Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ತುಂಗಾ ಭದ್ರಾ ನದಿ : ನದಿ ದಾಟಿ ಅಂತ್ಯಕ್ರಿಯೆ
ತಾಜಾ ಸುದ್ದಿ

ತುಂಗಾ ಭದ್ರಾ ನದಿ : ನದಿ ದಾಟಿ ಅಂತ್ಯಕ್ರಿಯೆ

Dinamaana Kannada News
Last updated: July 27, 2024 4:27 am
Dinamaana Kannada News
Share
HARIHARA
ಶವ ಹೊತ್ತು ನದಿ ದಾಟುತ್ತಿರುವ ಜನರು
SHARE

ಹರಿಹರ : ತಾಲೂಕಿನ ಗುತ್ತೂರು ಗ್ರಾಮದಲ್ಲಿ ಸ್ಮಶಾನ ಜಲಾವೃತ್ತವಾಗಿರುವುರಿಂದ ಮೃತ ಅಂತ್ಯಕ್ರಿಯೆಗೆ ಪರದಾಡಿದ ಘಟನೆ ನಡೆದಿದ್ದು, ನದಿ ಉಕ್ಕಿ ಹರಿಯುತ್ತಿರುವ ನಡುವೆಯೇ ಜನರ ನದಿ ದಾಟಿ ಅಂತ್ಯಕ್ರಿಯೆ ನಡೆಸಿದ್ದಾರೆ.

ಗ್ರಾಮದ ಮಂಜಪ್ಪ ನಿಧನರಾಗಿದ್ದರು. ಮೃತ ವ್ಯಕ್ತಿಯ ಅಂತ್ಯಕ್ರಿಯೆ ನಡೆಸಲು ಸ್ಮಶಾನ ಜಲಾವೃತ್ತವಾಗಿದ್ದರಿಂದ ಅಂತ್ಯಕ್ರಿಯೆಗೆ ಪರದಾಡಿದರು, ನಂತರ ನದಿ ದಾಟಿ ಗುಡ್ಡದ ಮೇಲೆ ಅಂತ್ಯ ಕ್ರಿಯೆ ನಡೆಸಿದ್ದಾರೆ.

ಮಲೆನಾಡ ಪ್ರದೇಶದಲ್ಲಿ ಮಳೆ ಸುರಿಯುತ್ತಿರುವುದರಿಂದ ತುಂಗಭದ್ರಾ ನದಿಯೂ ತುಂಬಿ ಹರಿಯುತ್ತಿದೆ, ಇದೇ ನದಿಯಿಂದ ಬಂದ ಹಿನ್ನೀರಿನಲ್ಲಿ ಮೃತದೇಹವನ್ನು ಹೊತ್ತುಕೊಂಡು ಹೋಗಿ ಶವ ಸಂಸ್ಕಾರ ಮಾಡುವ ದೃಶ್ಯ ನಿಜಕ್ಕೂ ಮನ ಕಲಕುವಂತಿದೆ. ಸರ್ಕಾರವು ಇತ್ತಕಡೆ ಗಮನ ಹರಿಸಿ ಸ್ಮಶಾನ ಭೂಮಿಯನ್ನು ಕೂಡಲೇ ಒದಗಿಸಬೇಕೆಂದು ಗ್ರಾಮದ ದಲಿತ ಮುಖಂಡರು ಆಗ್ರಹಿಸಿದ್ದಾರೆ. ಈ ಹಿಂದೆ ಸ್ಮಶಾನದ ವಿಷಯವಾಗಿ ಸಂಬಂಧಪಟ್ಟ ಅಧಿಕಾರಿಗಳಿಗೆ ಜನಪ್ರತಿನಿಧಿಗಳಿಗೆ,ಎಷ್ಟೋ ಬಾರಿ ಮನವಿ ಮಾಡಿದರು ಸ್ಪಂದಿಸಿಲ್ಲ.

ಗ್ರಾಮದ ಹಿರಿಯರಾದ ದೊಡ್ಮನಿ ಕೊಟ್ರಪ್ಪ.ಎನ್ ಕೆ ಡಿ ಕೊಟ್ರಪ್ಪ. ಅಂಜಿನಪ್ಪ ಸದಸ್ಯರು.ಡಿಕೆಜಿ ಅಜ್ಜಪ್ಪ.ಜೆಡಿಎಂ.ಅಂಜಿನಪ್ಪ.ಹೆಚ್ ಬಿ ಸಿ ನಾಗರಾಜ್.ಮಾರ್ಕಂಡಪ್ಪ. ಬೋಳಪ್ಪ.ಬಸವರಾಜಪ್ಪ. ಚೌಡಪ್ಪ.ಭೂತಪ್ಪರ ಹಾಲಪ್ಪ. ನಿಂಗಪ್ಪ ಚಿಕ್ಕಳ್ಳೋರು. ಹನುಮಂತಪ್ಪ.ಬೈಲಪ್ಪ ದೊಡ್ಮನೆ. ಬಸಪ್ಪ ಕುಲ್ಡವರ.ಹನುಮಂತಪ್ಪ. ಎಂಬಿ ಅವಿನಾಶ್.ಎಂ.ಡಿ ನಾಗರಾಜ.ಮರಿದೇವ. ಮುಂತಾದವರು ತಮ್ಮ ಅಳಲನ್ನು ತೋಡಿಕೊಂಡರು ಅಲ್ಲದೇ ಶೀಘ್ರವೇ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಜನಪ್ರತಿನಿಧಿಗಳಿಗೆ ಒತ್ತಾಯಿಸಿದ್ದಾರೆ.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಕಾರ್ಗಿಲ್ ಯುದ್ದದಲ್ಲಿ ಹುತಾತ್ಮರಾದವರ ಸ್ಮರಿಸೋಣ: ಗಡಿಗುಡಾಳ್ ಮಂಜುನಾಥ್
Next Article Badhra dam Shivamogga ಭದ್ರಾ ಭರ್ತಿಗೆ 8 ಅಡಿ ಬಾಕಿ : ಗರಿಷ್ಠ ಮಟ್ಟಕ್ಕೆ ಜಲಾಶಯ..!

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ಸರಕಾರಿ ಮಹಾವಿದ್ಯಾಲಯದ ಭೂಮಿ ಖಾಸಗಿಯವರಿಗೆ : ಎಐವೈಎಫ್ ಪ್ರತಿಭಟನೆ

ದಾವಣಗೆರೆ  (Davanagere) :  ಕಲಬುರಗಿಯ ಸರಕಾರಿ ಮಹಾವಿದ್ಯಾಲಯಕ್ಕೆ ಸೇರಿದ ಭೂಮಿಯನ್ನು ಕರ್ನಾಟಕ ಪ್ರದೇಶ ಕುರುಬರ ಸಂಘಕ್ಕೆ ನೀಡಲು ತೀರ್ಮಾನಿಸಿರುವ ಸರಕಾರದ…

By Dinamaana Kannada News

ಬಿಎಸ್ಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಪೂರ್ವ ಪೀಠಿಕೆ ಯಥಾವತ್ತಾಗಿ ಜಾರಿ

ದಾವಣಗೆರೆ :    ಸಂವಿಧಾನದ ಪೂರ್ವ ಪೀಠಿಕೆಯನ್ನು ಯಥಾವತ್ತಾಗಿ ಜಾರಿ ಮಾಡುವುದೇ ಬಹುಜನ ಸಮಾಜ ಪಕ್ಷದ ಗ್ಯಾರಂಟಿ ಯೋಜನೆಯಾಗಿದ್ದು, ಮತದಾರರು ನಮ್ಮ…

By Dinamaana Kannada News

ದಾವಣಗೆರೆ|ವಿವಿಧ ಗ್ರಾಮಗಳಲ್ಲಿ ಜನವರಿ 6 ರಂದು ವಿದ್ಯುತ್ ವ್ಯತ್ಯಯ

ದಾವಣಗೆರೆ : ಅವರಗೆರೆ ಗ್ರಾಮದಲ್ಲಿ ತುರ್ತು ಕಾಮಗಾರಿಗಳು ಇರುವುದರಿಂದ ಜನವರಿ 6 ರಂದು ಬೆಳಿಗ್ಗೆ 10.00 ಗಂಟೆಯಿಂದ 05.00 ಗಂಟೆಯವರೆಗೆ…

By Dinamaana Kannada News

You Might Also Like

Davanagere
Blog

ಕನ್ನಡ ಕೇವಲ ಭಾಷೆಯಲ್ಲ,ಅದು ನಮ್ಮ ಬದುಕಿನ ಭಾಗ:ಡಾ.ಪುರುಷೋತ್ತಮ ಬಿಳಿಮಲೆ

By Dinamaana Kannada News
Applications invited
ತಾಜಾ ಸುದ್ದಿ

ಹಂಗಾಮಿ ಸಹಾಯಕ ಇಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನ

By Dinamaana Kannada News
job news
ತಾಜಾ ಸುದ್ದಿ

ಭಾರತೀಯ ರಿಸರ್ವ್ ಬ್ಯಾಂಕ್,ಆಟೆಂಡೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

By Dinamaana Kannada News
extended
ತಾಜಾ ಸುದ್ದಿ

SC-ST ಕ್ರೀಡಾಪಟುಗಳ ಪ್ರೋತ್ಸಾಹಧನ ಅವಧಿ ವಿಸ್ತರಣೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?