ಹರಿಹರ: ಹರಿಹರದ ಹರ್ಲಾಪುರದ ಕೆಎಸ್ಆರ್ಟಿಸಿ ಬಸ್ ಡಿಪೋ ಸಮೀಪದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ) ದಲ್ಲಿ 2024-25 ನೇ ಸಾಲಿನ ಡಿಪ್ಲೋಮಾ ಕೋರ್ಸ್ಗಳಾದ ಡಿಪ್ಲೋಮಾ ಇನ್ ಟೂಲ್ ಮತ್ತು ಡೈ ಮೇಕಿಂಗ್, ಡಿಪ್ಲೋಮಾ ಇನ್ ಆಟೋಮೇಷನ್ ಮತ್ತು ರೊಬೊಟಿಕ್ಸ್, ಡಿಪ್ಲೋಮಾ ಇನ್ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಡಿಪ್ಲೋಮಾ ಇನ್ ಪ್ರಿಸಿಷನ್ ಮ್ಯಾನ್ಯುಪ್ಯಾಕ್ಚರಿಂಗ್ ಡಿಪ್ಲೋಮಾ ಕೋರ್ಸುಗಳ ಉಳಿಕೆ ಸೀಟುಗಳ ನೇರ ಪ್ರವೇಶಕ್ಕೆ ಎಸ್ಎಸ್ಎಲ್ಸಿ ಪಾಸಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಡಿಪ್ಲೊಮಾ ಪಡೆದವರಿಗೆ ಶೇ.100ರಷ್ಟು ಉದ್ಯೋಗವಕಾಶ ಇದ್ದು ಹೆಚ್ಚಿನ ಮಾಹಿತಿಗೆ ಮೊ.ಸಂಖ್ಯೆ: 9845941245, 8884488202 ಸಂಪರ್ಕಿಸಲು ಪ್ರಭಾರಿ ಪ್ರಾಚಾರ್ಯ ಶಿವಕುಮಾರ್ ಕೋರಿದ್ದಾರೆ.