ದಾವಣಗೆರೆ: ದಿನಾಂಕ 18.08.2025 ರಂದು ದಾವಣಗೆರೆ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಕಾರಣ, ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳ ಆದೇಶದಂತೆ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಈ ದಿನ ಕೊರತೆಯಾಗುವ ಶೈಕ್ಷಣಿಕ ದಿನವನ್ನು ಮುಂದಿನ ಶನಿವಾರ, ದಿನಾಂಕ 23.08.2025 ರಂದು ಪೂರ್ತಿ ದಿನ ಶಾಲೆ ನಡೆಸುವ ಮೂಲಕ ಸರಿದೂಗಿಸಿಕೊಳ್ಳಲು ಸೂಚಿಸಲಾಗಿದೆ ಎಂದು ದಾವಣಗೆರೆ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
ಭಾರಿ ಮಳೆ: ದಾವಣಗೆರೆ ಜಿಲ್ಲಾದ್ಯಂತ ಶಾಲೆಗಳಿಗೆ ರಜೆ ಘೋಷಣೆ

Leave a comment