Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಆರೋಗ್ಯ > ಗರ್ಭಕೋಶದಲ್ಲಿದ್ದ ಬೃಹತ್ ಗಾತ್ರದ ಗಡ್ಡೆ: ಯಶಸ್ವಿ ಶಸ್ರ್ತ ಚಿಕಿತ್ಸೆ ನಡೆಸಿದ ವೈದ್ಯರು
ಆರೋಗ್ಯ

ಗರ್ಭಕೋಶದಲ್ಲಿದ್ದ ಬೃಹತ್ ಗಾತ್ರದ ಗಡ್ಡೆ: ಯಶಸ್ವಿ ಶಸ್ರ್ತ ಚಿಕಿತ್ಸೆ ನಡೆಸಿದ ವೈದ್ಯರು

Dinamaana Kannada News
Last updated: November 17, 2025 6:44 am
Dinamaana Kannada News
Share
SHARE

ಹರಿಹರ: ಮಹಿಳೆಯೋರ್ವರ ಗರ್ಭಕೋಶದಲ್ಲಿದ್ದ ಬೃಹತ್ ಗಾತ್ರದ ಗಡ್ಡೆಯನ್ನು ಇಲ್ಲಿನ ಶುಭೋದಯ ನರ್ಸಿಂಗ್ ಹೋಂನಲ್ಲಿ ಯಶಸ್ವಿ ಶಸ್ತ್ರ ಚಿಕಿತ್ಸೆ ಮೂಲಕ ತೆಗೆಯಲಾಗಿದೆ.

ವಿವರ: ಹೊಟ್ಟೆ ನೋವೆಂದು ಆಸ್ಪತ್ರೆಗೆ ಚಿಕಿತ್ಸೆಗೆ ಆಗಮಿಸಿದ್ದ 46 ವರ್ಷದ ಮಹಿಳೆಯೋರ್ವರ ಪರೀಕ್ಷೆ ನಡೆಸಿದಾಗ ಗರ್ಭಕೋಶದಲ್ಲಿ ಗಡ್ಡೆ ಇರುವುದು ಕಂಡು ಬಂದಿದೆ. ಶನಿವಾರದಂದು ಶಸ್ತ್ರ ಚಿಕಿತ್ಸೆ ಮಾಡಿ ಗಡ್ಡೆಯನ್ನು ಹೊರ ತೆಗೆಯಲಾಯಿತು.

10.5 ಕೆ.ಜಿ.: ಕಲ್ಲಂಗಡಿ ಆಕಾರದಲ್ಲಿದ್ದ ಗಡ್ಡೆ 45 ಇಂಚು ಸುತ್ತಳತೆ ಹೊಂದಿದ್ದು 10.5 ಕೆ.ಜಿ. ಭಾರವಾಗಿತ್ತು. ಶಸ್ತ್ರ ಚಿಕಿತ್ಸೆಗೆ ಒಳಗಾದ ರೋಗಿ ಸುಧಾರಿಸಿಕೊಳ್ಳುತ್ತಿದ್ದಾರೆಂದು ನರ್ಸಿಂಗ್ ಹೋಂ ನ ಪ್ರಸೂತಿ ತಜ್ಞ ವೈದ್ಯೆ ಸವಿತಾ ಜೆ. ಪತ್ರಕರ್ತರಿಗೆ ತಿಳಿಸಿದರು.
ಗರ್ಭಕೋಶದಲ್ಲಿ ವ್ಯಕ್ತಿಯ ಮಾಂಸ ಖಂಡದ ಅಂಗಾಂಶದಿಂದ ಬೆಳೆಯುವ ಈ ಗಡ್ಡೆಗೆ ಫೈಬ್ರಾಸ್ ಎಂದು ಕರೆಯುತ್ತೇವೆ. ಇದು ಒಂದು ಗೋಲಿ ಆಕಾರದಿಂದ ಹಿಡಿದು ಕಲ್ಲಂಗಡಿ ಹನ್ನಿನ ಗಾತ್ರದವರೆಗೂ ಬೆಳೆಯುತ್ತದೆ. ಇದು ಕ್ಯಾನ್ಸರ್ ಕಾರಕವಾಗಿರುವುದಿಲ್ಲ. ಮಹಿಳೆಯರು ಮಕ್ಕಳನ್ನು ಹೆರುವ ವಯಸ್ಸಿನಲ್ಲಿ ಕೆಲವರಲ್ಲಿ ಇದು ಕಾಣ ಸಿಕೊಳ್ಳಬಹುದು ಎಂದರು.
ಶಸ್ತ್ರ ಚಿಕಿತ್ಸೆಯಲ್ಲಿ ಪ್ರಸೂತಿ ತಜ್ಞ ವೈದ್ಯೆ ಸವಿತಾ ಜೆ., ಶಸ್ತ್ರ ಚಿಕಿತ್ಸಕ ವೈದ್ಯರಾದ ಹಾಲೇಶ್ ಬಿ., ಸುರೇಶ್ ಬಸರಕೋಡ್, ನವೀನ್ ಭಾಗವಹಿಸಿದ್ದರು.

TAGGED:ಗರ್ಭಕೋಶ
Share This Article
Twitter Email Copy Link Print
Previous Article Davanagere ಮಕ್ಕಳಿಗೆ ಬಾಲ್ಯದಲ್ಲೇ ಸಂಸ್ಕಾರ- ಸಂಸ್ಕೃತಿ ಕೊಟ್ಟರೆ ದೇಶದ ಸತ್ಪಜೆಗಳಾಗುತ್ತಾರೆ: ಸ್ವಾಮೀಜಿ
Next Article ಸಿದ್ಧು ಸೇಫ್ ಆಗಿದ್ದೇ ಬಿಜೆಪಿಗೆ ಚಿಂತೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಶೇ 85 ಕ್ಕಿಂತ ಹೆಚ್ಚು ಮತದಾನದ ಗುರಿ

ದಾವಣಗೆರೆ :  ಪರೋಕ್ಷ ಪ್ರಜಾಪ್ರಭುತ್ವ ವ್ಯವಸ್ಥೆ ನಮ್ಮದಾಗಿದ್ದು ಮತದಾನದ ಮೂಲಕ ಪ್ರತಿನಿಧಿಗಳನ್ನು ಆಯ್ಕೆ ಮಾಡಿ ಕಳುಹಿಸಲಾಗುತ್ತದೆ. ಆದರೆ ಹೆಚ್ಚು ಮತದಾನವಾಗುವುದರಿಂದ…

By Dinamaana Kannada News

ಹಳೇಬಾತಿ ದರ್ಗಾಕ್ಕೆ ಭೇಟಿ ನೀಡಿ ಸಚಿವರಿಂದ ಪೂಜೆ ಸಲ್ಲಿಕೆ

ದಾವಣಗೆರೆ: ದಾವಣಗೆರೆಯ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ (SS Mallikarjun) ಅವರು ಹಳೆಬಾತಿ ಗ್ರಾಮದಲ್ಲಿರುವ ಹಜರತ್ ಜಮಾನ್ ಶಾವಲಿ ದರ್ಗಾಕ್ಕೆ…

By Dinamaana Kannada News

Davanagere | ಸರಳ ವಿವಾಹಗಳಿಗೆ ಇಸ್ಲಾಂ ಧರ್ಮ ಬೆಂಬಲ : ಸೈಯದ್ ಶಂಷುದ್ದೀನ್ ಬರ್ಕಾತಿ

ಹರಿಹರ (Davanagere) : ವಿವಾಹ ಮಹೋತ್ಸವಗಳ ಸರಳೀಕರಣಕ್ಕೆ ಇಸ್ಲಾಂ ಧರ್ಮ ಬೆಂಬಲ ನೀಡುತ್ತದೆ ಎಂದು ಮೌಲಾನಾ ಖಾಜಿ ಸೈಯದ್ ಶಂಷುದ್ದೀನ್…

By Dinamaana Kannada News

You Might Also Like

Dr. B Shivakumar
ಆರೋಗ್ಯ

ಜಿಗಣೆ ಚಿಕಿತ್ಸೆಅದರ ಔಷಧೀಯ ಮಹತ್ವ: ಡಾ.ಬಿ.ಶಿವಕುಮಾರ್

By ಡಾ.ಬಿ. ಶಿವಕುಮಾರ್
davanagere
ಆರೋಗ್ಯ

ಸೊಂಟ ನೋವು (ಕಟಿಶೂಲ)ಮತ್ತು ಆಯುರ್ವೇದ ಸೂಕ್ತ ಚಿಕಿತ್ಸೆ: ಡಾ.ಬಿ.ಶಿವಕುಮಾರ್ ಎಂ.ಎಸ್

By Dinamaana Kannada News
Davanagere
ಆರೋಗ್ಯ

ಡಿ.2 ರಾಷ್ಟ್ರೀಯ ಮಾಲಿನ್ಯ ನಿಯಂತ್ರಣ ದಿನ:ಕಲುಷಿತ ಜಗತ್ತಿನಲ್ಲಿ ಆರೋಗ್ಯವನ್ನು ರಕ್ಷಿಸುವುದು ಹೇಗೆ?ಲೇಖನ ಡಾ.ಎನ್.ಹೆಚ್.ಕೃಷ್ಣ

By Dinamaana Kannada News
Dr. B SHIVAKUMAR BAMS.MS
ಆರೋಗ್ಯ

ಗುದ-ಗತ ಖಾಯಿಲೆಗಳು (ಅನೋರೆಕ್ಟಲ್ ರೋಗಗಳು)ಮತ್ತು ಆಯುರ್ವೇದದಲ್ಲಿ ಅದರ ನಿರ್ವಹಣೆ

By ಡಾ.ಬಿ. ಶಿವಕುಮಾರ್
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?