Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ವಿನೂತನ ಮಹಿಳಾ ಸಮಾಜದ ಅಧ್ಯಕ್ಷರಾಗಿ ಹೇಮಾ ಗಣೇಶ್ ಶೇಟ್ ಆಯ್ಕೆ
ತಾಜಾ ಸುದ್ದಿ

ವಿನೂತನ ಮಹಿಳಾ ಸಮಾಜದ ಅಧ್ಯಕ್ಷರಾಗಿ ಹೇಮಾ ಗಣೇಶ್ ಶೇಟ್ ಆಯ್ಕೆ

Dinamaana Kannada News
Last updated: January 6, 2026 10:04 am
Dinamaana Kannada News
Share
Davanagere
SHARE
ದಾವಣಗೆರೆ :ನಗರದ  ಸಾಂಸ್ಕೃತಿಕ ಮಹಿಳಾ ಸಂಘಟನೆಯಾದ ವಿನೂತನ ಮಹಿಳಾ ಸಮಾಜದ ನೂತನ ಅಧ್ಯಕ್ಷೆಯಾಗಿ ಹೇಮಾ ಗಣೇಶ್ ಶೇಟ್, ಕಾರ್ಯದರ್ಶಿಯಾಗಿ ಇಂದಿರಾ ರಂಗನಾಥ ರೆಡ್ಡಿ ಹಾಗೂ ಖಜಾಂಚಿಯಾಗಿ ಸುಧಾ ಪಾಟೀಲ್ ಆಯ್ಕೆಯಾಗಿದ್ದಾರೆ.
ದಾವಣಗೆರೆ ನಗರದಲ್ಲಿ ಮಹಿಳೆಯರನ್ನು ಸಂಘಟಿಸುವುದರ ಮೂಲಕ ಅವರನ್ನು ಸಂಘಟನಾತ್ಮಕವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ಸಾಂಸ್ಕೃತಿಕವಾಗಿ ಸಬಲರಾಗಿಸುವ ಉದ್ದೇಶದಿಂದ ಸ್ಥಾಪನೆಗೊಂಡ ವಿನೂತನ ಮಹಿಳಾ ಸಮಾಜವು ಕಳೆದ 21 ವರ್ಷಗಳಿಂದ ತನ್ನ ವಿಶಿಷ್ಠ ಹಾಗೂ ವಿನೂತನ ಸೇವಾ ಚಟುವಟಿಕೆಗಳನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿರುವುದು ವಿಶೇಷವಾಗಿದೆ.

Read also : ರಸ್ತೆ ಸುರಕ್ಷತಾ ತಿಂಗಳ ಜನವರಿ 2026: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಜನರಿಗೆ ಉಪಯುಕ್ತ ಸಂದೇಶಗಳು

ವಿನೂತನ ಮಹಿಳಾ ಸಮಾಜದ 2026 ರ ಸಾಲಿಗೆ ಇತರ ಪದಾಧಿಕಾರಿಗಳು ಸಹ ಇದೇ ಸಂದರ್ಭದಲ್ಲಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ರತ್ನ ಸಿ ರೆಡ್ಡಿ, ಸಹ ಕಾರ್ಯದರ್ಶಿಯಾಗಿ ಚಂದ್ರಿಕಾ ಮಂಜುನಾಥ್ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಪುಷ್ಪಾ ಬಸವರಾಜು, ಸುಕನ್ಯಾ ಬಸವರಾಜು, ಮಮತಾ ನಾಗರಾಜು, ಶಾಂತಾ ತಿಪ್ಪಣ್ಣ, ಭುವನಾ ಚಂದ್ರಶೇಖರ್ ಹಾಗೂ ಗೀತಾ ರಾಜಕುಮಾರ ರೆಡ್ಡಿ ಆಯ್ಕೆಯಾದರು.
TAGGED:Davanagere Newsdinamaana.comKannada NewsVinuthan Mahila Samajಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ವಿನೂತನ ಮಹಿಳಾ ಸಮಾಜ
Share This Article
Twitter Email Copy Link Print
Previous Article Justice Mahavira M. Karennavara ರಸ್ತೆ ಸುರಕ್ಷತಾ ತಿಂಗಳ ಜನವರಿ 2026: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಜನರಿಗೆ ಉಪಯುಕ್ತ ಸಂದೇಶಗಳು
Next Article Davanagere ಸಂಸದರಿಂದ ಜನತಾದರ್ಶನ:ಸಾರ್ವಜನಿಕರ ಅಹವಾಲು ಸ್ವೀಕಾರ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಸಿಎಎ ಜಾರಿ: ಬಿಜೆಪಿಯ ಚುನಾವಣಾ ಗಿಮಿಕ್

ಉಡುಪಿ : ಪೌರತ್ವ ಕಾಯ್ದೆಯನ್ನು ಕೇವಲ ಚುನಾವಣೆಯ ದೃಷ್ಡಿಯಿಂದ ಕೇಂದ್ರ ಜಾರಿ ಮಾಡಿದ್ದು, ಬಿಜೆಪಿಯವರಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ…

By Dinamaana Kannada News

ದಾವಣಗೆರೆ : ವಕೀಲ ರಾಜೇಶ್ ಕಿಶೋರನ್ನು ದೇಶ ದ್ರೋಹಿ ಎಂದು ಘೋಷಿಸಿ

ದಾವಣಗೆರೆ : ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವದ ದೇಶವಾದ ಭಾರತದ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಿಗೆ ಚಪ್ಪಲಿ ಎಸೆಯುವ ಮೂಲಕ ದೇಶದ್ರೋಹದ ಕೆಲಸ…

By Dinamaana Kannada News

Davanagere | ಚಲಿಸುವ ರೈಲಿಗೆ ಸಿಲುಕುತ್ತಿದ್ದ ಯುವಕನ ಪ್ರಾಣ ಉಳಿಸಿದ ಆರ್‌ಪಿಎಫ್ ಮುಖ್ಯ ಪೇದೆ!

ದಾವಣಗೆರೆ (Davanagere news) : ಆರ್‌ಪಿಎಫ್ ಮುಖ್ಯ ಪೇದೆಯೊಬ್ಬ ಚಲಿಸುವ ರೈಲಿಗೆ ಸಿಲುಕಿ ಜೀವ ಕಳೆದುಕೊಳ್ಳುತ್ತಿದ್ದ ಯುವಕನ ಜೀವ ಉಳಿಸಿದ…

By Dinamaana Kannada News

You Might Also Like

accident
ತಾಜಾ ಸುದ್ದಿ

Accident|ದೇವಿಕೆರೆ ಬಳಿ ಬೈಕ್ ಮತ್ತು ಆಟೋ ಡಿಕ್ಕಿ,ಓರ್ವ ವ್ಯಕ್ತಿ ಸಾವು

By Dinamaana Kannada News
Davanagere
ತಾಜಾ ಸುದ್ದಿ

ಕೆಲಸ ಖಾಯಮಾತಿಗೆ ಒತ್ತಾಯಿಸಿ ಪರವಾನಗಿ ಭೂಮಾಪಕರಿಂದ ಅನಿರ್ದಿಷ್ಟಾವಧಿ ಮುಷ್ಕರ

By Dinamaana Kannada News
Applications invited
Blog

ದೌರ್ಜನ್ಯ ಕಾಯ್ದೆಯ ಕುರಿತು ಅರಿವು ಮೂಡಿಸಲು ಅರ್ಜಿ ಆಹ್ವಾನ

By Dinamaana Kannada News
Applications invited
ತಾಜಾ ಸುದ್ದಿ

SCSP- TSP ಯೋಜನೆ ಅಡಿಯಲ್ಲಿ ಮೊಬೈಲ್ ಕ್ಯಾಂಟಿನ್ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?