Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere news | ಹರಿ ಅಲವೇಲು ಜಾದುಗಾರ್‍ಗೆ “ಕರ್ನಾಟಕ ಮುಕುಟಮಣಿ” ರಾಜ್ಯ ಪ್ರಶಸ್ತಿ
ತಾಜಾ ಸುದ್ದಿ

Davanagere news | ಹರಿ ಅಲವೇಲು ಜಾದುಗಾರ್‍ಗೆ “ಕರ್ನಾಟಕ ಮುಕುಟಮಣಿ” ರಾಜ್ಯ ಪ್ರಶಸ್ತಿ

Dinamaana Kannada News
Last updated: September 6, 2024 4:31 am
Dinamaana Kannada News
Share
DAVANAGERE
ಹರಿ ಅಲವೇಲು ಜಾದುಗಾರ್
SHARE

ಹರಿಹರ  (Davangere District):  ಇಲ್ಲಿನ ಪವಾಡಗುಟ್ಟು ಬಯಲು ಪ್ರದರ್ಶನ ಖ್ಯಾತಿಯ ಹರಿ ಅಲವೇಲು ಜಾದುಗಾರ್ ಇವರಿಗೆ ದಾವಣಗೆರೆಯ ಕಲಾಕುಂಚ ಸಾಂಸ್ಕøತಿಕ ಸಂಸ್ಥೆಯು 77 ನೇ ಕನ್ನಡ ರಾಜ್ಯೋತ್ಸವದ ನಿಮಿತ್ತ ಕರ್ನಾಟಕ ಮುಕುಟಮಣಿ ರಾಜ್ಯ ಪ್ರಶಸ್ತಿ ಘೋಷಿಸಿದೆ.

ಡಿ.1 ರಂದು ದಾವಣಗೆರೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ.

Read also : Davanagere | ಡಯಾಲಿಸಿಸ್‌ ರೋಗಿಗಳಿಗೆ ಉಚಿತ ವಾಹನ ಸೇವೆಗೆ ಚಾಲನೆ

ಪರಿಚಯ: ಮೈಸೂರು ಕಿರ್ಲೋಸ್ಕರ್ ನಿವೃತ್ತ ಕಾರ್ಮಿಕರಾದ ಹರಿ ಅಲವೇಲು ಜಾದುಗಾರ್‍ರವರು ತಮ್ಮ ವೃತ್ತಿಯ ಜೊತೆಗೆ ರಾಜ್ಯ ಹಾಗೂ ರಾಜ್ಯದ ಹೊರಭಾಗದ ಶಾಲಾ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳಲ್ಲಿ ಮೌಢ್ಯತೆ ವಿರುದ್ಧ ವೈಜ್ಞಾನಿಕ ಮನೋಭಾವ ಬೆಳೆಸಲು 3 ಸಾವಿರಕ್ಕೂ ಹೆಚ್ಚು ಪವಾಡಗುಟ್ಟು ಬಯಲು ಪ್ರದರ್ಶನ ಹಾಗೂ ಉಪನ್ಯಾಸಗಳನ್ನು ನಡೆಸಿದ್ದಾರೆ.

ತೆಲಂಗಣದ ಉಸ್ಮಾನಿಯಾ ವಿಶ್ವವಿದ್ಯಾನಿಲಯದಲ್ಲಿ 2022ರಲ್ಲಿ ಪವಾಡಗುಟ್ಟು ಬಯಲು ಹಾಗೂ ಹಿಪ್ನಾಟಿಸಮ್ ಕುರಿತು ತರಬೇತಿ ನೀಡಿದ್ದಾರೆ. ಇವರಿಗೆ ಈವರೆಗೆ ಜಾದೂ ಟೈಗರ್, ಚೂಮಂತರ 1998 ರಾಷ್ಟ್ರ ಪ್ರಶಸ್ತಿ, ಚಿಣ್ಣರ ಚೇತನ 2006, ಶಿಕ್ಷಣ ಸಿರಿ ರಾಜ್ಯ ಪ್ರಶಸ್ತಿ, ಎಚ್.ಎನ್.ರಾಜ್ಯ ಪ್ರಶಸ್ತಿ, ಕರ್ನಾಟಕ ಬಾಲ ವಿಕಾಸ ಅಕಾಡಮಿಯ ರಾಜ್ಯ ಗೌರವ ಪ್ರಶಸ್ತಿ ಹಾಗೂ ಇತರೆ ಪ್ರಶಸ್ತಿಗಳನ್ನು ಪಡೆದಿದ್ದಾರೆ.

TAGGED:Davangere District.dinamaana.comLatest Kannada Newsಕನ್ನಡ ಸುದ್ದಿ ದಿನಮಾನ.ಕಾಂದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE Davanagere | ಡಯಾಲಿಸಿಸ್‌ ರೋಗಿಗಳಿಗೆ ಉಚಿತ ವಾಹನ ಸೇವೆಗೆ ಚಾಲನೆ
Next Article davanagere Davanagere | ಹಮಾಲಿ ಕಾರ್ಮಿಕರ ಬೇಡಿಕೆ ಈಡೇರಿಕೆ : ಧರಣಿ ವಾಪಾಸ್ಸು

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanager | ಭದ್ರಾ ಕಾಲುವೆಯಲ್ಲಿ ಈಜಲು ಹೋಗಿ ಇಬ್ಬರು ಬಾಲಕರು ನೀರು ಪಾಲು

ದಾವಣಗೆರೆ (Davanagere): ನಾಲೆಯಲ್ಲಿ ಈಜಲು ಹೋದ ಬಾಲಕರು ಇಬ್ವರು ನೀರು ಪಾಲಾಗಿರುವ ಘಟನೆ ತಾಲೂಕಿನ ಕುರ್ಕಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…

By Dinamaana Kannada News

Full Meals movie : ಫುಲ್ ಮೀಲ್ಸ್ ಚಿತ್ರ : ಮೋಷನ್ ಪೋಸ್ಟರ್ ಬಿಡುಗಡೆ

"ಫುಲ್ ಮೀಲ್ಸ್" ಚಿತ್ರದ (Kannada cinema) ಮೋಷನ್ ಪೋಸ್ಟರ್ ಬಿಡುಗಡೆ  ಸಮಾರಂಭ ನಡೆಯಿತು. "ಸಂಕಷ್ಟಕರ ಗಣಪತಿ", "ಫ್ಯಾಮಿಲಿ ಪ್ಯಾಕ್", "ಅಬ್ಬಬ್ಬ" ಚಿತ್ರಗಳ…

By Dinamaana Kannada News

ಜಿ.ಎಸ್.ಟಿ. ನಿಯಮದನ್ವಯ ವ್ಯಾಪಾರ ವಹಿವಾಟು ನಡೆಸಲು ಡಿಸಿ ಸೂಚನೆ

ದಾವಣಗೆರೆ,ಮಾ.26 ಲೋಕಸಭಾ ಚುನಾವಣೆ ನಡೆಯುತ್ತಿದ್ದು ನೀತಿ ಸಂಹಿತೆ ಜಾರಿಯಲ್ಲಿದೆ. ಜವಳಿ, ಚಿನ್ನಬೆಳ್ಳಿ, ಕಿಚನ್ ವಸ್ತುಗಳ ವ್ಯಾಪಾರಿಗಳು ಸೇರಿದಂತೆ ಟ್ರಾನ್ಸ್ ಪೋರ್ಟ್…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ | ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

By Dinamaana Kannada News
Political analysis
ರಾಜಕೀಯ

Political analysis | ವಿಜಯೇಂದ್ರ ಅವರಿಗೆ ಲಾಸ್ಟ್ ಚಾನ್ಸು?

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?