Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಸರಕಾರವೇ ಹರ್ಡೇಕರ ಮಂಜಪ್ಪ ಜಯಂತಿ ಆಚರಿಸಲಿ : ಬಸವಪ್ರಭು ಸ್ವಾಮೀಜಿ
ತಾಜಾ ಸುದ್ದಿ

ಸರಕಾರವೇ ಹರ್ಡೇಕರ ಮಂಜಪ್ಪ ಜಯಂತಿ ಆಚರಿಸಲಿ : ಬಸವಪ್ರಭು ಸ್ವಾಮೀಜಿ

Dinamaana Kannada News
Last updated: February 19, 2025 5:56 am
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere ):  ವಿಶ್ವಗುರು ಬಸವಣ್ಣನವರ ಹೆಸರು ಇಡೀ ಕರ್ನಾಟಕ, ಭಾರತಕ್ಕೆ ಅಲ್ಲ. ಇಡೀ ವಿಶ್ವಕ್ಕೇ ಮುಟ್ಟಿದೆ ಅದಕ್ಕೆ ಕಾರಣ ಕರ್ತರು ಎಂದರೆ ಹರ್ಡೆಕರ್ ಮಂಜಪ್ಪನವರು. ದಾವಣಗೆರೆಯ ವಿರಕ್ತಮಠದಲ್ಲಿ ಮೊಟ್ಟಮೊದಲ ಬಾರಿಗೆ ಬಸವ ಜಯಂತಿಯನ್ನು  1913ರಲ್ಲಿ ಪ್ರಾರಂಭ ಮಾಡಿದವರು. ಅಂದಿನಿAದ ಪ್ರಾರಂಭವಾದ ಬಸವ ಜಯಂತಿಯನ್ನು ಇಂದು ಇಡೀ ವಿಶ್ವದಾದ್ಯಂತ ಆಚರಣೆ ಮಾಡಲಾಗುತ್ತಿದೆ ಎಂದು ವಿರಕ್ತಮಠದ ಡಾ.ಬಸವಪ್ರಭು ಸ್ವಾಮೀಜಿ ಹೇಳಿದರು.

ನಗರದ ಹೊಸ ಅಂಡರ್ ಬ್ರಿಡ್ಜ್ ಬಳಿ ಇರುವ ಶರಣ ಹರ್ಡೆಕರ್ ಮಂಜಪ್ಪನವರ ಪುತ್ಥಳಿ ಬಳಿ ಬಸವ ಬಳಗ, ಜಾಗತಿಕ ಲಿಂಗಾಯತ ಮಹಾಸಭಾ, ಜಿಲ್ಲಾ ಶರಣ ಸಾಹಿತ್ಯ ಪರಿಷತ್, ಕದಳಿ ಮಹಿಳಾ ವೇದಿಕೆ, ವಿರಕ್ತಮಠ, ಬಸವ ಕಲಾಲೋಕದ ಸಹಯೋಗದಲ್ಲಿ ಆಯೋಜಿಸಿದ ಕರ್ನಾಟಕದ ಗಾಂಧಿ ಹರ್ಡೆಕರ್ ಮಂಜಪ್ಪನವರ 139ನೇ ಜಯಂತಿ ಕಾರ್ಯಕ್ರಮದಲ್ಲಿ ಪುತ್ಥಳಿಗೆ ಪುಷ್ಪಾರ್ಪಣೆ ಮಾಡಿ ಅವರು ಮಾತನಾಡಿದರು.

ಪ್ರತಿವರ್ಷ ಶರಣರ, ಮಹಾತ್ಮರ, ದಾರ್ಶನಿಕರ ಜಯಂತಿಯನ್ನು ನಮ್ಮ ಸರ್ಕಾರ ಆಚರಣೆ ಮಾಡುತ್ತಿದೆ, ಅದೇ ರೀತಿಯಾಗಿ ಕರ್ನಾಟಕದ ಗಾಂಧಿ, ಸ್ವಾತಂತ್ರ್ಯ ಹೋರಾಟಗಾರರಾದ, ದಾವಣಗೆರೆಯ ಮೊದಲ ಪತ್ರಕರ್ತರಾಗಿ, ಸರಳ ಜೀವನ ನಡೆಸಿದಂತಹ ಹರ್ಡೆಕರ್ ಮಂಜಪ್ಪನವರ ಜಯಂತಿಯನ್ನು ಸರ್ಕಾರದಿಂದ ಆಚರಣೆ ಮಾಡಬೇಕು ಎಂಬ ಹಕ್ಕೊತ್ತಾಯವನ್ನು ನಾವೆಲ್ಲರೂ ನಿಯೋಗದ ಮುಖಾಂತರ ಮುಖ್ಯಮಂತಿಗಳಿಗೆ ಮನವಿ ಮಾಡಿ ಇಡೀ ರಾಜ್ಯಾದ್ಯಂತ ಆಚರಣೆ ಮಾಡುವಂತಾಗಲು ಪ್ರಯತ್ನ ಮಾಡೋಣ ಎಂದರು.

ಕರ್ನಾಟಕದ ಗಾಂಧಿ ಎಂದೇ ಕರೆಸಿಕೊಂಡಿದ್ದ ಹರ್ಡೆಕರ್ ಮಂಜಪ್ಪನವರ ಜೀವನದ ಆದರ್ಶಗಳು, ವಿಚಾರಧಾರೆಗಳನ್ನು ಮಕ್ಕಳಿಗೆ, ಯುವ ಜನತೆಗೆ ತಿಳಿಸುವ ನಿಟ್ಟಿನಲ್ಲಿ ಅವರ ಕುರಿತು ಪಠ್ಯಗಳಲ್ಲಿ ಅಳವಡಿಸಬೇಕು. ಈ ದೇಶದ ಶಕ್ತಿ ಯುವಕರೇ ಆಗಿರುವುದರಿಂದ ಅವರಿಂದಲೇ ಆಚಾರ ವಿಚಾರ ಉಳಿಯುವಂತಹದ್ದು. ಅವರು ದುಶ್ಚಟ, ದುರ್ಗುಣಗಳನ್ನು ಬಿಡಬೇಕು ಎಂದು ಪರಿವರ್ತನೆ ಮಾಡಿದರು. ಜೊತೆಗೆ ಬಸವ ತತ್ವ, ಗಾಂಧಿ ತತ್ವ ತಿಳಿಸಿದರು.

ಈ ಸಂದರ್ಭದಲ್ಲಿ ಬಾಗಲಕೋಟೆಯ ಮಹಾಮಲ್ಲಪ್ಪ ಪಟ್ಟಣಶೆಟ್ಟಿ ಹರ್ಡೆಕರ್ ಮಂಜಪ್ಪನವರ ಬಗ್ಗೆ ಮಾತನಾಡಿದರು.

ಬಸವ ಬಳಗದ ಹುಚ್ಚಪ್ಪ ಮೇಸ್ಟುç, ಮಹಾನಗರ ಪಾಲಿಕೆ ಉಪ ಮಹಾಪೌರರಾದ ಸೋಗಿ ಶಾಂತಕುಮಾರ, ಜಾಗತಿಕ ಲಿಂಗಾಯತ ಮಹಾಸಭಾದ ಆವರಗೆರೆ ರುದ್ರಮುನಿ, ವಿರಕ್ತಮಠದ ಕಾರ್ಯದರ್ಶಿ ಕಣಕುಪ್ಪಿ ಮುರುಗೇಶಪ್ಪ, ಅಗಡಿ ಮಹಾಂತೇಶ, ಬಸವ ಕಲಾಲೋಕದ ಶಶಿಧರ, ರುದ್ರೇಗೌಡ, ಶರಣ ಸಾಹಿತ್ಯ ಪರಿಷತ್‌ನ ಪರಮೇಶ್ವರಪ್ಪ, ಬಸವ ಬಳಗದ ಶಿವಾನಂದ ಗುರೂಜಿ, ಲಂಬಿ ಮುರುಗೇಶ, ಚನ್ನಬಸವ ಶೀಲವಂತ್, ಗೋಪನಾಳ ರುದ್ರಗೌಡ್ರು, ವೀಣಾ ಮಂಜುನಾಥ, ಭುವನೇಶ್ವರಿ ತಾಯಿ, ಶಿವಬಸಮ್ಮ, ಕದಳಿ ಮಹಿಳಾ ವೇದಿಕೆಯ ಕುಸುಮ ಲೋಕೇಶ, ಗಾಯತ್ರಿ ವಸ್ತçದ್, ಸದ್ಭಕ್ತರು, ಇತರರು ಭಾಗವಹಿಸಿದ್ದರು.

Read also : JOB NEWS | ಗ್ರಾಮೀಣ ಅಂಚೆ ಸೇವಕರ ನೇಮಕಾತಿಗಾಗಿ ಅರ್ಜಿ ಆಹ್ವಾನ

TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article Davanagere JOB NEWS | ಗ್ರಾಮೀಣ ಅಂಚೆ ಸೇವಕರ ನೇಮಕಾತಿಗಾಗಿ ಅರ್ಜಿ ಆಹ್ವಾನ
Next Article Davangere ಅಪ್ರಾಪ್ತ ಬಾಲಕ ವಾಹನ ಚಾಲನೆ : ಮಾಲೀಕರಿಗೆ 25 ಸಾವಿರ ದಂಡ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

DAVANAGERE NEWS : “ಒಳಮೀಸಲಾತಿ” ಜಾರಿಗೆ ಮಾದಾರ ಚನ್ನಯ್ಯ ಸ್ವಾಮೀಜಿ ಒತ್ತಾಯ

ದಾವಣಗೆರೆ  (DAVANAGERE) :  ಸುಪ್ರೀಂ ಕೋರ್ಟ್ ಆದೇಶದಂತೆ ರಾಜ್ಯ ಸರಕಾರ ಕೂಡಲೇ ಒಳಮೀಸಲಾತಿ ಜಾರಿಗೆ ತರಬೇಕು ಎಂದು ಚಿತ್ರದುರ್ಗ ಗುರುಪೀಠದ…

By Dinamaana Kannada News

ದಾವಣಗೆರೆ : ಆ.16 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿವಿಧಢೆ ವಿದ್ಯುತ್ ವ್ಯತ್ಯಯ

ದಾವಣಗೆರೆ : ದಾವಣಗೆರೆ ತಾಲೂಕಿನ ಓಬಜ್ಜಿಹಳ್ಳಿ, ಆವರಗೆರೆÀ, ದಾವಣಗೆರೆ ಮತ್ತು ಯರಗುಂಟೆ ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು…

By Dinamaana Kannada News

ಪ್ರಜ್ಞೆಯ ಹಸಿವನ್ನು ಪ್ರತಿನಿಧಿಸಿದ ಅನಿಲ್ ಹೊಸಮನಿಯುವರ ಕಾರ್ಯಕ್ರಮ

Make sure when leaving the world, Not just you were good, but leave  A good…

By Dinamaana Kannada News ಬಿ.ಶ್ರೀನಿವಾಸ

You Might Also Like

Davanagere
Blog

ಕನ್ನಡ ಕೇವಲ ಭಾಷೆಯಲ್ಲ,ಅದು ನಮ್ಮ ಬದುಕಿನ ಭಾಗ:ಡಾ.ಪುರುಷೋತ್ತಮ ಬಿಳಿಮಲೆ

By Dinamaana Kannada News
Applications invited
ತಾಜಾ ಸುದ್ದಿ

ಹಂಗಾಮಿ ಸಹಾಯಕ ಇಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನ

By Dinamaana Kannada News
job news
ತಾಜಾ ಸುದ್ದಿ

ಭಾರತೀಯ ರಿಸರ್ವ್ ಬ್ಯಾಂಕ್,ಆಟೆಂಡೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

By Dinamaana Kannada News
extended
ತಾಜಾ ಸುದ್ದಿ

SC-ST ಕ್ರೀಡಾಪಟುಗಳ ಪ್ರೋತ್ಸಾಹಧನ ಅವಧಿ ವಿಸ್ತರಣೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?