Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಉತ್ತಮ ಚಾಲಕರಾಗಿರಲು ಉತ್ತಮ ಆರೋಗ್ಯ ಅವಶ್ಯ : ಎಸ್ಪಿ ಉಮಾ ಪ್ರಶಾಂತ್
ತಾಜಾ ಸುದ್ದಿ

ಉತ್ತಮ ಚಾಲಕರಾಗಿರಲು ಉತ್ತಮ ಆರೋಗ್ಯ ಅವಶ್ಯ : ಎಸ್ಪಿ ಉಮಾ ಪ್ರಶಾಂತ್

Dinamaana Kannada News
Last updated: January 29, 2026 10:23 am
Dinamaana Kannada News
Share
Davanagere
SHARE

ದಾವಣಗೆರೆ : ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಅಂಗವಾಗಿ ಜಿಲ್ಲಾ ಪೊಲೀಸ್ ಹಾಗೂ ಎಸ್ ಎಸ್ ಕೇರ್ ಟ್ರಸ್ಟ್ ವತಿಯಿಂದ ಡಿಎಆರ್ ಆವರಣದಲ್ಲಿ ಪೊಲೀಸ್ ಅಧಿಕಾರಿ ಸಿಬ್ಬಂದಿಗಳಿಗೆ ಹಾಗೂ ಆಟೋ,ಬಸ್, ಕಾರ್ ಚಾಲಕರುಗಳಿಗೆ ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಎಸ್ಪಿ ಉಮಾ ಪ್ರಶಾಂತ್ ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಅವರು, ಉತ್ತಮ ಆರೋಗ್ಯ ಪ್ರತಿಯೊಬ್ಬ ವ್ಯಕ್ತಿಗೂ ಅವಶ್ಯಕ, ಅದರಲ್ಲೂ ವಾಹನ ಚಾಲಕರು ಕಡ್ಡಾಯವಾಗಿ ಉತ್ತಮ ಆರೋಗ್ಯ ಕಾಪಡಿಕೊಳ್ಳಬೇಕು. ಉತ್ತಮ ಚಾಲಕನಾಗಲು ಉತ್ತಮ ಆರೋಗ್ಯ ಅವಶ್ಯಕ ಎಂದು ತಿಳಿಸಿದರು.

ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಅಂಗವಾಗಿ ಜಿಲ್ಲಾ ಪೊಲೀಸ್ ಹಾಗೂ ಎಸ್ ಎಸ್ ಕೇರ್ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿರುವ ಈ ಆರೋಗ್ಯ ತಪಾಸಣಾ ಶಿಬಿರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ತಮ್ಮ ಆರೋಗ್ಯವನ್ನು ತಪಾಸಣೆ ಮಾಡಿಕೊಳ್ಳಲು ತಿಳಿಸಿದರು.

ಆರೋಗ್ಯ ತಪಾಸಣಾ ಶಿಬಿರದಲ್ಲಿ ಬಿ ಪಿ & ಶುಗರ್ ತಪಾಸಣೆ, ಇಸಿಜಿ, ಕಣ್ಣು ಪರೀಕ್ಷೆ, ಬಿಎಂಐ, ಚರ್ಮ ಕಾಯಿಲೆ ಸೇರಿದಂತೆ ಇತರೆ ತಪಾಸಣೆಗಳು ಒಳಗೊಂಡಿದ್ದವು.

Read also : ಸಂಧಿವಾತ ನಿರ್ಲಕ್ಷ್ಯಸಿದರೆ ಗಂಭೀರ ಸಮಸ್ಯೆ: ಡಾ.ದೀಪ್ತಿ ಅಗರವಾಲ್‌

ಹೆಚ್ಚುವರಿ ಪೊಲೀಸ್ ಅಧೀಕ್ಷಕ ಪರಮೇಶ್ವರ ಹೆಗಡೆ ರವರು ಡಿವೈಎಸ್ಪಿಗಳಾದ ಪಿ ಬಿ ಪ್ರಕಾಶ್, ಶರಣಬಸವೇಶ್ವರ ಬಿ, ಸಂಚಾರ ವೃತ್ತ ನಿರೀಕ್ಷಕ ಮಂಜುನಾಥ , ಡಾ. ಧರಣಿಕುಮಾರ್ ಡಾ. ಅನುರೂಪ, ಡಾ. ದಿವ್ಯ ಹಾಗೂ ಸಂಚಾರ ಪಿ ಎಸ್‌ಗಳಾದ ಶೈಲಜಾ, ಪ್ರಮೀಳಮ್ಮ, ಮಹಾದೇವ ಭತ್ತೆ, ಶಕುಂತಲಾ,ಜಯಶೀಲ ರವರು ಸೇರಿದಂತೆ ಪೊಲೀಸ್ ಅಧಿಕಾರಿ ಸಿಬ್ಬಂದಿಗಳು, ಎಸ್ ಎಸ್ ಕೇರ್ ಟ್ರಸ್ಟ್ ನ ಅಧಿಕಾರಿ ಸಿಬ್ಬಂದಿಗಳು, ವೈದ್ಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

TAGGED:Davanagere Newsdinamaana.comKannada Newsಎಸ್ಪಿ ಉಮಾ ಪ್ರಶಾಂತ್ಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಸಂಧಿವಾತ ನಿರ್ಲಕ್ಷ್ಯಸಿದರೆ ಗಂಭೀರ ಸಮಸ್ಯೆ: ಡಾ.ದೀಪ್ತಿ ಅಗರವಾಲ್‌
Next Article Davanagere ದಾವಣಗೆರೆ ವಿಶ್ವವಿದ್ಯಾನಿಲಯ 13ನೇ ವಾರ್ಷಿಕ ಘಟಿಕೋತ್ಸವ ಸಮಾರಂಭ | 45 ವಿದ್ಯಾರ್ಥಿಗಳಿಗೆ 87 ಚಿನ್ನ: 70 ಪಿಎಚ್.ಡಿ. ಪದವಿ ಪ್ರದಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ರಕ್ತದಾನ ಹವ್ಯಾಸವಾಗಿ ಬೆಳೆಸಿಕೊಳ್ಳುವ ಅಗತ್ಯವಿದೆ

ಹರಿಹರ: ಕೃತಕವಾಗಿ ಉತ್ಪತ್ತಿ ಮಾಡಲಾಗದ ರಕ್ತದ ಲಭ್ಯತೆಗಾಗಿ ರಕ್ತದಾನ ಹವ್ಯಾಸವಾಗಿ ಬೆಳೆಸಿಕೊಳ್ಳುವ ಅಗತ್ಯವಿದೆ ಎಂದು ಇಲ್ಲಿನ ಸೇಂಟ್ ಮೇರೀಸ್ ಕಾನ್ವೆಂಟ್…

By Dinamaana Kannada News

ಕ್ರೂರ ವರ್ತಮಾನದಲ್ಲೂ ತಣ್ಣಗಿನ ಉಭಯ ಕುಶಲೋಪರಿ ಮಾದರಿಯ ಬರೆಹ  

Violence is the integral part of Hindutva Ideology ಎಂದ ಎಂ.ಎಸ್.ಗೊಲ್ವಾಲ್ಕರ್  "violence should be used as…

By Dinamaana Kannada News

Davanagere | ಹಾಜರಿ ಹಾಕಿ ಹೋದ ಕಾರ್ಯಕರ್ತೆ ಶಾಸಕರು ಎರಡು ತಾಸು ಕಾದರೂ ಬರಲೇ ಇಲ್ಲ!

ದಾವಣಗೆರೆ (Davanagere) :  ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಹಾಜರಾತಿ ಇಲ್ಲ. ಬೆಳಗ್ಗೆ ಮಕ್ಕಳು ಬಂದರೂ ಹಾಜರಾತಿ ಹಾಕಿಲ್ಲ. ಕಾರ್ಯಕರ್ತೆ ಬೆಳಗ್ಗೆ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಶಿಕ್ಷಣದ ಜೊತೆಗೆ ವ್ಯವಸಾಯಕ್ಕೆ ಆದ್ಯತೆ ನೀಡಿ: ಶಾಸಕ ಬಿ.ದೇವೇಂದ್ರಪ್ಪ

By Dinamaana Kannada News
Davanagere lok raide
ತಾಜಾ ಸುದ್ದಿ

ಬೆಸ್ಕಾಂ ಎಇಇಗೆ ಲೋಕಾಯುಕ್ತ ಬಿಸಿ: ಶಿವಮೊಗ್ಗ, ದಾವಣಗೆರೆಯಲ್ಲಿ ಏಕಕಾಲಕ್ಕೆ ದಾಳಿ

By Dinamaana Kannada News
Davanagere
ತಾಜಾ ಸುದ್ದಿ

ಕನ್ನಡ ಭಾಷೆಯಲ್ಲಿ ನಾಮಫಲಕ ಕಡ್ಡಾಯ : ಪಾಲಿಕೆ ಆಯುಕ್ತೆ ರೇಣುಕಾ

By Dinamaana Kannada News
Job fair
ತಾಜಾ ಸುದ್ದಿ

ಮಾಜಿ ಸೈನಿಕರಿಗೆ ಬೆಂಗಳೂರಿನಲ್ಲಿ ಉದ್ಯೋಗ ಮೇಳ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?