ಹರಿಹರ: ತಾಲ್ಲೂಕಿನ ಕುರುಬರಹಳ್ಳಿ 66/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ನಿಮಿತ್ತ ಜೂ.30 ರಂದು ಬೆಳಿಗ್ಗೆ 10 ರಿಂದ ಸಂಜೆ 6ರವರೆಗೆ ಚಿಕ್ಕಬಿದರಿ, ಸಾರಥಿ, ಕೊಂಡಜ್ಜಿ, ಕೆಂಚನಹಳ್ಳಿ, ಹೊಟಿಗೇನಹಳ್ಳಿ, ಬುಳ್ಳಾಪುರ ಗ್ರಾಮಗಳಲ್ಲಿ ಹಾಗೂ ಈ ಗ್ರಾಮಗಳ ಐಪಿ ವಲಯಗಳಿಗೆ ವಿದ್ಯುತ್ ವಿತರಣೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಹರಿಹರ : ವಿದ್ಯುತ್ ವ್ಯತ್ಯಯ
Leave a comment