ಹರಿಹರ : ಈದ್ ಮಿಲಾದ್ ಹಬ್ಬದ ಪ್ರಯುಕ್ತ ನಗರದ ಬೆಂಕಿ ನಗರ ಶಾಲೆಯ ಮುಂಭಾಗದಲ್ಲಿ ಗೌಸಿಯ ನೌಜವಾನ್ ಗ್ರೂಪ್ ಆಶ್ರಯದಲ್ಲಿ ಪ್ರಥಮ ಬಾರಿಗೆ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಿತು.
5 ಜೋಡಿಗಳು ಮದುವೆ ಹೊಸ ಜೀವನಕ್ಕೆ ಕಾಲಿರಿಸಿದರು.
Read also : ಹರಿಹರ ತಾಲ್ಲೂಕಿನ ಕೆಲ ಗ್ರಾಮಗಳ ಮೆಕ್ಕೆಜೋಳ ಬೆಳೆ ಹಾನಿ, ಜಂಟಿ ಸಮೀಕ್ಷೆಗೆ ಡಿಸಿ ಸೂಚನೆ
ವಧು- ವರನಿಗೆ, ದಿನ ನಿತ್ಯ ಉಪಯೋಗಿಸುವ ವಸ್ತುಗಳ ನೀಡಿದರು. ಕಾರ್ಯಕ್ರಮ ಸಾರ್ವಜನಿಕರು ಮೆಚ್ಚಿಗೆ ವ್ಯಕ್ತಪಡಿಸಿದ್ದಾರೆ.