Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಅನಧಿಕೃತ ಸ್ಕಿನ್ ಮತ್ತು ಹೇರ್ ಕೇರ್ ಚಿಕಿತ್ಸೆಯ 4 ಕೇಂದ್ರಗಳಿಗೆ ಬೀಗ ಹಾಕಿದ ಆರೋಗ್ಯ ಇಲಾಖೆ
ತಾಜಾ ಸುದ್ದಿ

ಅನಧಿಕೃತ ಸ್ಕಿನ್ ಮತ್ತು ಹೇರ್ ಕೇರ್ ಚಿಕಿತ್ಸೆಯ 4 ಕೇಂದ್ರಗಳಿಗೆ ಬೀಗ ಹಾಕಿದ ಆರೋಗ್ಯ ಇಲಾಖೆ

Dinamaana Kannada News
Last updated: September 4, 2025 3:26 pm
Dinamaana Kannada News
Share
Davanagere
SHARE

ದಾವಣಗೆರೆ : ಪರವಾನಿಗೆ ಪಡೆಯದೆ ಸ್ಕಿನ್ ಮತ್ತು ಹೇರ್ ಕೇರ್ ಚಿಕಿತ್ಸೆ ಕೇಂದ್ರಗಳನ್ನು ನಡೆಸುತ್ತಿದ್ದ ಕೇಂದ್ರಗಳ ಮೇಲೆ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಜಿಲ್ಲಾ ಆರೋಗ್ಯ ಇಲಾಖೆಯ ಅಧಿಕಾರಿಗಳು ದಿಢೀರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಒಟ್ಟು 15 ಕೇಂದ್ರಗಳಲ್ಲಿ ಮೇಲೆ ದಾಳಿ ನಡೆಸಿದ್ದು, ಅದರಲ್ಲಿ 4 ಕೇಂದ್ರಗಳು ಸ್ವಯಂ ಪ್ರೇರಿತವಾಗಿ ಬಂದ್ ಆಗಿವೆ. 6 ಕೇಂದ್ರಗಳು ಕೆಪಿಎಂಇ ಪರವಾನಿಗೆ ಪಡೆದಿವೆ. ವಿಕೇರ್, ಹೇರ್ ಓ ಕ್ರಾಫ್ಟ್, ಕಾಸ್‌ಡ್ರಾಮ್ ಹೇರ್ ಸ್ಕಿನ್ ವೆಲ್‌ನೆಸ್ ಸೆಂಟರ್, ಕೋಸ್ಮ್ ಎಸ್ಮಿಟಿಕ್ ಹೇರ್ ಅಂಡ್ ಸ್ಕಿನ್ ಸೆಂಟರ್ ಈ 4 ಕೇಂದ್ರಗಳಿಗೆ ನೋಟಿಸ್ ನೀಡಲಾಗಿದೆ. ಚಿಕಿತ್ಸೆ ನೀಡದಂತೆ ಸೂಚಿಸಲಾಗಿದೆ ಎಂದು ಡಿಹೆಚ್‌ಓ ಡಾ. ಎಸ್ ಷಣ್ಮುಖಪ್ಪ ತಿಳಿಸಿದರು.

ಅನುಮತಿ ಇಲ್ಲದೆ ಹೇರ್ ಮತ್ತು ಸ್ಕಿನ್ ಕೇರ್ ನಡೆಸುತ್ತಿರುವವ ವಿರುದ್ದ ಕ್ರಮ ಕೈಗೊಳ್ಳುವಂತೆ ಜಿಲ್ಲೆಯ ಚರ್ಮ ರೋಗ ತಜ್ಞರ ತಂಡ ಜಿಲ್ಲಾಧಿಕಾರಿ ಡಾ ಗಂಗಾಧರ್ ಸ್ವಾಮಿ ಅವರಿಗೆ ಮನವಿ ಮಾಡಿದ್ದರು. ಈ ಹಿನ್ನಲೆಯಲ್ಲಿ ಅಧಿಕಾರಿಗಳು ಹೇರ್ ಅಂಡ್ ಸ್ಕಿನ್ ಕ್ಲಿನಿಕ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಟಿ ಹೆಚ್ ಓ ದೇವರಾಜ್ ಮಾತನಾಡಿ, ಕೂದಲು ಕಸಿ ಮಾಡುವ ಕ್ಲಿನಿಕ್‌ಗಳ ಮೇಲೆ ದಾಳಿ ಮಾಡಿದ್ದೇವೆ. ಕೂದಲು ಕಸಿ ಮಾಡುವ ಕ್ಲಿನಿಕ್ ಅಲ್ಲಿ ಚರ್ಮ ರೋಗ ತಜ್ಞರು ಇರಬೇಕು, ಪ್ಲಾಸ್ಟಿಕ್ ಸರ್ಜನ್ ಇರಬೇಕು, ಅಲ್ಲದೆ ಪರವಾನಿಗೆ ಪಡೆದಿರಬೇಕು, ಅದರೆ, ಪರವಾನಿಗೆ ಇಲ್ಲದೆ ಇರುವುದರಿಂದ ನೋಟಿಸ್ ಕೊಟ್ಟಿದ್ದೇವೆ ಎಂದರು.

Read also : ಸೆ. 08, 09 ರಂದು ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

ಆಸ್ಪತ್ರೆಗಳಲ್ಲಿ ಪರವನಾಗಿ ಇಲ್ಲದೆ ಇರುವುದು, ವೈದ್ಯರೇ ಇಲ್ಲದೆ ಚಿಕಿತ್ಸೆ ನೀಡುತ್ತಿರುವುದು, ಅವಧಿ ಮೀರಿದ ಔಷಧಿಗಳು ಇರುವುದು ಕಂಡು ಅಧಿಕಾರಿಗಳು ತಾತ್ಕಾಲಿಕವಾಗಿ ಮುಚ್ಚುವಂತೆ ಸೂಚನೆ ನೀಡಿದರು.

ಈ ವೇಳೆ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಾಘವನ್‌, ಆರ್‌ಸಿಎಚ್ ರೇಣುಕಾರಾಧ್ಯ, ಹರಿಹರ ಟಿಎಚ್‌ಓ ಡಾ.ಅಬ್ದುಲ್ ಖಾದರ ಸೇರಿದಂತೆ ಇತರೆ ಅಧಿಕಾರಿಗಳ ತಂಡ ಭೇಟಿ ನೀಡಿತ್ತು.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Sheep and Goat Farming Training ಸೆ. 08, 09 ರಂದು ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ
Next Article K.S.Prabhukumar ಶಿಕ್ಷಕರ ದಿನಾಚರಣೆ | ಶಿಕ್ಷಕ – ವಿದ್ಯಾರ್ಥಿ ಜೀವನದ ಬೆಳಕು’

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದೇವೇಗೌಡರು ಮೋದಿ ಹೊಗಳುತ್ತಿರುವುದು ಆಶ್ಚರ್ಯ : ಸಿಎಂ

ಬೆಂಗಳೂರು, ಮಾರ್ಚ್ 10: ನರೇಂದ್ರ ಮೋದಿಯವರು ಪ್ರಧಾನಿಯಾದರೆ ದೇಶ ತೊರೆಯುತ್ತೇನೆ ಎಂದು ದೇವೇಗೌಡರು ಹೇಳಿದ್ದು ಮರೆತುಹೋಯ್ತಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

By Dinamaana Kannada News

ಯಾರೂ ಕರೆದು ಅವಕಾಶ ಕೊಡಲ್ಲ, ನಾವೇ ಸೃಷ್ಟಿಸಿಕೊಳ್ಳಬೇಕು: ವಿನಯ್ ಕುಮಾರ್  

ದಾವಣಗೆರೆ: ಭಾರತ ದೇಶದಲ್ಲಿ ಯಾರೂ ಕರೆದು ನಮಗೆ ಅವಕಾಶ ಕೊಡುವುದಿಲ್ಲ. ಜ್ಞಾನ ಬೆಳೆಸಿಕೊಳ್ಳುವ ಮೂಲಕ ನಾವೇ ಅವಕಾಶಗಳನ್ನು ಸೃಷ್ಟಿಸಿಕೊಂಡಾಗ ಜೀವನದಲ್ಲಿ…

By Dinamaana Kannada News

ಕಾಂಗ್ರೆಸ್‌ ಬ್ಯಾಂಕ್‌ ಖಾತೆಗಳ ಸ್ಥಗಿತ : ಸಿಎಂ ಆಕ್ರೋಶ

ಬೆಂಗಳೂರು : ಚುನಾವಣಾ ಸಮಯದಲ್ಲಿ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿ ಕಾಂಗ್ರೆಸ್ ಪಕ್ಷ ಹಣದ ಕೊರತೆಯಿಂದ ಗೋಳಾಡುವಂತೆ ಮಾಡಬೇಕೆನ್ನುವುದೇ ಬಿಜೆಪಿ ಸರ್ಕಾರದ…

By Dinamaana Kannada News

You Might Also Like

Davanagere crime news
ಅಪರಾಧ ಸುದ್ದಿ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ಆರೋಪಿಗೆ 20 ವರ್ಷಗಳ ಕಾರಾಗೃಹ ಶಿಕ್ಷೆ

By Dinamaana Kannada News
Power outage
ತಾಜಾ ಸುದ್ದಿ

ನಗರದ ವಿವಿಧ ಪ್ರದೇಶಗಳಲ್ಲಿ ಜ.24 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಉಚಿತ ಆರೋಗ್ಯ ತಪಾಸಣಾ ಶಿಬಿರ

By Dinamaana Kannada News
Davanagere
ತಾಜಾ ಸುದ್ದಿ

ಗಣಿತದ ಮೂಲಕ ಸಮಸ್ಯೆ ಪರಿಹಾರ ಕೌಶಲ್ಯವನ್ನು ಬೆಳೆಸಿಕೊಳ್ಳಿ:ನ್ಯಾ.ಮಹಾವೀರ ಎಂ.ಕರೇಣ್ಣವರ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?