ಹರಿಹರ (Harihara): ನಗರದ ಬೈಪಾಸ್ ಬಳಿಯ ಮೈತ್ರಿವನದ ಆವರಣದಲ್ಲಿ ಜೂ.9 ರಂದು ಬೆಳಿಗ್ಗೆ 10ಕ್ಕೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಸ್ಥಾಪಕ ಪ್ರೊ.ಬಿ.ಕೃಷ್ಣಪ್ಪರ 87ನೇ ಜಯಂತಿ ನಿಮಿತ್ತ ಪುಷ್ಪ ನಮನ ಕಾರ್ಯಕ್ರಮ ಆಯೋಜಿಸಿದೆ.
ಜಿಲ್ಲಾ ಪಂಚಾಯ್ತಿ ಮುಖ್ಯಕಾರ್ಯ ನಿರ್ವಾಹಕ ಅಧಿಕಾರಿ ಸುರೇಶ್ ಬಿ. ಇಟ್ನಾಳ್ ಚಾಲನೆ ನೀಡುವರು.
Read also : Suez | ಸುಯೆಜ್ ಕಂಪನಿಯಿಂದ ವಿಶ್ವ ಪರಿಸರ ದಿನಾಚರಣೆ
ಕದಸಂಸ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ಜಿಲ್ಲಾ ಸಂಚಾಲಕ ಕುಂದವಾಡ ಮಂಜುನಾಥ ಮುಖ್ಯ ಅತಿಥಿಯಾಗಿ ಭಾಗಹಿಸುವರು, ತಾಲ್ಲೂಕು ಸಂಚಾಲಕ ಪಿ.ಜೆ.ಮಹಾಂತೇಶ್ ಅಧ್ಯಕ್ಷತೆ ವಹಿಸುವರು.