Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಹರಿಹರ ಗ್ರಂಥಾಲಯ “ಬಸವ ಜಯಂತಿ”
ತಾಜಾ ಸುದ್ದಿ

ಹರಿಹರ ಗ್ರಂಥಾಲಯ “ಬಸವ ಜಯಂತಿ”

Dinamaana Kannada News
Last updated: May 1, 2025 3:20 am
Dinamaana Kannada News
Share
ಹರಿಹರ
ಹರಿಹರ
SHARE

ಹರಿಹರ (Harihara): ಜಿಲ್ಲಾ ಕೇಂದ್ರ ಗ್ರಂಥಾಲಯ ಹರಿಹರ ಶಾಖಾ ಗ್ರಂಥಾಲಯದಲ್ಲಿ  ವಿಶ್ವ ಗುರು ಜಗಜ್ಯೋತಿ ಬಸವಣ್ಣನವರ 892ನೇ  ಜಯಂತಿಯನ್ನು ಆಚರಿಸಲಾಯಿತು.

12ನೇ ಶತಮಾನದಲ್ಲಿ ವಚನ ಕ್ರಾಂತಿಯ ಮೂಲಕ ಸಮಾಜದಲ್ಲಿ ಸಮಾನತೆ ಸಾಧಿಸಿದ ದಾರ್ಶನಿಕ, ವೀರಶರಣ ಜಗಜ್ಯೋತಿ ಬಸವಣ್ಣ ಅವರ ಚಿಂತನೆ, ತತ್ವದರ್ಷಗಳು ಇಂದಿಗೂ ಪ್ರಸ್ತುತ ಸಾಮಾಜಿಕ ಸುಧಾರಣೆಗೆ ಅವರು ನೀಡಿದ ಕೊಡುಗೆ ಅಪಾರ.

ಶಿವಶರಣರ ಒಗ್ಗೂಡುವಿಕೆಗೆ ರಚಿಸಿದ್ದ ಅನುಭವ ಮಂಟಪವು ದೇಶದ ಸಂಸತ್ ಭವನ ನಿರ್ಮಾಣಕ್ಕೂ ಪ್ರೇರಣೆಯಾಗಿದೆ. ದಯಾ  ಇಲ್ಲದ ಧರ್ಮ ಅದಾವುದ್ಯಯಾ? ಎಂದು ಪ್ರಶ್ನಿಸಿದ ಬಸವಣ್ಣನವರ ಅನೇಕ ವಚನಗಳು ಸಾಮಾಜಿಕ- ಧಾರ್ಮಿಕ ಕ್ರಾಂತಿಗೆ ಕಾರಣವಾಗಿವೆ.

Read also :  ವಿಶ್ವ ಕಾರ್ಮಿಕರ ದಿನಾಚರಣೆ | ಬದುಕಿಗಾಗಿ ಹೋರಾಟ – ಹೋರಾಟಕ್ಕಾಗಿ ಬದುಕು

ಶಾಖಾ ಪ್ರಭಾರ ಅಧಿಕಾರಿ ರವಿಕುಮಾರ್ ಅವರು ಪುಷ್ಪ ನಮನ ಸಲ್ಲಿಸಿದರು. ಕೇಶವ ಎಸ್, ರಮೇಶ್ ಬೆಳ್ಳೂಡಿ, ಉಮೇಶ್ ರೆಡ್ಡಿ, ಸಂತೋಷ ಹಾಗೂ ಓದುಗರು, ಸಾರ್ವಜನಿಕರು ಉಪಸ್ಥಿತರಿದ್ದರು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article World Workers' Day ವಿಶ್ವ ಕಾರ್ಮಿಕರ ದಿನಾಚರಣೆ | ಬದುಕಿಗಾಗಿ ಹೋರಾಟ – ಹೋರಾಟಕ್ಕಾಗಿ ಬದುಕು
Next Article Mass marriage ಸಾಮೂಹಿಕ ವಿವಾಹಗಳಿಂದ ದುಂದು ವೆಚ್ಚಕ್ಕೆ ಕಡಿವಾಣ : ಶಾಸಕ ಕೆ.ಎಸ್.ಬಸವಂತಪ್ಪ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Serial ‘Drishtibottu’ | ಕಲರ್ಸ್ ಕನ್ನಡದಲ್ಲಿ ಸೆ.9 ರಿಂದ ಹೊಸ ಧಾರಾವಾಹಿ ದೃಷ್ಟಿಬೊಟ್ಟು  

ದಾವಣಗೆರೆ (Davanagere) : ಕಲರ್ಸ್ ಕನ್ನಡ ವಾಹಿನಿಯು ಈಗ ಮತ್ತೊಂದು ಹೊಸ ಧಾರಾವಾಹಿ ‘ದೃಷ್ಟಿಬೊಟ್ಟು’. ಸೆ. 9ರಿಂದ ಸೋಮವಾರದಿಂದ ಶನಿವಾರದವರೆಗೆ…

By Dinamaana Kannada News

ಪೊಲೀಸ್‌ ವಶದಲ್ಲಿದ್ದ ವ್ಯಕ್ತಿ ಸಾವು : ಕಲ್ಲು ತೂರಾಟ, 7 ಪೊಲೀಸ್ ವಾಹನ ಜಖಂ

ಚನ್ನಗಿರಿ :   ಪಟ್ಟಣದಲ್ಲಿ ಶುಕ್ರವಾರ ರಾತ್ರಿ ಮಟ್ಕಾ ಜೂಜಾಟ ಪ್ರಕರಣದ ಆರೋಪಿ ಆದೀಲ್ ಎಂಬಾತನನ್ನು ಪೊಲೀಸರು ವಿಚಾರಣೆಗೆ ಕರೆದುಕೊಂಡು ಬಂದ…

By Dinamaana Kannada News

ಸಹಾಯ ಧನ ಯೋಜನೆಗಳಿಗೆ ಅರ್ಜಿ ಆಹ್ವಾನ : ಅವಧಿ ವಿಸ್ತರಣೆ

ದಾವಣಗೆರೆ ನ.28 : ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ ಪ್ರಸಕ್ತ ಸಾಲಿನ ಕ್ರಿಯಾ ವಿದೇಶಿ ಯೋಜನೆಯಲ್ಲಿ ಅನುಮೋದಿತ ಕಾರ್ಯಕ್ರಮಗಳಾದ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಓಪಿಎಸ್ ಜಾರಿಗಾಗಿ ಯಾವುದೇ ತೆರನಾದ ಹೋರಾಟಕ್ಕೂ ಸಿದ್ಧ : ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ

By Dinamaana Kannada News
Davanagere
ತಾಜಾ ಸುದ್ದಿ

ಆನಗೋಡು ಮೃಗಾಲಯದಲ್ಲಿ ಚುಕ್ಕೆ ಜಿಂಕೆಗಳ ಸಾವು| ಸೂಕ್ತ ಮುನ್ನಚ್ಚರಿಕೆ ಕ್ರಮ : ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷವರ್ಧನ​

By Dinamaana Kannada News
Davanagere
Blog

ಮಕ್ಕಳಲ್ಲಿ ಕನ್ನಡ ಸಾಹಿತ್ಯ ಓದುವ ಅಭಿರುಚಿ ಬೆಳೆಸಿ : ಶಾಸಕ ಕೆ.ಎಸ್.ಬಸವಂತಪ್ಪ

By Dinamaana Kannada News
Dr. Guruprasad
ಆರೋಗ್ಯ

ಹುಚ್ಚು ನಾಯಿ ಕಡಿತ- ರೇಬಿಸ್ ಕಾಯಿಲೆ- ಮರಣ ಶತಸಿದ್ಧ: ನಗರವನ್ನು ನಾಯಿಗಳಿಂದ ಮುಕ್ತ ಮಾಡಿ-ಅಧಿಕಾರಿಗಳಿಗೆ ಕಳಕಳಿಯ ಮನವಿ   

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?