Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಪರಾಧ ಸುದ್ದಿ > ಮನೆ ಕಳ್ಳತನ ಪ್ರಕರಣ:12 ಗಂಟೆಯಲ್ಲಿ ಆರೋಪಿ ಬಂಧನ
ಅಪರಾಧ ಸುದ್ದಿ

ಮನೆ ಕಳ್ಳತನ ಪ್ರಕರಣ:12 ಗಂಟೆಯಲ್ಲಿ ಆರೋಪಿ ಬಂಧನ

Dinamaana Kannada News
Last updated: December 7, 2025 1:58 pm
Dinamaana Kannada News
Share
Daavanagere
SHARE

ದಾವಣಗೆರೆ : ಮನೆ ಕಳ್ಳತನ ಪ್ರಕರಣ ದಾಖಲಾಗಿ 12 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿರುವ ಪೊಲೀಸರು ಸುಮಾರು 6 ಲಕ್ಷ 40 ಸಾವಿರ ರೂ ಬೆಲೆ ಬಾಳುವ ಬಂಗಾರದ ಆಭರಣಗಳು ವಶಕ್ಕೆ ಪಡೆದಿದ್ದಾರೆ.

ತಿಪ್ಪೇಸ್ವಾಮಿ ಬಂಧಿತ ಆರೋಪಿ

ಬಿಸ್ತುವಳ್ಳಿ ಗ್ರಾಮದ ಶ್ರೀದೇವಿ  ಎಂಬುವವರು ಜಗಳೂರು ತಾಲ್ಲೂಕು ಠಾಣೆಗೆ ಹಾಜರಾಗಿ  06.12.2025 ರಂದು ಜಗಳೂರು ಪಟ್ಟಣಕ್ಕೆ ಸಂತೆಗೆ ಮನೆಗೆ ಬೀಗ ಹಾಕಿಕೊಂಡು ಹೋಗಿ ಸಂಜೆ 5-30 ಗಂಟೆಗೆ ಮನೆಗೆ ಹೋದಾಗ ಮನೆಯ ಬಾಗಿಲ ಬೀಗವನ್ನು ಮುರಿದು ಬೀರುವಿನಲ್ಲಿಟ್ಟದ್ದ ಸುಮಾರು 6 ಲಕ್ಷ 40 ಸಾವಿರ ರೂ ಬೆಲೆ ಬಾಳುವ ಬಂಗಾರದ ಆಭರಣಗಳನ್ನು ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿದ್ದಾರೆ ಎಂದು ದೂರು ನೀಡಿದ್ದರು.

Read also : ನಿಮ್ಹಾನ್ಸ್ ಗೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಭೇಟಿ:ಸಮಗ್ರ ಪರಿಶೀಲನೆ

ಪ್ರಕರಣ ದಾಖಲಿಸಿಕೊಂಡ ಜಗಳೂರು  ಪೊಲೀ ಸ್ ಠಾಣೆ  ಪೊಲೀಸರು ಪ್ರಕರಣದ ಆರೋಪಿ ಮತ್ತು ಕಳುವಾದ ಸ್ವತ್ತನ್ನು  ಪತ್ತೆ ಗೆ ಎಎಸ್ಪಿ ಪರಮೇಶ್ವರ ಹೆಗಡೆ, ಗ್ರಾಮಾಂತರ ಡಿವೈಎಸ್ಪಿ ಬಸವರಾಜ್ ಬಿ ಎಸ್ ಮಾರ್ಗದರ್ಶನದಲ್ಲಿ ಜಗಳೂರು ಠಾಣೆಯ  ಪೊಲೀಸ್ ನಿರೀಕ್ಷಕ ಸಿದ್ರಾಮಯ್ಯ ನೇತೃತ್ವದಲ್ಲಿ ಅಧಿಕಾರಿ ಸಿಬ್ಬಂದಿಗಳ ತಂಡ ಪ್ರಕರಣದ  ಆರೋಪಿ ಬಿಸ್ತುವಳ್ಳಿ ಗ್ರಾಮದ ತಿಪ್ಪೇಸ್ವಾಮಿ ಬಸವರಾಜ್ ಬಂಧಿಸಿದ್ದಾರೆ. ಆರೋಪಿಯಿಂದ 6 ಲಕ್ಷ 40 ಸಾವಿರ ರೂ ಬೆಲೆ ಬಾಳುವ ಬಂಗಾರದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ನ್ಯಾಯಾಂಗ ಬಂಧನದಲ್ಲಿರಿಸಿದ್ದಾರೆ.

ಆರೋಪಿತನ ಪತ್ತೆ ಹಾಗೂ ಸ್ವತ್ತು  ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾದ ಜಗಳೂರು ಠಾಣೆಯ  ಪೊಲೀಸ್ ನಿರೀಕ್ಷಕ  ಸಿದ್ರಾಮಯ್ಯ,  ಎ.ಎಸ್.ಐ. ವೆಂಕಟೇಶ್, ಸಿಬ್ಬಂದಿಗಳಾದ ಉಮಾಶಂಕರ್, ನಾಗರಾಜಯ್ಯ, ನಾಗಭೋಷಣ, ಚೈತ್ರ, ಕರಿಬಸವರಾಜ್ ರವರನ್ನು  ಎಸ್ಪಿ ಉಮಾ ಪ್ರಶಾಂತ್ ಪ್ರಸಂಸಿಸಿದ್ದಾರೆ.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Daavanagere ನಿಮ್ಹಾನ್ಸ್ ಗೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಭೇಟಿ:ಸಮಗ್ರ ಪರಿಶೀಲನೆ
Next Article Davanagere Poem|ಬಾಬಾಸಾಹೇಬ….ಬಿ.ಶ್ರೀನಿವಾಸ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಾವಣಗೆರೆ: ಬಿ.ಇಡಿ ಕೋರ್ಸಿಗೆ ಅರ್ಜಿ ಆಹ್ವಾನ

`ದಾವಣಗೆರೆ :  ಪ್ರಸಕ್ತ ಸಾಲಿನ 2 ವರ್ಷದ ಬಿ.ಇಡಿ ಕೋರ್ಸಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವೆಬ್ ಸೈಟ್…

By Dinamaana Kannada News

ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಿಂದ ವಿಶೇಷವಾಗಿ ಶಿವರಾತ್ರಿ ಹಬ್ಬ ಆಚರಣೆ

ದಾವಣಗೆರೆ, ಮಾ. 7- ಮಹಾಶಿವರಾತ್ರಿ ಹಬ್ಬವನ್ನು ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯವು ವಿಶಿಷ್ಟವಾಗಿ ಆಚರಿಸುತ್ತಿದೆ. ಈಶ್ವರೀಯ ವಿಶ್ವವಿದ್ಯಾಲಯವು ದಾವಣಗೆರೆ ಮತ್ತು…

By Dinamaana Kannada News

ದಾವಣಗೆರೆ | ಒಗ್ಗಟ್ಟಿನ ಪ್ರತಿಫಲವೇ ಆವೋಪ ಭವನ: ಶ್ರೀ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ

ದಾವಣಗೆರೆ : ಒಗ್ಗಟ್ಟಿದ್ದರೆ ಏನನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ದಾವಣಗೆರೆಯ ಆರ್ಯವೈಶ್ಯ ಅಧಿಕಾರಿಗಳ ಹಾಗೂ ವೃತ್ತಿನಿರತರ ಸಂಘ (ಆವೋಪ) ದಿಂದ ನಿರ್ಮಾಣವಾದ …

By Dinamaana Kannada News

You Might Also Like

Davanagere crime news
ಅಪರಾಧ ಸುದ್ದಿ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ಆರೋಪಿಗೆ 20 ವರ್ಷಗಳ ಕಾರಾಗೃಹ ಶಿಕ್ಷೆ

By Dinamaana Kannada News
Power outage
ತಾಜಾ ಸುದ್ದಿ

ನಗರದ ವಿವಿಧ ಪ್ರದೇಶಗಳಲ್ಲಿ ಜ.24 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಉಚಿತ ಆರೋಗ್ಯ ತಪಾಸಣಾ ಶಿಬಿರ

By Dinamaana Kannada News
Davanagere
ತಾಜಾ ಸುದ್ದಿ

ಗಣಿತದ ಮೂಲಕ ಸಮಸ್ಯೆ ಪರಿಹಾರ ಕೌಶಲ್ಯವನ್ನು ಬೆಳೆಸಿಕೊಳ್ಳಿ:ನ್ಯಾ.ಮಹಾವೀರ ಎಂ.ಕರೇಣ್ಣವರ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?