ದಾವಣಗೆರೆ ನ.16 (Davanagere)- ಕವಲೆತ್ತು ಗ್ರಾಮದ ಹತ್ತಿರವಿರುವ ಜಾಕ್ವೆಲ್ನಲ್ಲಿ ಹೊಸದಾಗಿ ವಿದ್ಯುತ್ ಟ್ರಾನ್ಸ್ಫಾರಂಗೆ ಕೇಬಲ್ ಅಳವಡಿಸುವ ಕಾಮಗಾರಿ ಪ್ರಯುಕ್ತ ನ.20 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜುವಿನಲ್ಲಿ ವ್ಯತ್ಯಯವಾಗುತ್ತಿರುವುದರಿಂದ ನಿರಂತರ ಕುಡಿಯುವ ನೀರು ಪೂರೈಕೆ ಇರುವುದಿಲ್ಲ್ಲ ಎಂದು ಹರಿಹರ ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.
Read also : Davanagere | ಮೊಟ್ಟೆ ವಿತರಣೆಯಲ್ಲಿ ಲೋಪ : ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಕ ಅಮಾನತು