Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ತನಿಖೆಯ ವರದಿ ಬಂದ ನಂತರ ಸತ್ಯಾಂಶ : ಗೃಹ ಸಚಿವ ಡಾ.ಜಿ.ಪರಮೇಶ್ವರ್
ತಾಜಾ ಸುದ್ದಿ

ತನಿಖೆಯ ವರದಿ ಬಂದ ನಂತರ ಸತ್ಯಾಂಶ : ಗೃಹ ಸಚಿವ ಡಾ.ಜಿ.ಪರಮೇಶ್ವರ್

Dinamaana Kannada News
Last updated: May 30, 2024 5:10 pm
Dinamaana Kannada News
Share
Channagiri
ಗೃಹ ಸಚಿವ ಡಾ.ಜಿ.ಪರಮೇಶ್ವರ್, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಕ್ಷೇತ್ರದ ಶಾಸಕ ಬಸವರಾಜು ವಿ.ಶಿವಗಂಗಾ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳ ಸಭೆಯನ್ನು ನಡೆಸಿದರು.
SHARE

ಚನ್ನಗಿರಿ : ಚನ್ನಗಿರಿ ಪಟ್ಟಣದ ಪೊಲೀಸ್ ಠಾಣೆಯ ಮೇಲೆ ಕಳೆದ ಶುಕ್ರವಾರ ರಾತ್ರಿ ಕಲ್ಲುತೂರಾಟ ನಡೆದಿದ್ದು ಈ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಗುರುವಾರ ಸಂಜೆ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಕ್ಷೇತ್ರದ ಶಾಸಕ ಬಸವರಾಜು ವಿ.ಶಿವಗಂಗಾ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳ ಸಭೆಯನ್ನು ನಡೆಸಿದರು.

ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವರು, ನಾನು ಈಗಾಗಲೇ ಘಟನೆಯ ಬಗ್ಗೆ ಮಾಹಿತಿ ಪಡೆದಿದ್ದು ಮಟ್ಕಾ ಆಡಿಸುತ್ತಿದ್ದ ಎಂಬ ವಿಷಯಕ್ಕೆ ಮೃತ ಪಟ್ಟಿರುವ ವ್ಯಕ್ತಿಯನ್ನು ಠಾಣೆಗೆ ಕರೆದು ವಿಚಾರಣೆ ನಡೆಸುವ ಸಂದರ್ಭದಲ್ಲಿ ಆರೋಪಿ ಮೃತ ಪಟ್ಟಿದ್ದು ಮತ್ತು ಪೊಲೀಸ್ ಠಾಣೆಯ ಮೇಲೆ ಕಲ್ಲುತೂರಾಟ ಮಾಡಿದ ಎರಡು ಪ್ರಕರಣಗಳನ್ನು ತನ್ನಿಖೆ ನಡೆಸಲು ಅದೇಶಿಸಿದ್ದು  ತನಿಖೆಯ ವರದಿ ಬಂದ ನಂತರ ಸತ್ಯಾಂಶ ಸಿಗಲಿದ್ದು ನಂತರ ಮುಂದಿನ ಕಾನೂನು ಕ್ರಮವನ್ನುಕೈಗೊಳ್ಳಲಾಗುವುದು ಎಂದರು.

ಪೊಲೀಸ್ ಠಾಣೆಯ ಮೇಲೆ ಕಲ್ಲು ತೋರಾಟದ ಪ್ರಕರಣದಲ್ಲಿ ಯಾವುದೇ ತನ್ನಿಖೆಗಳು ನಡೆಯದೆ ಪೊಲೀಸ್ ಅಧಿಕಾರಿಗಳನ್ನು ಏಕೆ ಅಮಾನತ್ತು ಗೊಳಿಸಿದ್ದೀರಿ ಎಂಬ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವರು ಮೇಲ್ನೋಟಕ್ಕೆ ಕಾಣಿಸಿದ ಅಂಶಗಳನ್ನು ಪರಿಗಣಿಸಿ ಡಿ.ವೈ.ಎಸ್.ಪಿ, ಸಿ.ಪಿ.ಐ ಅವರನ್ನು ಅಮಾನತ್ತು ಗೊಳಿಸಿದ್ದು ತನ್ನಿಖೆಯ ವರದಿ ಬಂದ ನಂತರ ಅವರ ತಪ್ಪು ಇಲ್ಲ ಎಂದು ಸಾಬೀತಾದ ಮೇಲೆ ಅವರನ್ನು ಮತ್ತೆ ಸೇವೆಗೆ ತೆಗೆದುಕೊಳ್ಳಲಾಗುವುದು ಎಂದರು.

ಕಲ್ಲು ತೋರಾಟಕ್ಕೆ ಸಂಬಂಧ ಪಟ್ಟಂತೆ ಸಿ.ಸಿ ಟಿ.ವಿ ಕ್ಯಾಮರಾದಲ್ಲಿನ ದೃಶ್ಯಗಳನ್ನು ಸಂಗ್ರಹಿಸಿ ಆರೋಪಿಗಳನ್ನು ಪತ್ತೆಹಚ್ಚುತ್ತಿದ್ದು ಈವರೆಗೆ 30ಜನ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಹೇಳುತ್ತಾ ನಲ್ಲೂರು ಗ್ರಾಮದಲ್ಲಿರುವ ಪೊಲೀಸ್ ಠಾಣೆಯನ್ನು ಉನ್ನತ ದರ್ಜೆಗೇರಿಸುವ ಪ್ರಸ್ತಾವನೆ ಸರ್ಕಾರದ ಮುಂದೆ ಇದ್ದು ಅದಷ್ಟು ಶೀಘ್ರದಲ್ಲಿಯೇ ಈ ಠಾಣೆಯನ್ನು ಮೇಲ್ದರ್ಜೆಗೇರಿಸಲಾಗುವುದು ಎಂದರು.

ಪೊಲೀಸ್ ಠಾಣೆಯ ಮೇಲೆ ಕಲ್ಲುತೋರಾಟದ ವೇಳೆ ಪಾಕಿಸ್ತಾನ ಜಿಂದಾಬಾದ್ ಎಂದು ಕೋಗಿದ್ದಾರೆ ಎಂದು ಬಿಜೆಪಿಯವರು ಮೇ.31ರ ಶುಕ್ರವಾರ ಚನ್ನಗಿರಿ ಪಟ್ಟಣದಲ್ಲಿ ಬಿಜೆಪಿ ಪಕ್ಷದಿಂದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಚಿವರು ಪಾಕಿಸ್ತಾನ ಜಿಂದಾಬಾದ್ ಎಂದು ಕೋಗಿದ್ದರ ಬಗ್ಗೆ ಸಾಕ್ಷಿ ನೀಡಲಿ ಅಂತವರ ವಿರುದ್ದ ಕಠಿಣ ಕ್ರಮವನ್ನು ಕೈಗೊಳ್ಳಲಿದ್ದು ವಿನಾಕಾರಣ ಆರೋಪ ಮಾಡಿದರೆ ಆರೋಪ ಮಾಡಿದವರ ವಿರುದ್ದ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದರು.

TAGGED:Davangere Newsdinamaana.comLatest Kannada Newsಕನ್ನಡ ಸುದ್ದಿ ದಿನಮಾನ.ಕಾಂದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article sanduru Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 39 : ಹಸಿವನ್ನು ಯಾವ ಜೈಲಿನಲ್ಲಿಡಲು ಸಾಧ್ಯ?
Next Article Davanagere ಕಲ್ಯಾಣಮಂಟಪದಲ್ಲಿ ಕಳ್ಳತನ : ಆರೋಪಿ ಬಂಧನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಸ್ನಾತಕೋತ್ತರ ಪದವಿ ಹಾಗೂ ಪಿಹೆಚ್‌ಡಿ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ ನ. 13 (Davanagere) ; ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ  ಪ್ರಸಕ್ತ ಸಾಲಿನಲ್ಲಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ…

By Dinamaana Kannada News

Davanagere | ಭಾರತೀಯ ಸೇನೆಯ ಅಗ್ನಿವೀರ್ ನೇಮಕಾತಿ ಪರೀಕ್ಷೆಗೆ ಅರ್ಜಿ ಆಹ್ವಾನ

ದಾವಣಗೆರೆ  (Davanagere):-  ಪ್ರಸಕ್ತ ಸಾಲಿನ ಅಗ್ನಿಪಥ್ ಯೋಜನೆಯಡಿ ಅಗ್ನಿವೀರ್ ನೇಮಕಾತಿ ಪರೀಕ್ಷೆಗೆ ಬಾಗಲಕೋಟೆ, ಗದಗ, ವಿಜಯಪುರ, ಧಾರವಾಡ, ಉತ್ತರ ಕನ್ನಡ,…

By Dinamaana Kannada News

Davanagere theft news : 10 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಬಂಧನ

ದಾವಣಗೆರೆ  (Davanagere) ; ಹಗಲು ವೇಳೆ ಮನೆಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಹರಿಹರ ನಗರ ಠಾಣೆ ಪೊಲೀಸರು ಬಂಧಿಸಿ ಆರೋಪಿಯಿಂದ 1,67,000/-ರೂ…

By Dinamaana Kannada News

You Might Also Like

Davangere
Blog

ಸಾಹಿತ್ಯ ,ಬರಹಗಳು ಸಾಮಾಜಿಕ‌ ದೋಷ ತಿದ್ದಬೇಕು : ಲೇಖಕಿ ಮಂಜುಳಾ ಮಂಜಪ್ಪ

By Dinamaana Kannada News
Davanagere
ತಾಜಾ ಸುದ್ದಿ

ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್)ಯಿಂದ ಅಕ್ರಮ ಮಾದಕ ವಸ್ತುಗಳು ವಶಕ್ಕೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

Davanagere | ಹಾವು ಕಚ್ಚಿ ಬಾಲಕಿ ಸಾವು

By Dinamaana Kannada News
Davanagere police
ತಾಜಾ ಸುದ್ದಿ

Davanagere | ಆಟೋ ಚಾಲಕರಿಗೆ 20600 ರೂ. ದಂಡ : ಒಟ್ಟು 105 ಪ್ರಕರಣ ದಾಖಲು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?