Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅರ್ಜಿ ಆಹ್ವಾನ > Harihara | ಹರಿಹರ ಜಿಟಿಟಿಸಿ ಕೇಂದ್ರದಲ್ಲಿ ಉಚಿತ ತರಬೇತಿಗೆ ಅರ್ಜಿ ಆಹ್ವಾನ
ಅರ್ಜಿ ಆಹ್ವಾನ

Harihara | ಹರಿಹರ ಜಿಟಿಟಿಸಿ ಕೇಂದ್ರದಲ್ಲಿ ಉಚಿತ ತರಬೇತಿಗೆ ಅರ್ಜಿ ಆಹ್ವಾನ

Dinamaana Kannada News
Last updated: October 17, 2024 5:11 am
Dinamaana Kannada News
Share
Davanagere
Davanagere
SHARE

ಹರಿಹರ  (Harihara) : ಹರಿಹರದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ(ಜಿಟಿಟಿಸಿ) ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿಯಲ್ಲಿ ತಂತ್ರಜ್ಞಾನ ತರಭೇತಿಗಳ ಸಂಸ್ಥೆಗಳಿಗೆ ನೆರವು ಯೋಜನೆಯ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆ (ಎಸ್‍ಸಿಪಿ, ಟಿಎಸ್‍ಪಿ) ಮೂಲಕ 16 ರಿಂದ 45 ವರ್ಷದೊಳಗಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ, ಯುವತಿಯರಿಗಾಗಿ ಉದ್ಯೋಗಾವಕಾಶ ಕಲ್ಪಿಸಲು ಉಚಿತ ತರಬೇತಿಗಳನ್ನು ಹಮ್ಮಿಕೊಳ್ಳಲಾಗಿದೆ.

ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಬಿ.ಇ., ಮತ್ತು ಯಾವುದೇ ಪದವಿ ಪಾಸ್ ಆಗಿರುವ ಅಭ್ಯರ್ಥಿಗಳಿಗೆ ಸಿಎನ್‍ಸಿ ಪ್ರೋಗ್ರಾಮರ್, ಕನ್ವೆನ್ಷನಲ್ ಟರ್ನರ್, ಮಿಲ್ಲಿಂಗ್ ಮಷಿನ್, ಕನ್ವೆನ್ಷನಲ್ ಮಿಲ್ಲಿಂಗ್ ಮಷಿನ್ ಅಪರೇಟರ್, ಕನ್ವೆನ್ಷನಲ್ ಸರ್ಫೇಸ್ ಗ್ರೈಂಡರ್ ಅಪರೇಟರ್, ಡಿಸೈನ್ ಮಷಿನ್, ಪ್ರೊಡಕ್ಷನ್ ಇಂಜಿನಿಯರ್ (ಕ್ಯಾಡ್-ಕ್ಯಾಮ್), ಸಿಎನ್‍ಸಿ ಆಪರೇಟರ್ ಟರ್ನರ್, ಟೂಲ್ ರೂಮ್ ಮಷಿನಿಷ್ಟ್ ಕೋರ್ಸ್‍ಗಳಲ್ಲಿ ಅಲ್ಪಾವಧಿ ತರಬೇತಿಗಳನ್ನು ಉಚಿತವಾಗಿ ನೀಡಲಾಗುವುದು.

Read also : Harihara | ಮೊಬೈಲ್‌ಗಳಿಂದ ದೂರವಿರಿ : ಪ್ರೊ. ಸಿ.ಕೆ. ರಮೇಶ್

ತರಭೇತಿಯ ಅವಧಿಯಲ್ಲಿ ಸ್ಟೈಫಂಡ್ (ಶಿಷ್ಯ ವೇತನ) ನೀಡಲಾಗುವುದು. ತರಬೇತಿ ಮುಗಿದ ನಂತರ ಉದ್ಯೋಗವಕಾಶಕ್ಕೆ ಮಾರ್ಗದರ್ಶನ ನೀಡಲಾಗುವುದು. ಅ.30 ಅರ್ಜಿ ಸಲ್ಲಿಸಲು ಕೊನೆ ದಿನವಾಗಿದೆ. ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗೆ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಹರ್ಲಾಪುರ ಇಂಡಸ್ಟ್ರಿಯಲ್ ಏರಿಯ, ಕೆಎಸ್‍ಆರ್‍ಟಿಸಿ ಬಸ್ ಡಿಪೋ ಹತ್ತಿರ, ಹರಿಹರ, ಫೋನ್ ನಂ. 9035372971, 9164369670ಗೆ ಸಂಪರ್ಕಿಸಲು ಪ್ರಾಚಾರ್ಯ ಶಿವಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article P.R.VENKATESH poem | ನಾ ಹೊಲೆದ ಕೆರವ ನಾ ಮೆಟ್ಟಿದ್ದರೆ ..
Next Article MP Dr. Prabha Mallikarjun Davanagere | ಮಳೆಹಾನಿ : ಸೂಕ್ತ ಕ್ರಮಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಸೂಚನೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ವೆರಿಕೋಸ್ ವೇನ್ಸ್ (ಉಬ್ಬಿರುವ ರಕ್ತನಾಳಗಳು) ಸಮಸ್ಯೆಗೆ ಆಯುರ್ವೇದ ಚಿಕಿತ್ಸೆ 

ವೆರಿಕೋಸ್ ವೇನ್ಸ್ (ಉಬ್ಬಿರುವ ರಕ್ತನಾಳಗಳು) Varicose veins ಸಮಸ್ಯೆಯ ಕಾರಣ ಮತ್ತು ರೋಗ ಲಕ್ಷಣಗಳು ಹಾಗು ಆಯುರ್ವೇದ ಚಿಕಿತ್ಸೆ ದೇಹ…

By Dinamaana Kannada News

ಎಸ್ ಡಿ ಪಿ ಐ ಸಂಸ್ಥಾಪನಾ ದಿನಾಚರಣೆ : ಭಯ ಮುಕ್ತ ಸಮಾಜ ನಮ್ಮ ಗುರಿ

ದಾವಣಗೆರೆ:    ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾ ಸಮಿತಿ ವತಿಯಿಂದ ಎಸ್‍ಡಿಪಿಐ ಜಿಲ್ಲಾ ಕಚೇರಿ ಯಲ್ಲಿ 16ನೇ…

By Dinamaana Kannada News

Davanagere | ಮಕ್ಕಳಿಗೆ ಶಿಕ್ಷಣ ಅತ್ಯಂತ ಅವಶ್ಯಕ : ಜಿಲ್ಲಾ ನಿರ್ದೇಶಕ ಲಕ್ಷ್ಮಣ್

ಹರಿಹರ (Davanagere ) : ಮಕ್ಕಳು ಉತ್ತಮ ಶಿಕ್ಷಣ ಹಾಗೂ ತಾಂತ್ರಿಕ ಶಿಕ್ಷಣ ಪಡೆಯುವುದಕ್ಕಾಗಿ ಧರ್ಮಸ್ಥಳ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ…

By Dinamaana Kannada News

You Might Also Like

Davangere
Blog

ಸಾಹಿತ್ಯ ,ಬರಹಗಳು ಸಾಮಾಜಿಕ‌ ದೋಷ ತಿದ್ದಬೇಕು : ಲೇಖಕಿ ಮಂಜುಳಾ ಮಂಜಪ್ಪ

By Dinamaana Kannada News
Davanagere
ತಾಜಾ ಸುದ್ದಿ

ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್)ಯಿಂದ ಅಕ್ರಮ ಮಾದಕ ವಸ್ತುಗಳು ವಶಕ್ಕೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

Davanagere | ಹಾವು ಕಚ್ಚಿ ಬಾಲಕಿ ಸಾವು

By Dinamaana Kannada News
Davanagere police
ತಾಜಾ ಸುದ್ದಿ

Davanagere | ಆಟೋ ಚಾಲಕರಿಗೆ 20600 ರೂ. ದಂಡ : ಒಟ್ಟು 105 ಪ್ರಕರಣ ದಾಖಲು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?