Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಮಾದಕ ವಸ್ತುಗಳ ಅಕ್ರಮ ದಂಧೆ : ಸಂತೇಬೆನ್ನೂರಿನ ಜಾಕೀರ್ ಬಂಧನ,ಜೈಲಿಗೆ
ತಾಜಾ ಸುದ್ದಿ

ಮಾದಕ ವಸ್ತುಗಳ ಅಕ್ರಮ ದಂಧೆ : ಸಂತೇಬೆನ್ನೂರಿನ ಜಾಕೀರ್ ಬಂಧನ,ಜೈಲಿಗೆ

Dinamaana Kannada News
Last updated: February 28, 2026 4:26 am
Dinamaana Kannada News
Share
Davanagere crime news
SHARE
ದಾವಣಗೆರೆ : ಜಿಲ್ಲೆಯಲ್ಲಿ ನಿರಂತರವಾಗಿ ಮಾದಕ ವಸ್ತುಗಳ ಅಕ್ರಮ ಸಂಗ್ರಹ, ಸಾಗಾಟ ಮತ್ತು ಮಾರಾಟ ದಂಧೆಯಲ್ಲಿ ತೊಡಗಿದ್ದ ಚನ್ನಗಿರಿ ತಾಲ್ಲೂಕಿನ ಸಂತೇಬೆನ್ನೂರಿನ ಜಾಕೀರ್ (55) ಎಂಬಾತನನ್ನು ಎನ್‌ಡಿಪಿಎಸ್ ಕಾಯ್ದೆಯಡಿ ಬಂಧಿಸಿ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಶೇಖರ್ ತಿಳಿಸಿದರು.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟ ತಡೆಗಟ್ಟುವ ನಿಟ್ಟಿನಲ್ಲಿ ಪೂರ್ವ ವಲಯದ ಜಿಲ್ಲೆಗಳಲ್ಲೇ ಇಂತಹ ಕಾಯ್ದೆಯಡಿ ದಾಖಲಾದ ಮೊದಲ ಪ್ರಕರಣ ಇದಾಗಿದೆ ಎಂದು ತಿಳಿಸಿದರು.
Read also : ಇಕೆವೈಸಿ ನೊಂದಾವಣಿಗೆ ರೈತರ ಪರದಾಟ:ರೈತ ಸಂಘದ ಗೌರವಾಧ್ಯಕ್ಷ ಗಂಗಣ್ಣ ದೂರು
ಆರೋಪಿ ಜಾಕೀರ್ ವಿರುದ್ಧ ದಾವಣಗೆರೆ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಈ ಹಿಂದೆ ಆರು ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ ನಾಲ್ಕು ಪ್ರಕರಣಗಳಲ್ಲಿ ನ್ಯಾಯಾಲಯವು ಈಗಾಗಲೇ ದಂಡ ಮತ್ತು ಶಿಕ್ಷೆ ವಿಧಿಸಿದೆ. ಉಳಿದ ಎರಡು ಪ್ರಕರಣಗಳು ವಿಚಾರಣೆ ಹಂತದಲ್ಲಿದ್ದರೂ, ಈತ ತನ್ನ ಪ್ರವೃತ್ತಿಯನ್ನು ಮುಂದುವರಿಸಿದ್ದರಿAದ ಪೂರ್ವ ವಲಯದ ಐಜಿಪಿ ಬಿ.ಆರ್. ರವಿಕಾಂತೇಗೌಡ ಅವರು ಪಿಐಟಿ ಎನ್‌ಡಿಪಿಎಸ್ ಕಾಯ್ದೆ 1988ರ ಕಲಂ 3(1)ರ ಅನ್ವಯ ಈತನನ್ನು ಬಂಧನದಲ್ಲಿಡಲು ಆದೇಶಿಸಿದ್ದರು. ಅದರಂತೆ ಫೆಬ್ರವರಿ 25ರಂದು ಆರೋಪಿಯನ್ನು ಬಳ್ಳಾರಿ ಜೈಲಿಗೆ ಕಳುಹಿಸಲಾಗಿದೆ ಎಂದರು.
ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತೆಸೆಯುವ ಉದ್ದೇಶದಿಂದ ಈ ಕಠಿಣ ಕ್ರಮ ಕೈಗೊಳ್ಳಲಾಗಿದ್ದು, ಸಂತೇಬೆನ್ನೂರು ಸಿಪಿಐ ಮಲ್ಲಮ್ಮ ಚೌಬೆ, ಪಿಎಸ್‌ಐ ಜಗದೀಶ್ ಮತ್ತು ಸಿಬ್ಬಂದಿಯ ತಂಡ ಈ ಕಾರ್ಯಾಚರಣೆಯನ್ನು ಯಶಸ್ವಿಗೊಳಿಸಿದೆ ಎಂದು ಎಸ್ಪಿ ತಿಳಿಸಿದರು.
TAGGED:Davanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂಮಾದಕ ವಸ್ತುಗಳ ಅಕ್ರಮ ದಂಧೆ
Share This Article
Twitter Email Copy Link Print
Previous Article jagalore ಇಕೆವೈಸಿ ನೊಂದಾವಣಿಗೆ ರೈತರ ಪರದಾಟ:ರೈತ ಸಂಘದ ಗೌರವಾಧ್ಯಕ್ಷ ಗಂಗಣ್ಣ ದೂರು
Next Article H. Anjaneya ರಾಜ್ಯ ಸರಕಾರ ಒಳಮೀಸಲಾತಿ ಅನ್ವಯವೇ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಿ : ಮಾಜಿ ಸಚಿವ ಎಚ್‌.ಅಂಜನೇಯ ಆಗ್ರಹ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಲು ಕೃಷಿ ಅಧಿಕಾರಿಗಳಿಗೆ ಸೂಚನೆ

ದಾವಣಗೆರೆ .ಜೂ.7 ;  ಮುಂಗಾರು ಹಂಗಾಮು ಆರಂಭವಾಗಿದ್ದು ರೈತರಿಗೆ ಬೇಕಾದ ಬಿತ್ತನೆ ಬೀಜ ಹಾಗೂ ರಸಗೊಬ್ಬರದ ಕೊರತೆಯಾಗದಂತೆ ಕೃಷಿ ಅಧಿಕಾರಿಗಳು…

By Dinamaana Kannada News

ರಾಷ್ಟ್ರೀಕೃತ ಬ್ಯಾಂಕ್‌ಗಳ  ಖಾಸಗೀಕರಣ ರಾಷ್ಟ್ರೀಯ ದುರಂತ : ಕೆ.ರಾಘವೇಂದ್ರ ನಾಯರಿ

ದಾವಣಗೆರೆ : ಅಖಿಲ ಭಾರತ ಬ್ಯಾಂಕ್ ನೌಕರರ ಸಂಘದ (AIBEA) ಸುದೀರ್ಘವಾದ ಹೋರಾಟದ ಫಲವಾಗಿ 1969 ರ ಜುಲೈ 19…

By Dinamaana Kannada News

ಕಳ್ಳತನ ಪ್ರಕರಣ : ಓರ್ವ ಆರೋಪಿ ಹಾಗೂ ಇಬ್ಬರು ಅಪ್ರಾಪ್ತರ ಬಂಧನ

ದಾವಣಗೆರೆ (Davanagere) : ಮನೆ ಕಳ್ಳತನ ಮತ್ತು ಬೈಕ್ ಗಳನ್ನು ಕಳ್ಳತನ ಮಾಡಿದ್ದ ಆರೋಪಿ ಹಾಗೂ ಇಬ್ಬರು ಅಪ್ರಾಪ್ತ ಬಾಲಕರನ್ನು…

By Dinamaana Kannada News

You Might Also Like

Benaga;ore
ತಾಜಾ ಸುದ್ದಿ

ದೆಹಲಿಯಲ್ಲಿ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ಮಂಜುನಾಥ್ ಗೌಡ ನೇತೃತ್ವದಲ್ಲಿ ರಾಜ್ಯದ ಕಾರ್ಯಕರ್ತರ ಭಾಗಿ

By Dinamaana Kannada News
Davanagere
ತಾಜಾ ಸುದ್ದಿ

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಮಾರ್ಗದರ್ಶಕ ಎನ್.ಎಫ್.ಕಿತ್ತೂರ

By Dinamaana Kannada News
ಡಾ. ಶಾಲಿನಿ ಮೆನನ್
ತಾಜಾ ಸುದ್ದಿ

ಮಧುಮೇಹ, ಬಿಪಿ, ಹೃದಯದ ಸಮಸ್ಯೆ ಇದೆಯಾ? ನಿಮ್ಮನ್ನು ಕಾಡಬಹುದು ‘ಸರ್ಪಸುತ್ತು’ ಎಂಬ ಭೀಕರ ನೋವು! 50 ದಾಟಿದವರು ಇದನ್ನು ಓದಲೇಬೇಕು

By Dinamaana Kannada News
H. Anjaneya
ತಾಜಾ ಸುದ್ದಿ

ರಾಜ್ಯ ಸರಕಾರ ಒಳಮೀಸಲಾತಿ ಅನ್ವಯವೇ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಿ : ಮಾಜಿ ಸಚಿವ ಎಚ್‌.ಅಂಜನೇಯ ಆಗ್ರಹ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?