Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಮರ್ಯಾದೆಗೇಡು ಹತ್ಯೆ|ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ:ಗದಗ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ
ತಾಜಾ ಸುದ್ದಿ

ಮರ್ಯಾದೆಗೇಡು ಹತ್ಯೆ|ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ:ಗದಗ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ

Dinamaana Kannada News
Last updated: December 24, 2025 1:37 pm
Dinamaana Kannada News
Share
Honor killing
SHARE

ಗದಗ : ಹುಬ್ಬಳ್ಳಿ  ತಾಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ  ದಲಿತ ಯುವಕನ ಮದುವೆಯಾದ ಮಾನ್ಯ ಪಾಟೀಲ್‌ ಬರ್ಬರ ಹತ್ಯೆ ಮತ್ತು  ದಲಿತ ಕುಟುಂಬದ ಮೇಲಿನ ದೌರ್ಜನ್ಯ  ಎಸಗಿ ಮಾರಣಾಂತಿಕ ಹಲ್ಲೆ ನಡೆಸಿರುವ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಗದಗ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿತು.

ದಲಿತ ಯುವಕ ವಿವೇಕಾನಂದ ಮಾದರ ಹಾಗೂ ಮೇಲ್ಜಾತಿಯ ಯುವತಿ ಮಾನ್ಯ ಪಾಟೀಲ ಇಬ್ಬರೂ ಪರಸ್ಪರ ಪ್ರೀತಿಸಿ ಪೋಲೀಸರ ಸಮ್ಮುಖದಲ್ಲಿ ಮದುವೆಯಾಗಿ ನಂತರ ಯುವತಿಯ ಪೋಷಕರ ಜೀವ ಭಯದಿಂದ ಕೆಲವು ತಿಂಗಳ ಕಾಲ ಹಾವೇರಿಯಲ್ಲಿ ನೆಲೆಸಿದ್ದರು.  ಯುವತಿ ಏಳು ತಿಂಗಳು ಗರ್ಭಿಣಿಯಾಗಿ ತಮ್ಮ ಗ್ರಾಮಕ್ಕೆ ಬಂದು ನೆಲೆಸಿದ್ದರು.ಇದನ್ನು ಗಮನಿಸಿದ ಯುವತಿಯ ತಂದೆ ಹಾಗೂ ಪೋಷಕರು ಸೇರಿ ಹಾಡ ಹಗಲೇ ಮಾರಕಾಸ್ತ್ರಗಳಿಂದ  ಯುವಕನ ಮನೆಗೆ ನುಗ್ಗಿ ಯುವಕನ ತಂದೆ,ತಾಯಿ ಹಾಗೂ ಯುವತಿ ಏಳು ತಿಂಗಳ ಗರ್ಭಿಣಿಯಾಗಿದ್ದರು ಕೂಡ ಮಾನವೀಯತೇ ಮರೆತು ಬರ್ಬರವಾಗಿ ಹತ್ಯೆ ಮಾಡಿರುವುದು ಹೇಯ ಕೃತವಾಗಿದೆ. ಇಂತಹ ಕ್ರೂರ ಮನಸ್ಸಿನ ವ್ಯಕ್ತಿಗಳು ಸಮಾಜಕ್ಕೆ ಮಾರಕ ಆದ್ದರಿಂದ ಇವರಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದ್ದಾರೆ.

seem1 dinamaana ads

ತುಂಬು ಗರ್ಭಿಣಿಯನ್ನು ಮರ್ಯಾದಾ ಹತ್ಯೆ ಮಾಡಿದ ಯುವತಿಯ ತಂದೆ ಹಾಗೂ ಹತ್ಯೆಗೆ ಸಹಕರಿಸಿದ ಎಲ್ಲರಿಗೂ ಮರಣ ದಂಡನೆ ಶಿಕ್ಷೆಯನ್ನು ವಿಧಿಸಬೇಕು. ಘಟನೆ ನಡೆದು ಮೂರು ನಾಲ್ಕು ದಿನಗಳಾದರೂ ಧಾರವಾಡ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಇಲ್ಲಿಯವರೆಗೂ ಸೌಜನ್ಯಕ್ಕೂ ಭೇಟಿ ಕೊಟ್ಟಿಲ್ಲ ದಲಿತ ಯುವಕನ ಕುಟುಂಬಕ್ಕೆ ಮಾರಣಾಂತಿಕ ಹಲ್ಲೆ ಆದರೂ ಕನಿಷ್ಠ ಸಾಂತ್ವನದ ಮಾತುಗಳನ್ನಾಡಿಲ್ಲ ಕೂಡಲೇ ಅಧಿಕಾರಿಯನ್ನು ಅಮಾನತುಗೊಳಿಸಿ ಆ ದಲಿತ ಯುವಕನ ಕುಟುಂಬಕ್ಕೆ ನ್ಯಾಯ ಒದಗಿಸಿ ಕೊಡಬೇಕೆಂದು ಗದಗ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ಒತ್ತಾಯಿಸಿದೆ.

Read also : ಮಗಳ(ಮಾನ್ಯ)ಹತ್ಯೆ ,ದಲಿತರ ಮೇಲೆ ದೌರ್ಜನ್ಯ ಪ್ರಕರಣ:ದಲಿತ ಸಂಘಟನೆಗಳ ಮಹಾ ಒಕ್ಕೂಟದಿಂದ  ಪ್ರತಿಭಟನೆ

ಒಕ್ಕೂಟದ ಸಂಚಾಲಕ ಶರೀಫ ಬಿಳೆಯಲಿ.ಮುತ್ತು ಬಿಳೆಯಲಿ.ಆನಂದ ಶಿಂಗಾಡಿ. ಬಾಲರಾಜ ಅರಬರ. ಶಿವಾನಂದ ತಮ್ಮಣ್ಣವರ. ಮಾರುತಿ ಭಜಂತ್ರಿ.ಪ್ರಕಾಶ ಕಲ್ಲೆಕ್ಕ ನವರ.ಅನಿಲ ಕಾಳೆ.ಪರಶು ಕಾಳೆ.ಬಸೂ ಬಿಳೆಯಲಿ.ಮುತ್ತಣ್ಣ ಚವ ಡಣ್ಣ ವರ. ಶ್ರೀಕಾಂತ ಮಳಲಿ ಇನ್ನಿತರರು ಹಾಜರಿದ್ದರು.

job news dinamaana ads
TAGGED:Dinamana.comHonor killingKannada Newsಕನ್ನಡ ಸುದ್ದಿಮರ್ಯಾದೆಗೇಡು ಹತ್ಯೆ
Share This Article
Twitter Email Copy Link Print
Previous Article davanagere dss protest ಮಗಳ(ಮಾನ್ಯ)ಹತ್ಯೆ ,ದಲಿತರ ಮೇಲೆ ದೌರ್ಜನ್ಯ ಪ್ರಕರಣ:ದಲಿತ ಸಂಘಟನೆಗಳ ಮಹಾ ಒಕ್ಕೂಟದಿಂದ  ಪ್ರತಿಭಟನೆ
Next Article Christmas ಕ್ರಿಸ್ಮಸ್: ಸಂಭ್ರಮ ಮತ್ತು ಶಾಂತಿಯ ಹಬ್ಬ: ಡಾ. ಡಿ. ಫ್ರಾನ್ಸಿಸ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Political analysis | ಸಿದ್ದು ದಿಲ್ಲಿಯಲ್ಲಿ  ಬಾಂಬ್ ಬ್ಲಾಸ್ಟ್ ಮಾಡಿದ್ದೇಕೆ?

ರಾಜ್ಯ ಕಾಂಗ್ರೆಸ್ ನ ಉಸ್ತುವಾರಿ ವಹಿಸಿಕೊಂಡಿರುವ ರಣದೀಪ್ ಸಿಂಗ್ ಸುರ್ಜೇವಾಲ ಕೆಲ ದಿನಗಳ ಹಿಂದೆ ಸಿಎಂ ಸಿದ್ಧರಾಮಯ್ಯ ಅವರನ್ನು ಸಂಪರ್ಕಿಸಿದ್ದಾರೆ.…

By Dinamaana Kannada News

ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ  ತರಬೇತಿ

ದಾವಣಗೆರೆ  (Davanagere) : ದಾವಣಗೆರೆ  ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ…

By Dinamaana Kannada News

ಬೆಂಬಲ ಬೆಲೆ ಯೋಜನೆಯಡಿ ಮೆಕ್ಕೆಜೋಳ ಖರೀದಿ ಕೇಂದ್ರ ಪ್ರಾರಂಭಿಸಲು ಸರ್ಕಾರಕ್ಕೆ ಪ್ರಸ್ತಾವನೆ

ದಾವಣಗೆರೆ ನ.15:  ಜಿಲ್ಲೆಯ ಜಗಳೂರು ತಾಲ್ಲೂಕಿನಲ್ಲಿ ಅತೀ ಹೆಚ್ಚಿನ ಪ್ರಮಾಣದಲ್ಲಿ ಮೆಕ್ಕೆಜೋಳ ಬೆಳೆದಿದ್ದು, ಉತ್ತಮ ಬೆಲೆ ದೊರೆಯದ ಕಾರಣ ರೈತರಿಂದ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಯುವಜನರಲ್ಲಿ ಆರೋಗ್ಯ ಅರಿವು, ಸಾಮಾಜಿಕ ಹೊಣೆಗಾರಿಕೆ ಅವಶ್ಯ : ಡಾ.ಬಿ.ಡಿ.ಮುರುಳಿಧರ

By Dinamaana Kannada News
Davanagere
ತಾಜಾ ಸುದ್ದಿ

ಹಜರತ್ ಮೌಲಾನಾ ಸಗೀರ್ ಅಹಮದ್ ಖಾನ್ ರಶಾದಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆೆ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?