Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere Rangoli competition : ಹರ್ ಘರ್ ತಿರಂಗಾ ಅಭಿಯಾನ : ರಂಗೋಲಿಯಲ್ಲಿ ಅರಳಿದ ಮೇರಾ ಭಾರತ್
ತಾಜಾ ಸುದ್ದಿ

Davanagere Rangoli competition : ಹರ್ ಘರ್ ತಿರಂಗಾ ಅಭಿಯಾನ : ರಂಗೋಲಿಯಲ್ಲಿ ಅರಳಿದ ಮೇರಾ ಭಾರತ್

Dinamaana Kannada News
Last updated: August 15, 2024 1:40 am
Dinamaana Kannada News
Share
Davangere
Rangoli
SHARE

ದಾವಣಗೆರೆ (Davangere District) :  ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ  ಗ್ಲಾಸ್ ಹೌಸ್‍ನಲ್ಲಿ ಹಮಿಕೊಳ್ಳಲಾಗಿದ್ದು 52 ವಿವಿಧ ಬಗೆಯ ರಂಗೋಲಿ ಚಿತ್ತಾರಗಳನ್ನು ಬಿಡಿಸಲಾಗಿದ್ದು ಇದರಲ್ಲಿ ಅತ್ಯುತ್ತಮವಾಗಿ ಬಿಡಿಸಿದ ರಂಗೋಲಿಗೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಬಹುಮಾನ ವಿತರಣೆ ಮಾಡಿದರು.

ರಂಗೋಲಿ ಸ್ಪರ್ಧೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಸ್ವ ಸಹಾಯ ಸಂಘದ ಮಹಿಳೆಯರು, ಜನಸಾಮಾನ್ಯ ಮಹಿಳೆಯರು ಮತ್ತು ಇಲಾಖೆಯಲ್ಲಿ ಕೆಲಸ ಮಾಡುವಂತಹ ಮಹಿಳೆಯರು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

ರಂಗೋಲಿಯನ್ನು ತ್ರಿವರ್ಣದಲ್ಲಿ ಬಿಡಿಸಲಾಗಿದ್ದು ಒಬ್ಬಬ್ಬರು ಒಂದೊಂದು ದೇಶ ಭಕ್ತಿ ಕಲ್ಪನೆಯೊಂದಿಗೆ ರಂಗೋಲಿ ಬಿಡಿಸಿದ್ದರು.

ಈ ರೀತಿಯ ವಿವಿಧ ದೇಶ ಭಕ್ತಿ ಮೂಡಿಸುವ 52 ಚಿತ್ತಾರಗಳನ್ನು ಬಿಡಿಸಲಾಗಿತ್ತು. ಇದರಲ್ಲಿ ಅತ್ಯುತ್ತಮ ಕಲ್ಪನೆ ಮತ್ತು ಚೆನ್ನಾಗಿ ಬಿಡಿಸಿದ ಹಳೆಚಿಕ್ಕನಹಳ್ಳಿ ನಾಗಮ್ಮ ಇವರ ರಂಗೋಲಿ `ಒಂದೆಡೆ ದೇಶ ಕಾಯುವ ಸೈನಿಕರು, ಮತ್ತೊಂದೆಡೆ ತನ್ನ ಗಂಡನಿಗಾಗಿ ಕಾಯುತ್ತಿರುವ ಗರ್ಭಿಣಿ ಈ ಚಿತ್ರ ದೇಶ ಭಕ್ತಿ ಮತ್ತು ಮನ ಮಿಡಿಯುವಂತಿತ್ತು. ಇದು ಪ್ರಥಮ ಬಹುಮಾನ ಗಳಿಸಿತು.

Read also : Davanagere : ದೇಶಾಭಿಮಾನ ಮೂಡಿಸಲು ಹರ್ –ಘರ್ ತಿರಂಗಾ ಅಭಿಯಾನ

ಎರಡನೇ ಬಹುಮಾನಕ್ಕೆ ಸಂಧ್ಯಾ ಇವರು ಬಿಡಿಸಿದ ಅನೇಕತೆಯಲ್ಲಿ ಏಕತೆಯ ಗೌರವ, ಮೆರಾ ಭಾರತ್ ಮಹಾನ್ ರಂಗೋಲಿ  ಮತ್ತು ತೃತೀಯ ಬಹುಮಾನವಾಗಿ ಸೌಭಾಗ್ಯ ಇವರು ಬಿಡಿಸಿದ ನನ್ನ ಧ್ವಜ ಸದಾ ಮೇಲೆ ಮತ್ತು ವನಜಾಕ್ಷಿ, ಮಂಜುಳಾ, ಸುಶೀಲಾ ಇವರು ಬಿಡಿಸಿದ ರಂಗೋಲಿಗೆ ಸಮಾಧಾನಕರ ಬಹುಮಾನ ನೀಡಲಾಯಿತು.

ಜಿಪಂ ಸಿಇಒ  ಸುರೇಶ್ ಬಿ.ಇಟ್ನಾಳ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ರಾಜಾನಾಯ್ಕ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ರಾಘವೇಂದ್ರ ಪ್ರಸಾದ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

ತೀರ್ಪುಗಾರರಾಗಿ ವಸಂತ ಕೆ.ಆರ್, ಶಾಂತಯ್ಯ ಮಠ್, ರೇಷ್ಮಾ ಫರ್ವೀನ್ ಭಾಗವಹಿಸಿದ್ದರು.

TAGGED:Davangeredinamaana.comLatest Kannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE Davanagere : ದೇಶಾಭಿಮಾನ ಮೂಡಿಸಲು ಹರ್ -ಘರ್ ತಿರಂಗಾ ಅಭಿಯಾನ
Next Article davanagere crime davanagere couple Death news : ವಿದ್ಯುತ್ ಅವಘಡದಿಂದ ದಂಪತಿ ಸಾವು : ಸ್ಥಳಕ್ಕೆ ದೌಡಾಯಿಸಿದ ಶಾಸಕ ಬಸವಂತಪ್ಪ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಮರಾಠ ಸಮುದಾಯಗಳ ಅಭಿವೃದ್ದಿ ನಿಗಮ : ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ದಾವಣಗೆರೆ (Davanagere) : ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದಿಂದ ಪ್ರಸಕ್ತ ಸಾಲಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು…

By Dinamaana Kannada News

Channagiri | ಅಪಘಾತ : ಓರ್ವ ಸಾವು,  8 ಜನರಿಗೆ ಗಂಭೀರ ಗಾಯ

ಚನ್ನಗಿರಿ (Channagiri) :  ರಸ್ತೆ ಬದಿಯಲ್ಲಿ ನಿಂತಿದ್ದ ಬೈಕ್ ಸಾವರರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು,…

By Dinamaana Kannada News

ದಾವಣಗೆರೆ : ಸಂಕಷ್ಟದಲ್ಲಿರುವ ಮಹಿಳೆಯರಿಗೆ “ಉಚಿತ ಊಟ, ಬಟ್ಟೆ, ಆಶ್ರಯ” ನೀಡುವ ಯೋಜನೆಗೆ ಚಾಲನೆ

ದಾವಣಗೆರೆ : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಚೇರಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಶಕ್ತಿ ಸದನ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ನಗರದೇವತೆ ಶ್ರೀ ದುರ್ಗಾಂಭಿಕಾ ದೇವಿ ಜಾತ್ರಾಮಹೋತ್ಸವ : ಸಚಿವರು- ಸಂಸದರಿಂದ ಹಂದರಕಂಬದ ಪೂಜೆ

By Dinamaana Kannada News
District Collector G.M. Gangadharaswamy
ತಾಜಾ ಸುದ್ದಿ

ಅಸಂಘಟಿತ ಕಾರ್ಮಿಕರಿಗೆ ಪಿಂಚಣಿ ಸೌಲಭ್ಯ ಒದಗಿಸಲು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಸೂಚನೆ

By Dinamaana Kannada News
Applications invited
ತಾಜಾ ಸುದ್ದಿ

SC-ST ವಿದ್ಯಾರ್ಥಿಗಳಿಂದ ಶೈಕ್ಷಣಿಕ ಶುಲ್ಕ ಮರುಪಾವತಿಗಾಗಿ ಅರ್ಜಿ ಆಹ್ವಾನ

By Dinamaana Kannada News
ತಾಜಾ ಸುದ್ದಿ

ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಯಲ|ಚುಕ್ಕೆ ಜಿಂಕೆಗಳು ಮೃತ : ಅಧಿಕಾರಿಗಳಿಗೆ ಶಾಸಕ ಬಸವಂತಪ್ಪ ತರಾಟೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?