ದಾವಣಗೆರೆ : ಅಹಿಂದ ಸಂಘಟನೆಯ ಜಿಲ್ಲಾ ಉಪಾಧ್ಯಕ್ಷರಾಗಿ ಹರೀಶ್ ಅವರನ್ನು ನೇಮಕ ಮಾಡಲಾಗಿದೆ.
ಎರಡನೇ ಹಂತದ ಅಹಿಂದ ಯುವ ಮುಖಂಡರನ್ನು ಮುಂದಿನ ದಿನಗಳಲ್ಲಿ ರಾಜಕೀಯವಾಗಿ ಬಲಿಷ್ಠರನ್ನಾಗಿ ಮಾಡಬೇಕು .ಅಹಿಂದ ಸಂಘಟನೆ ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಆಯ್ಕೆ ಮಾಡಲಾಗಿದೆ ಅಹಿಂದ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಬೀರಲಿಂಗೇಶ್ವರ ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.