Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಪ್ರತಿಭೆ ಯಾವುದೇ ಒಂದು ಜಾತಿ-ಸಮುದಾಯದ ಸ್ವತ್ತಲ್ಲ: ಸಿ.ಎಂ.ಸಿದ್ದರಾಮಯ್ಯ  
ತಾಜಾ ಸುದ್ದಿ

ಪ್ರತಿಭೆ ಯಾವುದೇ ಒಂದು ಜಾತಿ-ಸಮುದಾಯದ ಸ್ವತ್ತಲ್ಲ: ಸಿ.ಎಂ.ಸಿದ್ದರಾಮಯ್ಯ  

Dinamaana Kannada News
Last updated: July 20, 2024 4:24 pm
Dinamaana Kannada News
Share
Chitraduruga
ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
SHARE

ಚಿತ್ರದುರ್ಗ ಜು 20:  ಪ್ರತಿಭೆ ಯಾವುದೇ ಒಂದು ಜಾತಿ-ಸಮುದಾಯದ ಸ್ವತ್ತಲ್ಲ ಎಂದು  ಸಿ.ಎಂ.ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು.

ಚಿತ್ರದುರ್ಗದಲ್ಲಿ ಹೆಚ್.ಆಂಜನೇಯ ಚಾರಿಟಬಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ SSLC ಮತ್ತು PUC ಯಲ್ಲಿ ಉತ್ಯಮ ಅಂಕ ಗಳಿಸಿದ ಶ್ರಮಿಕ ಸಂಸ್ಕೃತಿಯ ಮಕ್ಕಳಿಗೆ ಸನ್ಮಾನಿಸಿ, ಪ್ರೋತ್ಸಾಹಿಸಿ ಮಾತನಾಡಿದರು.

ಚತುವರ್ಣ ವ್ಯವಸ್ಥೆಯಲ್ಲಿ ಮೇಲಿನವರಿಗೆ ಮಾತ್ರ ಎಲ್ಲಾ ಅವಕಾಶಗಳು ಸಿಗುತ್ತದೆ. ಶೂದ್ರರು, ಶೋಷಿತರು, ಪರಿಶಿಷ್ಠ ಜಾತಿಗಳವರು ಮತ್ತು ಮೇಲ್ಜಾತಿಯ ಮಹಿಳೆಯರೂ ಕೂಡ ಶಿಕ್ಷಣದಿಂದ ವಂಚಿತರಾಗಿದ್ದರು ಎಂದರು.

ಶಿಕ್ಷಣ ಸ್ವಾಭಿಮಾನ ಬೆಳೆಸುತ್ತದೆ. ವೈಜ್ಞಾನಿಕ ಮತ್ತು ವೈಚಾರಿಕವಾದ ಶಿಕ್ಷಣ ಅಗತ್ಯ. ಹಣೆಬರಹ, ಗ್ರಹಚಾರ ಎನ್ನುವ ಮೌಡ್ಯವನ್ನು ವಿದ್ಯಾವಂತರೇ ನಂಬುತ್ತಾರೆ. ಇಂಥಾ ಶಿಕ್ಷಣ ಪಡೆದು ಪ್ರಯೋಜನ ಏನು ಪ್ರಶ್ನಿಸಿದ ಸಿದ್ದರಾಮಯ್ಯ ಅವರು ಕುವೆಂಪು ಅವರ ಆಶಯದ ವೈಚಾರಿಕ ಶಿಕ್ಷಣ ಅಗತ್ಯ ಎಂದರು.

ಯಾವ ವ್ಯವಸ್ಥೆಯಲ್ಲಿ ಚಲನೆ ಇರುವುದಿಲ್ಲವೋ ಆ ಸಮಾಜದಲ್ಲಿ ಪ್ರಗತಿ ಸಾಧ್ಯವಿಲ್ಲ. ಮಾದಿಗ ಸಮುದಾಯದ 90 ಕ್ಕೂ ಹೆಚ್ಚು ವಿದ್ಯಾರ್ಥಿಗಳು 90% ಗಿಂತ ಹೆಚ್ಚು ಗಳಿಸಿ ಇಂದು ಸನ್ಮಾನಿತರಾದರು. ಇದು ಅತ್ಯಂತ ಖುಷಿಯ ವಿಷಯ ಎಂದರು.

ಈ ಸಂದರ್ಭದಲ್ಲಿ ಶೇ 98 ರಷ್ಟು ಅಂಕ ಪಡೆದು ರಾಜ್ಯಕ್ಕೆ 8 ನೇ ರ್ಯಾಂಕ್ ಗಳಿಸಿದ ಸನ್ಮಾನಿತ PUC ವಿದ್ಯಾರ್ಥಿನಿಯೊಬ್ಬರಿಗೆ , ನೀನು IAS ಮಾಡು. ಬೇಕಾದ ಎಲ್ಲಾ ಸಹಾಯವನ್ನು ನಾನು ಮಾಡುತ್ತೇನೆ ಎಂದು ಭರವಸೆ ನೀಡಿದರು.

ನಾನು ಅಂಬೇಡ್ಕರ್ ಆಗಲು ಯಾವತ್ತೂ ಸಾಧ್ಯವಿಲ್ಲ. ಆದರೆ ಅಂಬೇಡ್ಕರ್ ಆಶಯ ಮತ್ತು ನಿಲುವುಗಳೇ ನನ್ನ ನಿಲುವುಗಳು ಆಗಿವೆ ಎಂದರು.

ಸಿರಿಗೆರೆ ಮಠದ ಪೀಠಾಧ್ಯಕ್ಷರಾದ ಡಾ. ಶಿವಮೂರ್ತಿ ಶಿವಾಚಾರ್ಯ ಶ್ರೀಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಶಾಸಕರಾದ ವೀರೇಂದ್ರ ಪಪ್ಪಿ, ರಘುಮೂರ್ತಿ, ಬಸವಂತಪ್ಪ, ಮಾಜಿ ಸಚಿವ ಹೆಚ್.ಆಂಜನೇಯ, ಮಾಜಿ ಸಂಸದ ಚಂದ್ರಪ್ಪ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

TAGGED:Chitradurga DistrictDinamana.comKannada Newsಕನ್ನಡ ಸುದ್ದಿಚಿತ್ರದುರ್ಗ ಜಿಲ್ಲೆದಿನಮಾನ.ಕಾಂ
Share This Article
Twitter Email Copy Link Print
Previous Article Bangalore ಸರ್ಕಾರಿ, ಅನುದಾನಿತ ಶಾಲೆಗಳಿಗೆ ಮೊಟ್ಟೆ ಪೊರೈಸಲು ಅಜೀಂ ಪ್ರೇಂಜಿ ಫೌಂಡೇಶನ್ ಜೊತೆ ಒಪ್ಪಂದ : ಸಿಎಂ
Next Article davanagere GMIT ಎಂಬಿಎ ಕ್ರ್ಯಾಶ್ ಕೋರ್ಸ್ ಉಚಿತ ತರಬೇತಿ ಕಾರ್ಯಕ್ರಮ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಿನಮಾನ ಹೆಮ್ಮೆ : ನೆಲದ ಮೈಯ್ಯಿಗೆ ದುಡಿವ ಹೆಜ್ಜೆಗಳ ಕಾವ್ಯ ಬರೆವ -ಪಿ.ಆರ್.ವೆಂಕಟೇಶ್

Kannada News | Dinamaanada Hemme  | Dinamaana.com | 17-07-2024 ಅಪ್ಪಟ ಮಲೆನಾಡಿನ ಊರಿನಂತೆ ತೋರುವ ಬಳ್ಳಾರಿ ಜಿಲ್ಲೆಯ…

By Dinamaana Kannada News

ದಾವಣಗೆರೆ|ಸುಲಿಗೆ ಮತ್ತು ಮನೆಕಳ್ಳತನ ಪ್ರಕರಣ : ಆರೋಪಿಗಳ ಬಂಧನ

ದಾವಣಗೆರೆ : ಜಿಲ್ಲೆಯ ಚಿರಡೋಣೆ ಕ್ಯಾಂಪ್ ಗ್ರಾಮದಲ್ಲಿ ಸುಲಿಗೆ ಮತ್ತು ಮನೆ ಕಳ್ಳತನ ಮಾಡಿದ್ದ ಆರೋಪಿತನ್ನು ಬಸವಪಟ್ಟಣ ಠಾಣೆಯ ಬಂಧಿಸಿರುವ…

By Dinamaana Kannada News

ಕೊಟ್ಟ ಮಾತಿನಂತೆ ವಿದ್ಯಾರ್ಥಿಗಳಿಗೆ ಪ್ರವಾಸ ಭಾಗ್ಯ ಕಲ್ಪಿಸಿದ ಶಿಕ್ಷಕ ಮೇಘರಾಜ್!

ದಿನಮಾನ.ಕಾಂ ವಿಶೇಷ, ದಾವಣಗೆರೆ: ಪ್ರವಾಸ ಕರೆದುಕೊಂಡು ಹೋಗುವುದಾಗಿ ವಿದ್ಯಾರ್ಥಿಗಳಿಗೆ ಮಾತು ನೀಡಿದ್ದ ಶಿಕ್ಷಕರೊಬ್ಬರು ಸ್ವಂತ ಖರ್ಚಿನಲ್ಲಿ 40 ಪಿಯು ವಿದ್ಯಾರ್ಥಿಗಳನ್ನು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಶಿಕ್ಷಣದ ಜೊತೆಗೆ ವ್ಯವಸಾಯಕ್ಕೆ ಆದ್ಯತೆ ನೀಡಿ: ಶಾಸಕ ಬಿ.ದೇವೇಂದ್ರಪ್ಪ

By Dinamaana Kannada News
Davanagere lok raide
ತಾಜಾ ಸುದ್ದಿ

ಬೆಸ್ಕಾಂ ಎಇಇಗೆ ಲೋಕಾಯುಕ್ತ ಬಿಸಿ: ಶಿವಮೊಗ್ಗ, ದಾವಣಗೆರೆಯಲ್ಲಿ ಏಕಕಾಲಕ್ಕೆ ದಾಳಿ

By Dinamaana Kannada News
Davanagere
ತಾಜಾ ಸುದ್ದಿ

ಕನ್ನಡ ಭಾಷೆಯಲ್ಲಿ ನಾಮಫಲಕ ಕಡ್ಡಾಯ : ಪಾಲಿಕೆ ಆಯುಕ್ತೆ ರೇಣುಕಾ

By Dinamaana Kannada News
Job fair
ತಾಜಾ ಸುದ್ದಿ

ಮಾಜಿ ಸೈನಿಕರಿಗೆ ಬೆಂಗಳೂರಿನಲ್ಲಿ ಉದ್ಯೋಗ ಮೇಳ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?