯದ ಕುಲಾಧಿಪತಿ ಜಿಎಂ ಲಿಂಗರಾಜು, ಆಡಳಿತ ಅಧಿಕಾರಿ ವೈ ಯು ಸುಭಾಷ್ ಚಂದ್ರ, ಜಿ ಎಂ ಯು ಕುಲಪತಿ  ಡಾ ಎಸ್ ಆರ್ ಶಂಕಪಾಲ್, ಸಹಕುಲಪತಿ ಡಾ ಎಚ್ ಡಿ ಮಹೇಶಪ್ಪ, ರಿಜಿಸ್ಟ್ರಾರ್ ಡಾ ಬಿ ಎಸ್ ಸುನಿಲ್ ಕುಮಾರ್, ಜಿಎಂಐಟಿ ಕಾಲೇಜಿನ ಪ್ರಾಂಶುಪಾಲ  ಡಾ ಸಂಜಯ್ ಪಾಂಡೆ ಎಂಬಿ, ವಿಭಾಗಗಳ ಮುಖ್ಯಸ್ಥರುಗಳು ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere Davanagere | ಆವರಗೆರೆ ನಿರಾಶ್ರಿತರಿಗೆ ಹಕ್ಕುಪತ್ರಕ್ಕೆ ಆಗ್ರಹಿಸಿ ಪ್ರತಿಭಟನೆ
Next Article Davanagere police ಎರಡು ಪ್ರತ್ಯೇಕ ಅಪ್ರಾಪ್ತ ಬಾಲಕ ವಾಹನ ಚಾಲನೆ ಪ್ರಕರಣ : ವಾಹನ ಮಾಲೀಕರಿಗೆ 25 ಸಾವಿರ ದಂಡ 

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

my poem | ನನ್ನ ಕವಿತೆ ….

ನೀವೆಂದೂ  ನನ್ನ ಕವಿತೆಯೊಂದಿಗೆ ನಡೆಯಲಾರಿರೆ ಅವಳ ಜಾಡು ಸಿಗದು ನಿಮಗೆ ಅವಳ ದಾರಿಯೇ ಬೇರೆ ನಿಮ್ಮ ವ್ಯಂಗ್ಯ ಘೊಷಿಸಬಹುದು ಬರೀ…

By Dinamaana Kannada News

22 ವರ್ಷದ ದಾವಣಗೆರೆ ಯುವಕ ಹೃದಯಘಾತಕ್ಕೆ ಬಲಿ

ದಾವಣಗೆರೆ : ಇಲ್ಲಿನ ಜಯನಗರದ ನಿವಾಸಿ ಉದ್ಯಮಿ ರೇಖಾ ಮುರ್ಗೇಶ್ ಪುತ್ರ ಅಕ್ಷಯ್ (22) ಹೃದಯಘಾತಕ್ಕೆ ಬಲಿಯಾಗಿದ್ದಾರೆ. ಇದ್ದಕ್ಕಿದ್ದಂತೆ ಮನೆಯಲ್ಲಿಯೇ…

By Dinamaana Kannada News

ಏಳನೇ ವೇತನ ಆಯೋಗ ವರದಿ ಸಲ್ಲಿಕೆ: ಶೇ. 27.5 ರಷ್ಟು ಹೆಚ್ಚಳಕ್ಕೆ ಶಿಫಾರಸು ವರದಿಯ ಶಿಫಾರಸುಗಳನ್ನು ಪರಿಶೀಲಿಸಿ, ಸೂಕ್ತ ತೀರ್ಮಾನ

ಬೆಂಗಳೂರು, ಮಾರ್ಚ್‌ 16- ರಾಜ್ಯದ 7ನೇ ವೇತನ ಆಯೋಗವು ಇಂದು ವರದಿಯನ್ನು ಸಲ್ಲಿಸಿದ್ದು ಮೂಲವೇತನದ ಶೇಕಡ 27.5 ರಷ್ಟು ಹೆಚ್ಚಳ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ತೊಗರಿಬೇಳೆ- ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ:ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ

By Dinamaana Kannada News
Davanagere
Blog

ಕೃಷಿ ಉತ್ಪಾದಕತೆಯ ಮೇಲೆ ಹವಾಮಾನ ಬದಲಾವಣೆಯ ಕ್ರಮ : ಕೃಷಿ ಸಚಿವಾಲಕ್ಕೆ ಮಾಹಿತಿ ಕೇಳಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
Dr. B Shivakumar
ಆರೋಗ್ಯ

ಜಿಗಣೆ ಚಿಕಿತ್ಸೆಅದರ ಔಷಧೀಯ ಮಹತ್ವ: ಡಾ.ಬಿ.ಶಿವಕುಮಾರ್

By ಡಾ.ಬಿ. ಶಿವಕುಮಾರ್
Mallikarjuna Kadakola
ತಾಜಾ ಸುದ್ದಿ

ಕಡಕೋಳ ನೆಲದ ನೆನಪುಗಳು ಕೃತಿಗೆ ರಾಷ್ಟ್ರೀಯ ಪುರಸ್ಕಾರ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?