Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Harihara | ಶಾಸಕರಿಂದ ಸ್ವಚ್ಛತಾ ಆಂದೋಲನಕ್ಕೆ ಚಾಲನೆ  
ತಾಜಾ ಸುದ್ದಿ

Harihara | ಶಾಸಕರಿಂದ ಸ್ವಚ್ಛತಾ ಆಂದೋಲನಕ್ಕೆ ಚಾಲನೆ  

Dinamaana Kannada News
Last updated: October 1, 2024 5:30 pm
Dinamaana Kannada News
Share
Harihara
Harihara
SHARE

ಹರಿಹರ  (Harihara) : ಸುತ್ತಮುತ್ತಲಿನ ಪರಿಸರವನ್ನು ಹಾಗೂ ಸಮಾಜವನ್ನು ಸ್ವಚ್ಛತೆಯೆಡೆಗೆ ಕೊಂಡೊಯ್ಯುವುದರಿಂದ ಮಾತ್ರ ದೇಶದ ಸ್ವಚ್ಛತೆ ಸಾಧ್ಯ ಎಂದು  ಹರಿಹರ ಶಾಸಕ    ಬಿ.ಪಿ ಹರೀಶ್   ಹೇಳಿದರು.

ಭಾರತ ಸರ್ಕಾರ ಹಾಗೂ ಕರ್ನಾಟಕ ಸರ್ಕಾರದ ಅಡಿಯಲ್ಲಿ ಬರುವ ಸ್ವಚ್ಛ ಭಾರತ್ ಮಿಷನ್ ಅಭಿಯಾನದಲ್ಲಿ ಸೆಪ್ಟೆಂಬರ್ 14 ರಿಂದ ಅಕ್ಟೋಬರ್ 02ರವರೆಗೂ ಇಡೀ ದೇಶದಾದ್ಯಂತ ಸ್ವಚ್ಛತಾ ಆಂದೋಲನವನ್ನು ಸಂತ ಅಲೋಶಿಯಸ್ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದು ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ನಗರಸಭೆ ಅಧ್ಯಕ್ಷೆ ಕವಿತಾ ಮಾರುತಿ ಬೇಡರ್, ಉಪಾಧ್ಯಕ್ಷ ಜಂಬಣ್ಣ, ನಗರಸಭೆ ಪೌರಯುಕ್ತ ಸುಬ್ರಮಣ್ಯಶೆಟ್ಟಿ  ಹಾಗೂ  ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕರಾದ ಶ್ರೀ ರವಿಪ್ರಕಾಶ್ ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿದರು.

Read also : Davanagere | 23 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳ ಸೆರೆ

ಸಂಸ್ಥೆಯ ಮುಖ್ಯಸ್ಥರಾದ  ಫಾದರ್ ಎರಿಕ್ ಮತಾಯಸ್, ಫಾದರ್ ವಿನೋದ್ ಎಚ್, ಫಾದರ್ ಜಾನ್  ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಪುಷ್ಪಲತಾ ಅರಸ್  ಉಪ ಪ್ರಾಂಶುಪಾಲರಾದ  ಮೂಸಿನಲ್ಲ ಹಾಗೂ  ಪಾಸ್ಕಲ್ ಫರ್ನಾಂಡಿಸ್ ಕಾರ್ಯಕ್ರಮ ಸಂಯೋಜಕರಾಗಿ ಮಂಜುನಾಥ ಟಿ ಎಸ್  ಹಾಗೂ ಶಮೀರ್ ಭಾನು ಉಪಸ್ಥಿತರಿದ್ದರು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE Davanagere | 23 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳ ಸೆರೆ
Next Article Davanagere Davanagere | ಅ. 3 ರಂದು ಪಿಎಸ್‍ಐ ಪರೀಕ್ಷೆ : ಸುಗಮ ಪರೀಕ್ಷೆ ನಡೆಸಲು ಡಿಸಿ ಸೂಚನೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಕ್ರೀಡಾಪಟುಗಳಿಗೆ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ ಡಿ.12 (Davanagere):  ಪ್ರಸಕ್ತ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡ ಗಿರಿಜನ ಯೋಜನೆ ಅಡಿಯಲ್ಲಿ 2023ನೇ…

By Dinamaana Kannada News

Harihara |ಉದ್ಯೋಗ ಆಧಾರಿತ ಕೋರ್ಸ್ಗೆ ಆದ್ಯತೆ ನೀಡಿ : ಮೊಹಮ್ಮದ್ ನಸ್ರುಲ್ಲಾ

ಹರಿಹರ (Harihara) : ಉದ್ಯೋಗ ಆಧಾರಿತ ಕೋರ್ಸ್ ಆಯ್ಕೆ ಮಾಡಲು ವಿದ್ಯಾರ್ಥಿಗಳು ಆಧ್ಯತೆ ನೀಡಬೇಕೆಂದು ನಗರದ ಡಿಆರ್‍ಎಂ ಪದವಿ ಪೂರ್ವ…

By Dinamaana Kannada News

Davanagere | ಮೆಟ್ರಿಕ್ ನಂತರ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ  ಆ.19  (Davanagere ) : ಪ್ರಸಕ್ತ ಸಾಲಿನಲ್ಲಿ ವಿಕಲಚೇತನ ವಿದ್ಯಾರ್ಥಿಗಳು ಸ್ಕಾಲರ್ ಶಿಪ್ ಪಡೆಯಲು ಪೋಸ್ಟ್‌ -ಮೆಟ್ರಿಕ್ ತರಗತಿಗಳಲ್ಲಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ರಸ್ತೆ ಸುರಕ್ಷತಾ ಸಭೆ | ಬಾಕಿ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ : ಸಂಸದೆ ಡಾ.ಪ್ರಭಾಮಲ್ಲಿಕಾರ್ಜುನ್

By Dinamaana Kannada News
Davanagere
ತಾಜಾ ಸುದ್ದಿ

ಡಿಜಿಟಲ್ ವ್ಯವಸ್ಥೆಯ ಮೂಲಕವೇ ಭೂದಾಖಲೆಗಳ ವಿತರಣೆ : ಡಿಸಿ

By Dinamaana Kannada News
davanagere
ತಾಜಾ ಸುದ್ದಿಅಪರಾಧ ಸುದ್ದಿ

ವೈದ್ಯನಿಗೆ ಆನ್‌ಲೈನ್ ವಂಚನೆ : ಎಫ್‌ಐಆರ್ ದಾಖಲು ಬರೋಬ್ಬರಿ 2.40 ಕೋಟಿ ರೂ. ಪಂಗನಾಮ

By Dinamaana Kannada News
Davanagere
ತಾಜಾ ಸುದ್ದಿ

ಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ : ಬಿ.ಆರ್. ಭಾಸ್ಕರ್ ಪ್ರಸಾದ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?