Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ವಿಜೃಂಭಣೆಯಿಂದ ಜರುಗಿದ ಐತಿಹಾಸಿಕ ಕ್ಷೇತ್ರ ಕಟ್ಟಿಗೆಹಳ್ಳಿ ಬಸವೇಶ್ವರ ರಥೋತ್ಸವ 
ತಾಜಾ ಸುದ್ದಿ

ವಿಜೃಂಭಣೆಯಿಂದ ಜರುಗಿದ ಐತಿಹಾಸಿಕ ಕ್ಷೇತ್ರ ಕಟ್ಟಿಗೆಹಳ್ಳಿ ಬಸವೇಶ್ವರ ರಥೋತ್ಸವ 

Dinamaana Kannada News
Last updated: February 26, 2026 4:42 pm
Dinamaana Kannada News
Share
Davanagere
SHARE

ಜಗಳೂರು:ಐತಿಹಾಸಿಕ ಪುಣ್ಯಕ್ಷೇತ್ರ ತಾಲೂಕಿನ ಕಟ್ಟಿಗೆಹಳ್ಳಿ ಗ್ರಾಮದ ಶ್ರೀ ಬಸವೇಶ್ವರ ಸ್ವಾಮಿ ರಥೋತ್ಸವ  ನೂರಾರು ಭಕ್ತ  ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.

ಫೆ.24  ರಂದು ಕಂಕಣ ಧಾರಣೆಯಿಂದ ಆರಂಭವಾದ ರಥೋತ್ಸವದ ಧಾರ್ಮಿಕ ಆಚರಣೆ ಬುಧವಾರ ರಥ ಕಟ್ಟುವ ಕಾಯಕ ನೆರವೇರಿತು.

ಗುರುವಾರ ಬೆಳಿಗ್ಗೆ ಭಕ್ತರು  ಸ್ವಾಮಿಯನ್ನು ಪಲ್ಲಕ್ಕಿಯಲ್ಲಿ ಇರಿಸಿ ಗಂಗಾಪೂಜಾ ಕಾರ್ಯ ನೇರವೇರಿಸಿದರು. ಗಂಗಾ ಪೂಜೆಯ ನಂತರ ಸ್ವಾಮಿಯ ಮೂರ್ತಿಯನ್ನು ಕಿರುತೇರಿನಲ್ಲಿ ಕುಳ್ಳಿರಿಸಿ ಪಾದಗಟ್ಟೆಯವರೆಗೆ ಎಳೆದು ಭಕ್ತರು ಪೂಜೆ ಸಲ್ಲಿಸಿದರು.

ಹರಕೆ ಹೊತ್ತ ಭಕ್ತರು, ದಿಂಡು ಉರುಳು ಸೇವೆ, ಜವಳ ತೆಗೆಯುವ ಹರಕೆ ತೀರಿಸಿದರು.

ನಂತರ ಸಂಜೆ 5 ಗಂಟೆಗೆ ರಥೋತ್ಸವಕ್ಕೆ ಹೂವಿನ ಹಾರದಿಂದ ಅಲಂಕೃತಗೊಳಿಸಿ ನಂತರ ಉತ್ಸವ ಮೂರ್ತಿ ಯನ್ನು ರಥೋತ್ಸವದಲ್ಲಿ ಪ್ರತಿಷ್ಠಾಪಿಸ ಲಾಯಿತು.

ಈ ವೇಳೆ ಭಕ್ತರು ರಥದ ಗಾಲಿಗೆ ತೆಂಗಿನ ಕಾಯಿ, ಬಾಳೆಹಣ್ಣು ಸಮರ್ಪಿಸಿ “ಹರಹರ ಮಹಾದೇವ” ಬಸವೇಶ್ವರ ಮಹಾರಾಜ್ ಕೀ ಜೈ ಎಂದು ಜೈಕಾರ ಮೊಳಗಿಸಿದರು.

ನಂತರ ಮುಕ್ತಿ ಬಾವುಟ ಹರಾಜು ಪ್ರಕ್ರಿಯೆಯಲ್ಲಿ ಹರಾಜಿನಲ್ಲಿ ಬಸ್ತಿಹಳ್ಳಿ ಬಸವರಾಜಪ್ಪ 1.5 ಲಕ್ಷ ರೂಪಾಯಿಗೆ  ತಮ್ಮದಾಗಿಸಿಕೊಂಡರು.

Read also : 2027ರ ವೇಳೆಗೆ ತುಮಕೂರು-ದಾವಣಗೆರೆ ನೇರ ರೈಲ್ವೆ ಮಾರ್ಗ ಪೂರ್ಣ: ಅಧಿಕಾರಿಗಳಿಗೆ ಗಡುವು ನೀಡಿದ ಸಚಿವ ವಿ. ಸೋಮಣ್ಣ

ಭಕ್ತರು ರಥೋತ್ಸವವನ್ನು ಪಾದಗಟ್ಟೆಯವರೆಗೆ ಎಳೆಯಲಾಯಿತು.ತಮಟೆ,ಡೊಳ್ಳು, ಸಮಾಳ, ನಂಧಿ ದ್ವಜ ಕುಣಿತ ಪುರವಂತರ ವೀರಭದ್ರನ ಕುಣಿತ ಮಂಗಳವಾದ್ಯಗಳು ರಥೋತ್ಸವಕ್ಕೆ ಸೇರಿದಂತೆ ವಿವಿಧ ಜಾನಪದ ಕಲಾ ಪ್ರಕಾರಗಳ ರಥೋತ್ಸವಕ್ಕೆ ಮೆರಗು ತಂದವು.

ರಥೋತ್ಸವ ವೇಳೆ ಮಾಜಿ ಶಾಸಕ ಎಚ್.ಪಿ.ರಾಜೇಶ್, ಕೆಪಿಸಿಸಿ ಎಸ್ ಟಿ ಘಟಕದ ಮಾಜಿ ರಾಜ್ಯಾಧ್ಯಕ್ಷ ಕೆ.ಪಿ.ಪಾಲಯ್ಯ,ಕೆಪಿಸಿಸಿ ಎಸ್ಟಿ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಡಿ,ಕೀರ್ತಿಕುಮಾರ್,  ಬಿಸ್ತುವಳ್ಳಿ ಬಾಬು  ಸೇರಿದಂತೆ ಗಣ್ಯರು ಭಾಗವಹಿಸಿದ್ದರು.

ಭಕ್ತರ ಮೇಲೆ ಹೆಜ್ಜೇನು ದಾಳಿ:

ಶ್ರೀ ಬಸವೇಶ್ವರ ಸ್ವಾಮಿ ರಥೋತ್ಸವದ ಆರಂಭವಾಗುವ ಕೆಲ ಗಂಟೆಗಳ ಹಿಂದೆ ಮಧ್ಯಾಹ್ನ 3 ಗಂಟೆ ಸುಮಾರಿನ ಬಿರುಬಿಸಿಲಿನಲ್ಲಿ  ಹೆಜ್ಜೇನು ದಾಳಿಗೆ ಗ್ರಾಮದ ಹಾಲೇಕಲ್ಲು ಮಂಜಣ್ಣ ಮತ್ತು ಸಾವಜ್ಜಿ ತಿಪ್ಪೇಸ್ವಾಮಿ ಎಂಬುವವರು ತುತ್ತಾದ ಪರಿಣಾಮ ಇಬ್ಬರ ಸ್ಥಿತಿ ಗಂಭೀರವಾಗಿದ್ದು ಒಬ್ಬರನ್ನು ದಾವಣಗೆರೆಯ ಎಸ್.ಎಸ್.ಆಸ್ಪತ್ರೆಗೆ ಮತ್ತೋರ್ವರನ್ನು ಜಗಳೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

TAGGED:Davanagere Newsdinamaana.comKannada Newsಕಟ್ಟಿಗೆಹಳ್ಳಿ ಬಸವೇಶ್ವರ ರಥೋತ್ಸವಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere 2027ರ ವೇಳೆಗೆ ತುಮಕೂರು-ದಾವಣಗೆರೆ ನೇರ ರೈಲ್ವೆ ಮಾರ್ಗ ಪೂರ್ಣ: ಅಧಿಕಾರಿಗಳಿಗೆ ಗಡುವು ನೀಡಿದ ಸಚಿವ ವಿ. ಸೋಮಣ್ಣ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಸಂತ ಸೇವಾಲಾಲ್ ಜಯಂತಿ ಆಚರಣೆ ಮಾಡದೇ ಇರುವುದು ಅವರ ಕಾರ್ಯವೈಖರಿಗೆ ಕೈಗನ್ನಡಿ :ಧರ್ಮ ನಾಯ್ಕ

ಜಗಳೂರು : ತಾಲೂಕಿನ ಗುರುಸಿದ್ದಾಪುರದ ಅರಣ್ಯ ಪ್ರದೇಶದಲ್ಲಿರುವ ರಂಗಯ್ಯನದುರ್ಗ ಕೊಂಡ ಕುರಿ ಅಭಯಾರಣ್ಯ ಇಲಾಖೆಯಲ್ಲಿ ಸಂತ ಸೇವಾಲಾಲ್ ಜಯಂತಿಯನ್ನು ಆಚರಣೆ…

By Dinamaana Kannada News

ದಾವಣಗೆರೆ : ಬೈಕ್‌ಗಳ ಮುಖಾಮುಖಿ ಇಬ್ಬರು ಸಾವು, ಇಬ್ಬರು ಗಂಭೀರ

ದಾವಣಗೆರೆ : ಎರಡು ಬೈಕ್‌ಗಳ ನಡುವೆ ಮುಖಾಮುಖಿಯಾಗಿ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಇಬ್ಬರಿಗೆ ಗಾಯವಾಗಿದೆ. ಘಟನೆ ನ್ಯಾಮತಿ ತಾಲೂಕಿನ…

By Dinamaana Kannada News

davanagere couple Death news : ವಿದ್ಯುತ್ ಅವಘಡದಿಂದ ದಂಪತಿ ಸಾವು : ಸ್ಥಳಕ್ಕೆ ದೌಡಾಯಿಸಿದ ಶಾಸಕ ಬಸವಂತಪ್ಪ

ದಾವಣಗೆರೆ  (DAVANAGERE)  : ತಾಲೂಕಿನ ಕಾಟೆಹಳ್ಳಿ ಗ್ರಾಮದಲ್ಲಿ ಗುರುವಾರ ವಿದ್ಯುತ್ ಅವಘಡದಿಂದ ದಂಪತಿ ಮೃತಪಟ್ಟಿರುವ ಸುದ್ದಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

2027ರ ವೇಳೆಗೆ ತುಮಕೂರು-ದಾವಣಗೆರೆ ನೇರ ರೈಲ್ವೆ ಮಾರ್ಗ ಪೂರ್ಣ: ಅಧಿಕಾರಿಗಳಿಗೆ ಗಡುವು ನೀಡಿದ ಸಚಿವ ವಿ. ಸೋಮಣ್ಣ

By Dinamaana Kannada News
jagalore
ತಾಜಾ ಸುದ್ದಿ

ಗ್ಯಾರಂಟಿ ಯೋಜನೆಗಳು ಆರ್ಹ ಫಲಾನುಭವಿಗಳಿಗೆ ಸಕಾಲಕ್ಕೆ ತಲುಪಲಿ : ಷಂಷೀರ್ ಅಹಮ್ಮದ್

By Dinamaana Kannada News
Davanagere
ತಾಜಾ ಸುದ್ದಿ

ಬೇಸಿಗೆ ಬಿಸಿಲು ಕೇವಲ ತಾಪವಲ್ಲ, ಸಾಂಕ್ರಾಮಿಕ ರೋಗಗಳಿಗೆ ಆಹ್ವಾನ:ಡಾ.ಅನುರೂಪ

By Dinamaana Kannada News
Davanagere
ತಾಜಾ ಸುದ್ದಿ

ಸಾಂಪ್ರದಾಯಿಕ ಅಲೆಮಾರಿ ಕುರುಗಾಹಿಗಳ ಕಡೆ ಕರ್ನಾಟಕ ಸರ್ಕಾರ ಗಮನ ಹರಿಸಲಿ 

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?