ದಾವಣಗೆರೆ ಆ.06 : ಹರಿಹರ (HARIHARA ) ತಾಲ್ಲೂಕಿನ ಶಿಶು ಅಭಿವೃದ್ದಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 1 ಅಂಗನವಾಡಿ ಕಾರ್ಯಕರ್ತೆ (Anganwadi worker) ಮತ್ತು 15 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
Davangere University : ವಿದ್ಯಾರ್ಥಿಗಳು ವ್ಯಸನಗಳಿಗೆ ದಾಸರಾಗುತ್ತಿರುವುದು ಸಾಮಾಜಿಕ ದುರಂತ
ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 9 ಕೊನೆಯ ದಿನ. ಅರ್ಜಿಯನ್ನು ವೆಬ್ ಸೈಟ್ http://karnemakaone.