Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಪರಾಧ ಸುದ್ದಿ > ಹರಿಹರ|ಹಲ್ಲೆ ನಡೆಸಿ ದರೋಡೆ ಪ್ರಕರಣ: ಆರು ಜನರ ಬಂಧನ
ಅಪರಾಧ ಸುದ್ದಿತಾಜಾ ಸುದ್ದಿ

ಹರಿಹರ|ಹಲ್ಲೆ ನಡೆಸಿ ದರೋಡೆ ಪ್ರಕರಣ: ಆರು ಜನರ ಬಂಧನ

Dinamaana Kannada News
Last updated: November 6, 2025 3:25 am
Dinamaana Kannada News
Share
Davanagere
SHARE

ದಾವಣಗೆರೆ : ಬೈಕ್ ತಡೆದು ಹಲ್ಲೆ ಮಾಡಿ ದರೋಡೆ ಮಾಡಿದ್ದ 06 ಜನ ಆರೋಪಿಗಳನ್ನು ಪ್ರಕರಣ ದಾಖಲಾಗಿ ಕೆಲವೇ ಗಂಟೆಗಳಲ್ಲಿ ಪೊಲೀಸರು ಬಂಧಿಸಿ, ಸ್ವತ್ತು ವಶಕ್ಕೆ ಪಡೆದಿದ್ದಾರೆ.

ಹನುಮಂತ, ಅಮಿತ್, ಅಜಿತ್, ವಿಷ್ಣು , ಕಿರಣ, ಅಜೇಯ ಬಂಧಿತರು.

ಬಂಧಿತರಿಂದ 30.120/- ರೂ ನಗದು ಹಣ ಮತ್ತು ಕೃತ್ಯಕ್ಕೆ ಬಳಸಿದ 1.80.000/- ರೂ ಮೌಲ್ಯದ 02 ಬೈಕ್, 01 ಸ್ಕೂಟಿ ಹಾಗೂ 20,000/- ರೂ ಮೌಲ್ಯದ 05 ಮೋಬೈಲ್ ಗಳು ಹಾಗು ಅರ್ಧ ಚಂದ್ರಾಕಾರದ ಕಬ್ಬಿಣದ ಹಂಚ್ ವಶಪಡಿಸಿಕೊಂಡು, ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಿ, ತನಿಖೆ ಮುಂದುವರೆಸಿದ್ದಾರೆ.

ಹರಿಹರ ನಗರದ ವಿಜಯನಗರ ವಾಸಿ ಆದಿತ್ಯ ಕೊಂಡಜ್ಜಿಯಲ್ಲಿರುವ ತಮ್ಮ ಬಾರ್ ಬಂದ್ ಮಾಡಿಕೊಂಡು ಬಾರ್ ನಿಂದ ಸಂಗ್ರಹವಾದ 67,000/- ರೂ ನಗದು ಹಣವನ್ನು ಬರುವ ವೇಳೆ 02 ಬೈಕ್ ಗಳಲ್ಲಿ 05 ಜನರು ಹಿಂಬಾಲಿಸಿಕೊಂಡು ಬಂದು ಯಾವುದೋ ಒಂದು ಕಬ್ಬಿಣದ ಆಯುಧದಿಂದ ಹಲ್ಲೆ ಮಾಡಿ 67,000/- ರೂಗಳನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ದೂರು ಸಲ್ಲಿಸಿದ್ದರು.

Read also : ಕರಾಟೆ ಸ್ಪರ್ಧೆ: ಈಶ್ವರಮ್ಮ ಶಾಲೆಯ ತರುಣ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಎಸ್ಪಿ ಉಮಾ ಪ್ರಶಾಂತ್, ಎಎಸ್ಪಿ ಗ್ರಾಮಾಂತರ ಪರಮೇಶ್ವರ ಹೆಗಡೆ, ಗ್ರಾಮಾಂತರ ಡಿವೈಎಸ್ಪಿ ಬಸವರಾಜ.ಬಿ.ಎಸ್ ಮಾರ್ಗದರ್ಶನದಲ್ಲಿ ಹರಿಹರ ಪೊಲೀಸ್ ವೃತ್ತ ನಿರೀಕ್ಷಕ ಸುರೇಶ ಸಗರಿ ರವರ ನೇತೃತ್ವದಲ್ಲಿ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐಗಳಾದ ಯುವರಾಜ ಕಂಬಳಿ ಪಿ.ಎಸ್.ಐ(ಕಾ&ಸು), ಮಂಜುಳಾ ಡಿ ಪಿ.ಎಸ್.ಖ(ತನಿಖೆ) ಹಾಗೂ ಅಧಿಕಾರಿ ಸಿಬ್ಬಂದಿಗಳ ತಂಡವು ಕ್ಷಿಪ್ರ ಕಾರ್ಯಚರಣೆ ನಡೆಸಿ ಪ್ರಕರಣದಲ್ಲಿನ ಆರೋಪಿಗಳನ್ನು ಬಂಧಿಸಿದ್ದಾರೆ.

ಪತ್ತೆ ಕಾರ್ಯದಲ್ಲಿ ಭಾಗವಹಿಸಿದ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಎಸ್ಪಿ ಉಮಾ ಪ್ರಶಾಂತ ಶ್ಲಾಘಿಸಿದ್ದಾರೆ.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಕರಾಟೆ ಸ್ಪರ್ಧೆ: ಈಶ್ವರಮ್ಮ ಶಾಲೆಯ ತರುಣ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ
Next Article Davanagere ಮಕ್ಕಳಲ್ಲಿ ಸೇವಾ ಮನೋಭಾವನೆ ಬೆಳೋಸುದು ಅವಶ್ಯ: ಕೆ.ಎಸ್.ಪ್ರಭುಕುಮಾರ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಮತದಾರ ಜಾಗೃತಿಗೆ ಹಾಟ್ ಏರ್ ಬಲೂನ್ ಹಾರಾಟ

ದಾವಣಗೆರೆ.ಮೇ.5 : ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಸ್ವೀಪ್ ಸಮಿತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ  ಆಶ್ರಯದಲ್ಲಿ ಜಿಲ್ಲಾ…

By Dinamaana Kannada News

Davangere news | ಮಾದಿಗರ  ಸಮಾಜದಿಂದ ಸದಸ್ಯತ್ವ ಅಭಿಯಾನ

ಹರಿಹರ (Davanagere): ತಾಲ್ಲೂಕಿನ ಮಾದಿಗರ ಸಮಾಜದಿಂದ ಸಮುದಾಯದ ಜನರ ಸದಸ್ಯತ್ವ ಅಭಿಯಾನ ಕೈಗೊಳ್ಳಲಾಗಿದೆ ಎಂದು ಹರಿಹರ ತಾಲ್ಲೂಕು ಮಾದಿಗರ ಸಮಾಜದ…

By Dinamaana Kannada News

ಜಿಲ್ಲಾಸ್ಪತ್ರೆ ಪುನರ್ ನಿರ್ಮಿಸಿ, ವೆಂಟಿಲೇಟರ್ ಸಂಖ್ಯೆ ಹೆಚ್ಚಿಸಿ : ಶಾಸಕ ಕೆ.ಎಸ್.ಬಸವಂತಪ್ಪ ಆಗ್ರಹ

ದಾವಣಗೆರೆ (Davanagere): ದಾವಣಗೆರೆ ಜಿಲ್ಲಾ ಚಿಗಟೇರಿ ಆಸ್ಪತ್ರೆ, ಅಕ್ಕಪಕ್ಕದ ಮರ‍್ನಾಲ್ಕು ಜಿಲ್ಲೆಗಳ ಬಡ ರೋಗಿಗಳ ಜೀವನಾಡಿ. ಆದರೆ ವೆಂಟಿಲೇಟರ್ ಕೊರತೆಯಿಂದ…

By Dinamaana Kannada News

You Might Also Like

Daavanagere
ಅಪರಾಧ ಸುದ್ದಿ

ಮನೆ ಕಳ್ಳತನ ಪ್ರಕರಣ:12 ಗಂಟೆಯಲ್ಲಿ ಆರೋಪಿ ಬಂಧನ

By Dinamaana Kannada News
Daavanagere
ತಾಜಾ ಸುದ್ದಿ

ನಿಮ್ಹಾನ್ಸ್ ಗೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಭೇಟಿ:ಸಮಗ್ರ ಪರಿಶೀಲನೆ

By Dinamaana Kannada News
Dr. D. Francis
ಅಭಿಪ್ರಾಯ

poem|ಮನವು ಹೇಳದ ಮಾತು:ಡಾ.ಡಿ. ಫ್ರಾನ್ಸಿಸ್

By Dinamaana Kannada News
B. Srinivas
ಅಭಿಪ್ರಾಯ

poem|ತಾಯಂದಿರು:ಬಿ.ಶ್ರೀನಿವಾಸ

By ಬಿ.ಶ್ರೀನಿವಾಸ
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?